ಬಹಳಷ್ಟು ಜನರಿಗೆ ಕಮಲಿನ ಕಾಳು ಎಂದರೆ ಹೊಸದು ಎನಿಸುತ್ತದೆ. ಅದರೆ ತಾವರೆ ಹೂವಿನ ಬೀಜದಿಂದ ಇದು ಲಭ್ಯ ಆಗುತ್ತದೆ.ಇದನ್ನು ಸಬಾರ್ ನಲ್ಲಿ ಕೆಲವರು ಬಳಸುತ್ತಾರೆ.ಈ ಬೀಜಗಳನ್ನು ಒಣಗಿಸಿ ಔಷದ ತಯಾರಿಕೆಯಲ್ಲಿ ಬಳಸಲಾಗುತ್ತದೆ.ಪ್ರಮುಖವಾಗಿ ಚೀನಿಯರು ಈ ಬೀಜಗಳಿಂದ ಔಷದಿಗಳನ್ನು ತಯಾರಿಸುತ್ತಾರೆ.ಈ ಬೀಜಗಳಿಂದ ಸಾಕಷ್ಟು ಪೋಷಕಾಂಶ ಲಭ್ಯವಿದೆ.ಇವುಗಳೊಂದಿಗೆ ಪ್ರೊಟೀನ್ ಮೆಗ್ನಿಷಿಯಂ ಫೋಟೊಸ್ಸಿಯಂ ಪೋಸ್ಪೋರಸ್ ನಂತಹ ಖನಿಜಗಳು ಐರನ್ ಝೀಕ್ ನಂತಹ ಲೋಹಗಳು ಇರುತ್ತವೆ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಇದರಲ್ಲಿ ಇರುವ ಎಂಜಿಮ್ ಬಳಹೀನ ಆಗಿರುವ ಕಣಜಗಳನ್ನು ತುಂಬಾ ವೇಗವಾಗಿ ರಿಪೇರ್ ಮಾಡುತ್ತದೆ. ಆದ್ದರಿಂದಾಗಿ ಇವುಗಳನ್ನು ತಿನ್ನುವವರು ಬಹಳಷ್ಟು ಕಾಲ ಯವ್ವನದ ಉಮ್ಮಸ್ ಅನ್ನು ಹೊಂದಿರುತ್ತಾರೆ ಹಾಗೂ ಹೆಚ್ಚು ಕಾಲ ಬದುಕುತ್ತಾರೇ.ಇದನ್ನು ಕಾಸ್ಮೆಟಿಕ್ಸ್ ಗಳಲ್ಲಿ ಬಳಸಲಾಗುತ್ತದೆ.ಅಷ್ಟೇ ಅಲ್ಲದೆ ದಂತಗಳ ಅರೋಗ್ಯ ಚೆನ್ನಾಗಿ ಇರುವಂತೆ ಮಾಡುತ್ತದೆ.ಹಾಗಾಗಿ ಉತ್ತಮ ಅರೋಗ್ಯಕ್ಕಾಗಿ ಕಮಲದ ಬೀಜವನ್ನು ಉಪಯೋಗ ಮಾಡುವುದು ಒಳ್ಳೆಯದು.