ಕಾಮ ಕಸ್ತೂರಿ ಬೀಜಗಳ ಬಗ್ಗೆ ಯಾರು ಹೇಳಿರದ ಮಾಹಿತಿಗಳು ಇಲ್ಲಿವೆ ತಿಳಿದವನೇ ಬಲ್ಲ ಕಾಮಕಸ್ತೂರಿಯ ಸವಿ!

0 6

ಆರೋಗ್ಯವನ್ನು ಕಾಪಾಡಿಕೋಳ್ಳಲು ಸಾಕಷ್ಟು ಶ್ರಮವಹಿಸುವ ಅಗತ್ಯವಿದೆ. ಅದರಲ್ಲೂ ತೂಕ ನಿವಾರಣೆ ವಿಷಯಕ್ಕೆ ಬಂದರೆ ಹೆಚ್ಚು ಜಾಗ್ರತೆ ಇರುವರು ಕೂಡ ತೂಕವನ್ನು ಸಮರ್ಪಕವಾಗಿ ಕಾಪಾಡಿಕೊಳ್ಳಲು ಕಷ್ಟ ಪಡಬೇಕಾಗುತ್ತದೆ. ಕಾಮಕಸ್ತೂರಿ ಅಥವಾ ತುಳಸಿ ಬೀಜ ಪದಾರ್ಥವು ಸಾಕಷ್ಟು ಆರೋಗ್ಯ ಸಮಸ್ಯೆಯನ್ನು ಈ ಬೀಜದಿಂದ ಚಿಕಿತ್ಸೆ ನೀಡುತ್ತದೆ.ಈ ತುಳಸಿ ಬೀಜಗಳು ತೂಕವನ್ನು ಇಳಿಕೆ ಮಾಡಿಕೊಳ್ಳುವುದರಿಂದ ಇಡಿದು ಚರ್ಮ ಸೌಂದರ್ಯವನ್ನು ಹೆಚ್ಚಿಸಿಕೊಳ್ಳುವವರಿಗೆ ಸಾಕಷ್ಟು ಉಪಯೋಗಗಳನ್ನು ಶತಮಾನಗಳಿಂದಲು ನೀಡುತ್ತಾಲೆ ಬಂದಿದೇ. ದಿನನಿತ್ಯ ಬಳಸುವ ತುಳಸಿ ಬೀಜದ ಉಪಾಯಗಳ ಬಗ್ಗೆ ತಿಳಿಸಿಕೊಡುತ್ತೇವೆ.

1, ತುಳಸಿ ಅಥವಾ ಕಾಮಕಸ್ತೂರಿ ಬೀಜವು ಕಪ್ಪು ಬಣ್ಣವನ್ನು ಹೊಂದಿರುತ್ತದೆ.ಒಮೇಗಾ 3 ಕೊಬ್ಬಿನ ಆಮ್ಲಗಳು ವಿಟಮಿನ್ ಎ, ವಿಟಮಿನ್ ಬಿ ಮತ್ತು ಕೆ ಕ್ಯಾಲ್ಸಿಯಂ, ರಂಜಕ ಮೆಗ್ನಿಸಿಯಂ ಮತ್ತು ಕಬ್ಬಿಣದಂತಹ ವಿವಿಧ ರೀತಿಯ ಪೋಷಕಾಂಶಗಳಿಂದ ಶ್ರೀಮಂತವಾಗಿದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

2, ಪದೇ ಪದೇ ಹಸಿವು ಆಗುವುದನ್ನು ಈ ತುಳಸಿ ಬೀಜ ತಡೆಯುತ್ತದೆ.ಹೊಟ್ಟೆ ತುಂಬಿಸಿದ ಅನುಭವವನ್ನು ಉಂಟು ಮಾಡುತ್ತದೆ.ಇದು ಕೊಬ್ಬನ್ನು ಸುಡುವ ಪ್ರಕ್ರಿಯೆಯನ್ನು ಉತ್ತೇಜಿಸುತ್ತದೆ.ಇದರ ಪರಿಣಮ ತೂಕವನ್ನು ವೇಗವಾಗಿ ಕಳೆದುಕೊಳ್ಳಬಹುದು.ರಾತ್ರಿ ವೇಳೆ ಒಂದು ಲೋಟ ನೀರಿಗೆ ಒಂದು ಚಮಚ ತುಳಸಿ ಬೀಜವನ್ನು ನೆನಸಿ ಮರು ದಿನ ಕುಡಿಯಿರಿ. ಹೀಗೆ ನಿಯಮಿತವಾಗಿ ಸೇವನೆ ಮಾಡುವುದರಿಂದ ಕೆಟ್ಟ ಕೊಲೆಸ್ಟ್ರೇಲ್ ಕಡಿಮೆಯಾಗಿ ಸುಲಭವಾಗಿ ದೇಹದ ತೂಕ ಕಡಿಮೆ ಆಗುತ್ತದೆ. ದೇಹದ ಉಷ್ಣತೆಯನ್ನು ಕಡಿಮೆ ಮಾಡಿಕೊಳ್ಳಲು ತುಳಸಿ ಬೀಜವನ್ನು ಸೇವನೆ ಮಾಡಬಹುದು.

3, ತುಳಸಿ ಬೀಜ ದೇಹದ ಉಷ್ಣತೆಯನ್ನು ಕಡಿಮೆ ಮಾಡುತ್ತದೆ. ಅಷ್ಟೇ ಅಲ್ಲದೆ ದೇಹದಲ್ಲಿರುವ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ.4, ತುಳಸಿ ಬೀಜವನ್ನು ರಾತ್ರಿ ನೆನಸಿ ಹಾಲಿನೊಂದಿಗೆ ಮಿಕ್ಸ್ ಮಾಡಿ ಕುಡಿಯಬಹುದು.ಇದು ಒಂದು ಅರೋಗ್ಯಕರವಾದ ಪಾನೀಯವಾಗಿದೆ.ಇದು ಕರುಳಿನ ಚಲನೆಯನ್ನು ನಿಯಂತ್ರಿಸುತ್ತದೆ. ಹಾಗಾಗಿ ಮಲಗುವ ಮೊದಲು ತುಳಸಿ ಬೀಜದ ಹಾಲನ್ನು ನಿಯಮಿತವಾಗಿ ಕುಡಿಯಿರಿ.ನಿಮ್ಮ ಮಲಬದ್ಧತೆ ಸಮಸ್ಯೆಯಿಂದ ಪಾರಾಗಬಹುದು.

Leave A Reply

Your email address will not be published.