ಬೇಸಿಗೆ ಸಮಯದಲ್ಲಿ ಹೆಚ್ಚಾಗಿ ಕಂಡು ಬರುವ ಮತ್ತು ಬಾಯಲ್ಲಿ ನೀರು ಭರಿಸುವ ಹಣ್ಣು ಎಂದರೆ ಕರಬೂಜ ಹಣ್ಣು.ಈ ಹಣ್ಣು ದೇಹಕ್ಕೆ ತಂಪನ್ನು ವದಗಿಸುವುದರ ಜೊತೆಗೆ ಅರೋಗ್ಯಕ್ಕೂ ಕೂಡ ಬಹಳನೇ ಪ್ರಯೋಜನ ಆಗುತ್ತದೆ.ಅದರಲ್ಲೂ ಈ ಬೇಸಿಗೆ ಸಮಯದಲ್ಲಿ ಈ ಹಣ್ಣು ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು.ಏಕೆಂದರೆ ಬೇಸಿಗೆಯಲ್ಲಿ ಸ್ವಲ್ಪ ಕೆಲಸ ಮಾಡಿದರು ಕೂಡ ದಣಿವು ಆಗುತ್ತದೆ ಮತ್ತು ಬಾಯಾರಿಕೆ ಕೂಡ ಜಾಸ್ತಿ ಆಗುತ್ತಿರುತ್ತದೆ.ಬೇಸಿಗೆಯಲ್ಲಿ ಈ ಹಣ್ಣನ್ನು ಸೇವನೆ ಮಾಡುವುದರಿಂದ ಬಾಯಾರಿಕೆಯನ್ನು ನಿಗಿಸುತ್ತದೆ ಮತ್ತು ಅರೋಗ್ಯಕ್ಕೂ ಕೂಡ ಹಲವಾರು ರೀತಿಯ ಪ್ರಯೋಜನವನ್ನು ವದಗಿಸುತ್ತದೆ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಬೇಸಿಗೆಯಲ್ಲಿ ದೇಹಕ್ಕೆ ಸಾಕಷ್ಟು ನೀರಿನ ಅಗತ್ಯವಿರುತ್ತದೆ. ಆದರೆ ಪ್ರತಿ ಬಾರಿ ನೀರನ್ನು ಕುಡಿಯಲು ಸಾಧ್ಯವಾಗುವುದಿಲ್ಲ.ಹಾಗಾಗಿ ಲಿಕ್ವಿಡ್ ಫುಡ್ ಅಥವಾ ಹಣ್ಣು ಹಂಪಲುಗಳನ್ನು ಸೇವನೆ ಮಾಡಬೇಕಾಗುತ್ತದೆ. ಅದರಲ್ಲೂ ಕರ್ಬುಜ ಹಣ್ಣು ಸೇವನೆ ಮಾಡುವುದರಿಂದ ಬಾಯಾರಿಕೆಯನ್ನು ನೀಗಿಸುತ್ತದೆ ಮತ್ತು ದೇಹಕ್ಕೆ ಶಕ್ತಿಯನ್ನು ಒದಗಿಸುತ್ತದೆ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಈ ಹಣ್ಣನ್ನು ಸೇವನೆ ಮಾಡುವುದರಿಂದ ಜೀರ್ಣಕ್ರಿಯೆ ಚೆನ್ನಾಗಿ ಆಗುತ್ತದೆ.ಏಕೆಂದರೆ ಇದರಲ್ಲಿ 90% ನೀರಿನ ಅಂಶ ಇರುವುದರಿಂದ ಇದು ಜೀರ್ಣ ಕ್ರಿಯೆ ಸಮಸ್ಸೆಯನ್ನು ಹೋಗಲಾಡಿಸುತ್ತದೆ ಮತ್ತು ಮಲಬದ್ಧತೆ ಸಮಸ್ಸೆ ಕೂಡ ದೂರ ಆಗುತ್ತದೆ. ಒಂದು ವೇಳೆ ನಿಮಗೆ ಜೀರ್ಣಕ್ರಿಯೆ ಮತ್ತು ಮಲಬದ್ಧತೆ ಸಮಸ್ಯೆ ಇದ್ದರೆ ಈ ಹಣ್ಣನ್ನು ಸೇವನೆ ಮಾಡುವುದರಿಂದ ಜೀರ್ಣಕ್ರಿಯೆ ಸರಾಗವಾಗಿ ನಡೆಯುತ್ತದೆ. ಇನ್ನು ಬೇಸಿಗೆ ಸಮಯದಲ್ಲಿ ಕರ್ಬೂಜವನ್ನು ಸೇವನೆ ಮಾಡುವುದರಿಂದ ದೇಹದಲ್ಲಿ ಇರುವ ವಿಷಕಾರಿ ಅಂಶವನ್ನು ಹೊರಹಾಕುತ್ತದೆ. ಜೊತೆಗೆ ಅವಶ್ಯಕತೆಯಿಲ್ಲದ ನೀರಿನ ಅಂಶವನ್ನು ಕೂಡ ಹೊರ ಹಾಕುತ್ತದೆ. ಇದರಿಂದ ಮೂತ್ರಪಿಂಡದ ಸಮಸ್ಯೆ ದೂರವಾಗಿ ಕಿಡ್ನಿಗಳು ಕೂಡ ಆರೋಗ್ಯವಾಗಿ ಕೆಲಸ ಮಾಡಲು ಸಹಾಯವಾಗುತ್ತದೆ.