ಹಿಂದಿನ ಕಾಲದಿಂದಲೂ ಸಹ ರಾಜಮಹಾರಾಜರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಈ ತರಕಾರಿಗಳನ್ನು ಬಳಸುತ್ತಾ ಇದ್ದರು.ಅದರಲ್ಲಿ ಸಿಹಿ ಗೆಣಸು ದೇಹಕ್ಕೆ ಬೇಕಾಗುವ ವಿಟಮಿನ್ ಬಿ6 ಕ್ಯಾಲ್ಸಿಯಂ ಕಬ್ಬಿಣ ಸೋಡಿಯಂ ಮೆಗ್ನಿಷಿಯಂ ಮೊದಲಾದ ಅಂಶಗಳನ್ನು ಒದಗಿಸುತ್ತಾದೆ. ಇದರಲ್ಲಿ ಇರುವ ಉತ್ತಮ ಪ್ರಮಾಣದ ನಾರಿನ ಅಂಶ ವಿಟಮಿನ್ ಸಿ ಮತ್ತು ವಿಟಮಿನ್ ಎ ಇರುವುದರಿಂದ ಹಲವು ತೊಂದರೆಗಳಿಗೆ ರಕ್ಷಣೆಯನ್ನು ನೀಡುತ್ತದೆ.ಇನ್ನು ಸಿಹಿ ಗೆಣಸಿನ ಅರೋಗ್ಯ ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳೋಣ
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
1,ಇದರಲ್ಲಿ ತೇವಾಂಶ ಶೇಕಡಾ 68.5 ಇದೆ ಕಾರ್ಬೋ ಹೈಡ್ರಾಟ್ ಶೇಕಡಾ 28.2,ಕೊಬ್ಬು 0.3 ರಷ್ಟು ಇದೆ, ಪ್ರೊಟೀನ್ 1.2 ರಷ್ಟು ಇದೆ, ಲೋಹ ಶೇಕಡಾ 1.0 ಇದೆ, ನಾರಿನಾಂಶ ಶೇಕಡಾ 0.8 ರಷ್ಟು ಇದೆ. ಇದನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಆರೋಗ್ಯವನ್ನು ವೃದ್ಧಿ ಮಾಡಿಕೊಳ್ಳಬಹುದು.
2, ಇದನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ದೇಹದಲ್ಲಿ ಜೀರ್ಣ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಇದರ ಸೇವನೆಯಿಂದ ಮಲಬದ್ಧತೆ ಕೂಡ ನಿವಾರಣೆ ಆಗುತ್ತದೆ.ಶೀತ ಜ್ವರ ಇದ್ದಾಗ ಸೋಂಕು ಹರಡದಂತೆ ತಡೆಗಟ್ಟುತ್ತದೆ.ಇದರಲ್ಲಿ ಇರುವ ವಿಟಮಿನ್ ಸಿ ಮೂಳೆ ಮತ್ತು ಹಲ್ಲಿನ ರಚನೆ ಹಾಗೂ ಜೀರ್ಣ ಕ್ರಿಯೆಯನ್ನು ರಕ್ತ ಕಣ ರಚನೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ.
3, ಸಿಹಿ ಗೆಣಸಿನಲ್ಲಿ ದೇಹಕ್ಕೆ ಬೇಕಾಗುವ ಖನಿಜಂಶ ಇದೆ. ದೇಶದ ವಿವಿಧ ಭಾಗಗಳಿಗೆ ಆಮ್ಲಜನಕವನ್ನು ಸಾಗಿಸಲು ಜೀವಕೋಶದ ಸಾಮರ್ಥ್ಯವನ್ನು ಇದು ಹೆಚ್ಚಿಸುತ್ತದೆ ಮತ್ತು ಹೃದಯದ ಬಡಿತವನ್ನು ನಿಯಂತ್ರಣ ಮಾಡುವಲ್ಲಿ ಸಹಾಯ ಮಾಡುತ್ತದೆ.ದೇಹದ ಸ್ನಾಯುಗಳು ಮತ್ತು ನರ ಕಾರ್ಯಗಳನ್ನು ಸುಲಭಗೊಳಿಸುತ್ತದೆ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
4, ಇದನ್ನು ಸೇವನೆ ಮಾಡುವುದರಿಂದ ಚರ್ಮದ ಯವ್ವನದ ಸ್ಥಿತಿ ಸ್ಥಾಪಕತ್ವವನ್ನು ಕಾಪಾಡುವಲ್ಲಿ ಸಹಾಯ ಮಾಡುತ್ತದೆ.ಇನ್ನು ಸಕ್ಕರೆ ಕಾಯಿಲೆ ನಿಯಂತ್ರಣ ತರಲು ಸಿಹಿ ಗೆಣಸು ಸೇವನೆ ಮಾಡಬೇಕು.ಇದು ಮದುಮೇಹವನ್ನು ಕಡಿಮೆ ಮಾಡಿ ಇನ್ಸೂಲಿನ ಪ್ರಮಾಣವನ್ನು ಸ್ಥಿರವಾಗಿ ಇಡಲು ಸಹಾಯ ಮಾಡುತ್ತದೆ ಮತ್ತು ರಕ್ತದಲ್ಲಿ ಇರುವ ಸಕ್ಕರೆ ಮಟ್ಟವನ್ನು ಕಾಯ್ದುಕೊಳ್ಳುತ್ತದೆ.ಅದರೆ ಸಕ್ಕರೆ ಕಾಯಿಲೆ ಸಮಸ್ಸೆ ಇರುವವರು ವೈದ್ಯರ ಸಲಹೆ ಪಡೆದುಕೊಂಡು ನಂತರ ಸೇವನೆ ಮಾಡಿ.