ಬೇಗನೆ ಎತ್ತರವಾಗಲು ಹೀಗೆ ಮಾಡಿ!

ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳು ಆರೋಗ್ಯವಾಗಿ ಇರಬೇಕು ಜೊತೆಗೆ ಎತ್ತರವಾಗಿ ಇರಬೇಕು ಎಂದು ಬಯಸುತ್ತಾರೆ.ಎತ್ತರ ಇದ್ದಾರೆ ಎಲ್ಲರಿಗೂ ಆಕರ್ಷಣೆ ಆಗಿ ಕಾಣುತ್ತಾರೆ ಮತ್ತು ಸುಂದರವಾಗಿ ಕಾಣುತ್ತರೇ.ಅದರೆ ಒಬ್ಬ ವ್ಯಕ್ತಿ ಎಲ್ಲಿಯವರೆಗೂ ಎತ್ತರ ಆಗುತ್ತಾನೆ ಮತ್ತು ಯಾವ ವ್ಯಕ್ತಿ ಎಷ್ಟು ಎತ್ತರ ಆಗುತ್ತಾನೆ ಎಂದು ತಿಳಿಸಿಕೊಡುತ್ತೇವೆ. ಹುಡುಗ ಅಥವಾ ಹುಡುಗಿ 18 ರಿಂದ 20 ವರ್ಷದವರೆಗೆ ಬೆಳವಣಿಗೆ ಆಗಲು ಸಾಧ್ಯ ಆಗುತ್ತದೆ.ಈ ಬೆಳವಣಿಗೆ ಹಂತದಲ್ಲಿ ಯಾರು ಬೆಳೆಯುವುದಿಲ್ಲ ಅಂತವರಿಗೆ ಸಾಮಾನ್ಯವಾಗಿ ಸ್ವಾಭಿಮಾನದ ಕೊರತೆ ಉಂಟಾಗಬಹುದು ಮತ್ತು ಅನೇಕ ಬರಿ ಜನರು ಎತ್ತರ ಇಲ್ಲದ ಕಾರಣ ನಾಚಿಕೆಯನ್ನು ಪಡೆಯಬಹುದು ಮತ್ತು ಸಮಾಜದಿಂದ ದೂರ ಇರಲು ಇಷ್ಟ ಪಡುತ್ತಾರೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ವ್ಯಕ್ತಿಯ ಎತ್ತರ ಅವರ ಪೂರ್ವಜರನ್ನು ಅವಲಂಬಿಸುತ್ತದೆ. ಬೆಳವಣಿಗೆ ಸಮಯದಲ್ಲಿ ಸ್ವಲ್ಪ ಎಚ್ಚರ ವಹಿಸಿದರೆ ಅವರಿಗಿಂದ ಎತ್ತರ ಆಗಬಹುದು.ಬೆಳವಣಿಗೆ ಸಮಯದಲ್ಲಿ ಪೋಷಕರ ಪಾತ್ರ ತುಂಬಾನೇ ಮುಖ್ಯ ಆಗುತ್ತದೆ.ಈಗಿರುವ ಪೋಷಕರು ತಮ್ಮ ಮಕ್ಕಳಿಗೆ ಹೊರಗೆ ಆಟ ಆಡಲು ಮತ್ತು ಸ್ಪೋರ್ಟ್ಸ್ ಆಕ್ಟಿವಿಟಿ ಮಾಡಲು ಬಿಡುವುದಿಲ್ಲ.ಹಾಗಾಗಿ ಮಕ್ಕಳು ಎತ್ತರವಾಗಿ ಬೆಳೆಯಲು ಕೂಡ ಸಾಧ್ಯ ಆಗುತ್ತಿಲ್ಲ.ಕನಿಷ್ಠ ಒಂದು ದಿನಕ್ಕೆ ಒಂದು ತಾಸು ಆಟ ಆಡಲು ತಮ್ಮ ಮಕ್ಕಳನ್ನು ಬಿಡಬೇಕು.ಇಲ್ಲವಾದರೆ ಮಕ್ಕಳು ಎತ್ತರ ಆಗಲು ಸಾಧ್ಯ ಆಗುವುದಿಲ್ಲ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಬೆಳವಣಿಗೆ ಸಮಯದಲ್ಲಿ ಯಾರು ಜಂಪಿಂಗ್ ಮತ್ತು ಹಗ್ಗ ಜಂಪಿಂಗ್ ಆಡುವುದರಿಂದ ನೀವು ಎತ್ತರವಾಗಿ ಬೆಳೆಯಲು ಸಾಧ್ಯ.ಅಷ್ಟೇ ಅಲ್ಲದೆ ಜೋತು ಬೀಳುವುದರಿಂದ ಎತ್ತರವಾಗಿ ಬೆಳೆಯಬಹುದು ಮತ್ತು ಆಹಾರದ ಬಗ್ಗೆ ವಿಶೇಷ ಕಾಳಜಿಯನ್ನು ವಹಿಸಬೇಕು.ಬೆಳವಣಿಗೆ ಚೆನ್ನಾಗಿ ಆಗಲು ಕ್ಯಾಲ್ಸಿಯಂ ತುಂಬಾನೇ ಅವಶ್ಯಕ ಆಗುತ್ತದೆ.ಬೆಳೆಯುವ ಮಕ್ಕಳು ವಿಟಮಿನ್ ಡಿ ಇರುವ ಆಹಾರವನ್ನು ಸೇವನೆ ಮಾಡಬೇಕು ಮತ್ತು ಪ್ರತಿದಿನ ಹಾಲನ್ನು ಕುಡಿಯಬೇಕು.ಇದರಿಂದ ಬಹು ಬೇಗಾ ಎತ್ತರವಾಗಿ ಬೆಳೆಯಲು ಸಾಧ್ಯ ಆಗುತ್ತದೆ.ಪ್ರತಿದಿನ ಹಣ್ಣು ಹಂಪಲು ತರಕಾರಿ ಸೇವನೆ ಕೂಡ ಮಾಡಬೇಕು.ಯಾವುದೇ ಕಾರಣಕ್ಕೂ ಹೊರಗಿನ ಆಹಾರ ಮತ್ತು ಜಂಕ್ ಫುಡ್ ಗಳನ್ನು ಅತಿಯಾಗಿ ಸೇವನೆ ಮಾಡಬಾರದು.

Related Post

Leave a Comment