ಕಿಡ್ನಿಯು ನಮ್ಮ ದೇಹದ ಒಂದು ಮುಖ್ಯ ಅಂಗವಾಗಿದೆ. ನಾವು ಆರೋಗ್ಯದಿಂದಿರಬೇಕಾದರೆ ಕಿಡ್ನಿ ಆರೋಗ್ಯವಾಗಿರಬೇಕು.ದೇಹದಲ್ಲಿ ಇರುವ ವಿಷಕಾರಿ ಅಂಶವನ್ನು ಮೂತ್ರದ ಮೂಲಕ ಹೊರಗೆ ಹಾಕುತ್ತದೆ. ಅದಕ್ಕಾಗಿ ಆರೋಗ್ಯಕರ ಆಹಾರವನ್ನು ಸೇವಿಸಬೇಕು. ನಮ್ಮ ಕೆಲವು ಕೆಟ್ಟ ಅಭ್ಯಾಸಗಳು ನಮ್ಮ ಮೂತ್ರಪಿಂಡವನ್ನು ಅನಾರೋಗಕ್ಕೀಡಾಗಿಸಬಹುದು. ಹಾಗಾಗಿ ನಾವು ನಮ್ಮ ಜೀವನಶೈಲಿಯಿಂದ ಹಿಡಿದು ನಾವು ಸೇವಿಸುವ ಆಹಾರಗಳ ವರೆಗೆ ಜಾಗರೂಕತೆಯಿಂದ ಇರಬೇಕು. ನಾವು ನಮಗರಿವಿಲ್ಲದಂತೆ ಮಾಡುವ ಈ ಕೆಲವು ತಪ್ಪುಗಳು ನಮ್ಮ ಕಿಡ್ನಿಯ ಸಮಸ್ಯೆಗೆ ಕಾರಣವಾಗಬಹುದು. ಅಂತಹ ಕೆಲವು ಅಭ್ಯಾಸಗಳು ಯಾವುವು ತಿಳಿಯೋಣ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಕೆಟ್ಟ ಡಯೆಟ್: ಪ್ರೊಸೆಸ್ಡ್ ಆಹಾರವನ್ನು ಹೆಚ್ಚಿನ ಪ್ರಮಾಣದಲ್ಲಿ ತಿನ್ನುವುದು, ಹಾಗೆಯೇ ಕೊಬ್ಬಿನ ಆಹಾರ ಸೇವನೆಯು ಕಿಡ್ನಿ ತೊಂದರೆಗೆ ಕಾರಣವಾಗುತ್ತದೆ.ಕಡಿಮೆ ಪ್ರಮಾಣದಲ್ಲಿ ನೀರು ಕುಡಿಯುವುದು: ಸರಿಯಾದ ಪ್ರಮಾಣದಲ್ಲಿ ನೀರು ದೇಹಕ್ಕೆ ಹೋಗದಿದ್ದರೆ ಡಿ ಹೈಡ್ರೇಶನ್ ಸಮಸ್ಯೆ ಕಾಡುತ್ತದೆ. ಹಾಗೆಯೇ ಕಿಡ್ನಿ ಸ್ಟೋನ್ಗೂ ಕಾರಣವಾಗಬಹುದು.ಸಿಹಿ ಪದಾರ್ಥಗಳ ಸೇವನೆ: ಸಿಇ ಪದಾರ್ಥಗಳನ್ನು ಹೆಚ್ಚು ಸೇವನೆ ಮಾಡಿದಾಗ ರಕ್ತದಲ್ಲಿ ಸಕ್ಕರೆ ಅಂಶ ಹೆಚ್ಚಾಗಿ ಮಧುಮೇಹಕ್ಕೂ ಕಾರಣವಾಗಬಹುದು. ಇದು ಕಿಡ್ನಿ ಸಮಸ್ಯೆಯನ್ನುಂಟು ಮಾಡಬಹುದು.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಮಾತ್ರೆಗಳನ್ನು ಸೇವಿಸುವುದು: ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳು ಕಂಡುಬಂದರೂ ಸಾಕು ಮಾತ್ರೆಗಳನ್ನು ತೆಗೆದುಕೊಳ್ಳುವುದು ಕೆಟ್ಟ ಅಭ್ಯಾಸವಾಗಿದೆ. ಒಂದೊಮ್ಮೆ ತೆಗೆದುಕೊಳ್ಳಬೇಕು ಎಂದಾದರೆ ವೈದ್ಯರನ್ನು ಭೇಟಿಯಾಗಿ ಸಲಹೆ ಪಡೆದು ಬಳಿಕ ಮಾತ್ರ ತಿನ್ನಿ.ಹೈ ಬಾಡಿ ಮಾಸ್ ಇಂಡೆಕ್ಸ್ (BMI) ಎಂಬುದು ಕಳಪೆ ಆಹಾರ ಪದ್ಧತಿ, ಚಯಾಪಚಯ ಅಸ್ವಸ್ಥತೆಗಳು ಮತ್ತು ಜಡ ಜೀವನಶೈಲಿಯ ಪರಿಣಾಮವಾಗಿದೆ. ಇದು ದೇಹದಲ್ಲಿ ಟಾಕ್ಸಿನ್ ಶೇಖರಣೆಯನ್ನು ಹೆಚ್ಚಿಸುತ್ತದೆ ಮತ್ತು ಅವುಗಳನ್ನು ತೊಡೆದುಹಾಕಲು ದೇಹದ ಸಾಮರ್ಥ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು. ತುಂಬಾ ಲಘುವಾಗಿ ತೆಗೆದುಕೊಂಡರೆ, ಕಾಲಾನಂತರದಲ್ಲಿ ಮೂತ್ರಪಿಂಡ ವೈಫಲ್ಯಕ್ಕೆ ಕಾರಣವಾಗಬಹುದು.