ಬೇಸಿಗೆ ಕಾಲದಲ್ಲಿ ಕೆಲವು ಆಹಾರ ಪದಾರ್ಥಗಳನ್ನು ತೇಜಿಸುವುದು ಉತ್ತಮ. ಏಕೆಂದರೆ ಚಳಿಗಾಲದ ವಾತಾವರಣಕ್ಕೂ ಬೇಸಿಗೆಕಾಲದ ವಾತಾವರಣಕ್ಕೂ ಅಜಗಜಾಂತರ ವ್ಯತ್ಯಾಸ ಇದೆ. ಯಾವ ಋತುಮಾನದಲ್ಲಿ ಎಷ್ಟು ಮತ್ತು ಯಾವ ರೀತಿಯ ಆಹಾರ ಸೇವನೆ ಮಾಡಬೇಕು ಎನ್ನುವುದನ್ನು ಆಯುರ್ವೇದ ಸ್ಪಷ್ಟವಾಗಿ ತಿಳಿಸಿದೆ.ಹಣ್ಣು ಮತ್ತು ತರಕಾರಿಗಳನ್ನು ಉಷ್ಣ ಮತ್ತು ತಂಪು ಆಹಾರಗಳೆಂದು ವರ್ಗಿಕರಿಸಲಾಗಿದೆ.ಹೀಗಾಗಲೇ ಬೇಸಿಗೆ ಕಾಲ ಪ್ರಾರಂಭ ಆಗಿದೆ. ಈ ಸಮಯದಲ್ಲಿ ಉಷ್ಣ ತರಕಾರಿ ಹಣ್ಣುಗಳನ್ನು ಸೇವನೆ ಮಾಡುವುದಕ್ಕಿಂತ ದೇಹಕ್ಕೆ ತಂಪು ನೀಡುವ ಆಹಾರ ಪದಾರ್ಥಗಳನ್ನು ಸೇವನೆ ಮಾಡುವುದು ಒಳ್ಳೆಯದು. ಇದರಿಂದ ನಿಮ್ಮ ದೇಹವು ಸಮತೋಲನದಿಂದ ಇರುತ್ತದೆ.ಬೇಸಿಗೆ ಕಾಲದಲ್ಲಿ ಈ ರೀತಿಯ ಆಹಾರ ಪದಾರ್ಥಗಳನ್ನು ಸೇವನೆ ಮಾಡಬೇಕು.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
1, ಬೇಸಿಗೆ ಕಾಲದಲ್ಲಿ ಸೌತೆಕಾಯಿ ಸೇವನೆ ಮಾಡುವುದರಿಂದ ನಿಮ್ಮ ಹೊಟ್ಟೆ ತಂಪಾಗಿರುತ್ತದೆ. ಅಷ್ಟೇ ಅಲ್ಲದೆ ಮಲಬದ್ಧತೆ ಸಮಸ್ಯೆಯಿಂದ ಪಾರು ಮಾಡುತ್ತದೆ. ಇದರಲ್ಲಿರುವ ವಿಟಮಿನ್ ಕೆ ರಕ್ತ ಹೆಪ್ಪುಗಟ್ಟಲು ಮತ್ತು ಮೂಳೆಗಳನ್ನು ಆರೋಗ್ಯವಾಗಿ ಇಡಲು ಸಹಾಯ ಮಾಡುತ್ತವೆ.
2, ಬೇಸಿಗೆ ಕಾಲದಲ್ಲಿ ಬಿಳಿ ಬದನೆಕಾಯಿ ಸೇವನೆ ಮಾಡುವುದರಿಂದ ಉರಿಯೂತವನ್ನು ಕಡಿಮೆ ಮಾಡುತ್ತದೆ. ಅಷ್ಟೇ ಅಲ್ಲದೆ ದೇಹದ ತೂಕವನ್ನು ಕಡಿಮೆ ಮಾಡುತ್ತದೆ.ಇದು ಕೆಟ್ಟ ಕೊಂಬ್ಬು ಕ್ಯಾಲೋರಿ ಮತ್ತು ಸೋಡಿಯಂ ಅನ್ನು ಇರಿಕೊಳ್ಳುತ್ತದೆ.3, ಇನ್ನು ಈರುಳ್ಳಿ ಬೇಸಿಗೆಯಲ್ಲಿ ದೇಹವನ್ನು ತಂಪಾಗಿಸುವ ಗುಣವನ್ನು ಹೊಂದಿದೆ. ಈರುಳ್ಳಿಯನ್ನು ಹಸಿಯಾಗಿ ತಿನ್ನುವುದರಿಂದ ದೇಹಕ್ಕೆ ಸಾಕಷ್ಟು ಲಾಭಗಳನ್ನು ಪಡೆಯಬಹುದು.
4, ಇನ್ನು ಬೇಸಿಗೆ ಕಾಲದಲ್ಲಿ ಕುರುಕುಲು ತಿಂಡಿಗಳನ್ನು ಸಂಜೆ ಸಮಯದಲ್ಲಿ ತಿನ್ನುವುದರ ಬದಲಿಗೆ ತಾಜಾ ಜೋಳ ಸೇವನೆಯನ್ನು ಮಾಡಿ.ಇವು ಕಣ್ಣಿನ ಆರೋಗ್ಯಕ್ಕೆ ಸಹಾಯಕವಾಗಿದೆ.ಇದರಲ್ಲಿ ಲೂಟಿನ್ ಅನ್ನು ದೇಹಕ್ಕೆ ಒದಗಿಸಲು ಸಹಾಯ ಮಾಡುತ್ತದೆ.5, ಇನ್ನು ಸೊಪ್ಪು ಹೆಚ್ಚಿನ ಪ್ರಮಾಣದ ನೀರಿನ ಅಂಶವನ್ನು ಹೊಂದಿರುವುದರಿಂದ ಅವುಗಳನ್ನು ನಿಮ್ಮ ದೈನಂದಿನ ಆಹಾರದಲ್ಲಿ ಸೇವನೆ ಮಾಡುವುದರಿಂದ ಬಹಳ ಒಳ್ಳೆಯದು.ಹಸಿರು ಎಲೆಗಳನ್ನು ಬೇಯಿಸದೆ ಸೇವನೇ ಮಾಡಬಹುದು. ಇದರಲ್ಲಿರುವ ಪೋಷಕಾಂಶ ದೊರೆಯುವುದರಿಂದ ತೂಕ ನಷ್ಟಕ್ಕೆ ಕಾರಣವಾಗುತ್ತದೆ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
6, ಇನ್ನು ಬೀನ್ಸ್ ಬೇಸಿಗೆ ಕಾಲದಲ್ಲಿ ಸೇವನೆ ಮಾಡಲು ಸೂಕ್ತವಾದ ತರಕಾರಿ ಆಗಿದೆ. ಇದು ತಂಪು ಗುಣಗಳನ್ನು ಹೊಂದಿರುವುದರಿಂದ ಇದರಲ್ಲಿ ಇರುವ ಪ್ರೊಟೀನ್ ಒಂದು ಪ್ರಮುಖವಾದ ಪೋಷಕಾಂಶವಾಗಿದ್ದು ದೇಹವನ್ನು ನಿರ್ವಹಿಸುವಲ್ಲಿ ಮತ್ತು ಸರಿ ಪಡಿಸುವಲ್ಲಿ ಪ್ರಮುಖವಾದ ಪಾತ್ರವನ್ನು ವಹಿಸುತ್ತದೆ.ಬೀನ್ಸ್ ನಲ್ಲಿ ಪೋಲೆಟ್ ಸೇರಿದಂತೆ ಅನೇಕ ಪೋಷಕಾಂಶಗಳು ಶ್ರೀಮಂತವಾಗಿತ್ತು ಉತ್ಕರ್ಷಕ ನಿರೋಧಕ ಗುಣಗಳನ್ನು ಹೊಂದಿದೆ. ಇದು ನಿಮ್ಮ ಹಸಿವನ್ನು ಕಡಿಮೆಮಾಡುತ್ತದೆ.