ಬೇಸಿಗೆ ಕಾಲದಲ್ಲಿ ನೈಸರ್ಗಿಕವಾಗಿ ತಂಪಾಗಿಸುವ ಆಹಾರವನ್ನು ಹೆಚ್ಚಾಗಿ ಸೇವನೆ ಮಾಡುವುದು ಬಹಳ ಮುಖ್ಯ.ದೇಹವನ್ನು ತಂಪಾಗಿಸುವ ಆಹಾರ ಸೇವನೆ ಮಾಡುವುದರಿಂದ ಪೈಲ್ಸ್ ಉಲ್ಬಾವಿಸದಂತೆ ತಡೆಯಬಹುದು.ಪೈಲ್ಸ್ ಗೆ ಅತ್ಯುತ್ತಮವಾದ ಮನೆಮದ್ದು ಗಳಲ್ಲಿ ಮೂಲಂಗಿ ಜ್ಯೂಸ್ ಕೂಡ ಒಂದು. ಮೂಲಂಗಿ ರಸವು ಜೀರ್ಣಾಂಗ ವ್ಯವಸ್ಥೆಗೆ ಚಿಕಿತ್ಸೆ ನೀಡುತ್ತದೆ. ಪ್ರತಿದಿನ ಬೆಳಗ್ಗೆ ಮತ್ತು ರಾತ್ರಿ ಮೂಲಂಗಿ ಜ್ಯೂಸ್ ಸೇವನೇ ಮಾಡುವುದರಿಂದ ಪೈಲ್ಸ್ ಸಮಸ್ಸೆಗೆ ಗುಡ್ ಬೈ ಹೇಳಬಹುದು.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಅರ್ಧ ಕಪ್ಪು ಮೂಲಂಗಿಯಿಂದ ರಸವನ್ನು ತೆಗೆದು ರುಚಿಗೆ ಜೇನುತುಪ್ಪ ಸೇರಿಸಿ ಸೇವನೆ ಮಾಡಬಹುದು. ಹೀಗೆ ಮಾಡುವುದರಿಂದ ಪೈಲ್ಸ್ ನೋವ್ವನ್ನು ಕಡಿಮೆ ಮಾಡಿಕೊಳ್ಳಬಹುದು.ಇನ್ನು ಅಂಜುರಾ ಹಣ್ಣು ಪೈಲ್ಸ್ ಗೆ ರಾಮಬಾಣವಾಗಿ ಕೆಲಸ ಮಾಡುತ್ತದೆ.ಸುಮಾರು 3 ರಿಂದ 4 ಅಂಜುರಾವನ್ನು ಚೆನ್ನಾಗಿ ತೊಳೆದು ರಾತ್ರಿ ಇಡೀ ಒಂದು ಲೋಟ ನೀರಿನಲ್ಲಿ ನೆನಸಿ ಬೆಳಗ್ಗೆ ತಿನ್ನಿ.ಹೀಗೆ ಪ್ರತಿನಿತ್ಯ ಮಾಡುವುದರಿಂದ ನಿಮ್ಮ ಪೈಲ್ಸ್ ಸಮಸ್ಸೆಯನ್ನು ನಿವಾರಣೆ ಮಾಡಬಹುದು.
ಇನ್ನು ಹರೆಳೆಣ್ಣೆಯಲ್ಲಿ ಆಂಟಿ ಫಂಗಲ್ ಆಂಟಿ ಬ್ಯಾಕ್ಟೇರಿಯಾಲ್ ಗುಣಗಳನ್ನು ಹೊಂದಿದೆ.ಅಲ್ಲದೆ ಉರಿಯುತದ ಸಮಸ್ಸೆಯನ್ನು ಗುಣಪಡಿಸುವ ಪ್ರಬಲವಾದ ಶಕ್ತಿಯನ್ನು ಹೊಂದಿರುವುದರಿಂದ ಪ್ರತಿನಿತ್ಯ ಹರೆಳೆಣ್ಣೆಯನ್ನು ಬಳಸುತ್ತಾ ಬನ್ನಿ. ಇದರಿಂದ ಪೈಲ್ಸ್ ಸಮಸ್ಸೆ ಮುಕ್ತಿಯನ್ನು ಹೊಂದಬಹುದು. ಹಾಗಾಗಿ ಪ್ರತಿ ರಾತ್ರಿ ಮಲಗುವ ಮುನ್ನ 3 ml ಹರಳೆಣ್ಣೆಯನ್ನು ಹಾಲಿನಲ್ಲಿ ಬೆರೆಸಿ ಕುಡಿಯಬಹುದು.
ಬೇಸಿಗೆಯಲ್ಲಿ ಉಷ್ಣ ಹೆಚ್ಚಾಗಿ ಇರುವ ಆಹಾರಗಳನ್ನು ಸೇವನೆ ಮಾಡುವುದರಿಂದ ದೇಹದಲ್ಲಿ ಮತ್ತಷ್ಟು ಶಾಖ ಉತ್ಪಾದನೆಯಾಗಿ ದೇಹಕ್ಕೆ ಪೈಲ್ಸ್ ನಂತಹ ನಾನಾ ರೋಗಗಳು ಸೃಷ್ಟಿ ಆಗಲು ಕಾರಣ ಆಗುತ್ತದೆ.ಇದನ್ನು ಪರಿಣಾಮಕರಿಯಾಗಿ ನಿರ್ವಹಿಸಲು ದೇಹಕ್ಕೆ ತಂಪಾಗಿಸುವ ಪಾನೀಯಗಳನ್ನು ಕುಡಿಯುವುದು ಬಹಳ ಮುಖ್ಯ.ಪೈಲ್ಸ್ ಗೆ ಚಿಕಿತ್ಸೆ ನೀಡಲು ಮಜ್ಜಿಗೆ ಬೆಸ್ಟ್ ಪಾನೀಯ ಎಂದು ಹೇಳಬಹುದು. ಒಂದು ಲೋಟ ಮಜ್ಜಿಗೆಗೆ ಕಾಲು ಚಮಚ ಅಜ್ವಾನ ಪುಡಿ ಮತ್ತು ಚಿಟಿಕೆ ಉಪ್ಪು ಮಿಶ್ರಣ ಮಾಡಿ ಪ್ರತಿನಿತ್ಯ ಕುಡಿಯಿರಿ.ಹೀಗೆ ಮಾಡುವುದರಿಂದ ತಕ್ಷಣ ಫೈಲ್ಸ್ ಯಿಂದ ಮುಕ್ತಿ ಹೊಂದಬಹುದು.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಇನ್ನು ಆಲೂವೆರಾ ಜ್ಯೂಸ್ ಅನ್ನು ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡಿದರೆ ಜೀರ್ಣ ಕ್ರಿಯೆಯನ್ನು ಸುಧಾರಿಸಿ ಮಲಬದ್ಧತೆಯನ್ನು ನೀವಾರಿಸುತ್ತದೆ.ಇನ್ನು ನಿಂಬೆ ಹಣ್ಣಿನ ರಸ ದೇಹವನ್ನು ತಂಪಾಗಿಸುತ್ತದೆ ಮತ್ತು ಪೈಲ್ಸ್ ಸಮಸ್ಸೆಗೆ ಅತ್ಯುತ್ತಮವಾದ ಮನೆಮದ್ದು ಆಗಿದೆ.