ಕರೀ ಮೆಣಸು ಅಥವಾ ಕಾಳು ಮೆಣಸನ್ನು ನಾನಾ ರೀತಿಯ ಅಡುಗೆಯಲ್ಲಿ ಬಳಸುತ್ತಾರೆ.ಅಷ್ಟೇ ಅಲ್ಲದೆ ಕಾಳುಮೆಣಸನ್ನು ಆಯುರ್ವೇದಿಕ್ ನಲ್ಲಿ ಬಳಸಲಾಗುತ್ತದೆ. ಆಡುಗೆ ಮನೆಯಲ್ಲಿರುವ ಈ ಸಣ್ಣ ಮಸಾಲೆ ಪದಾರ್ಥವು ಆರೋಗ್ಯಕರ ಗುಣಗಳನ್ನು ಹೊಂದಿದೆ.ಪ್ರತಿದಿನ ಕರಿಮೆಣಸನ್ನು ಅಡುಗೆಯಲ್ಲಿ ಬಳಸುವುದರಿಂದ ಹಲವಾರು ರೀತಿಯ ಆರೋಗ್ಯ ಪ್ರಯೋಜನಗಳು ಸಿಗುತ್ತದೆ.
1, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.-ಕರಿಮೆಣಸು ಬ್ಯಾಕ್ಟೀರಿಯಾ ವಿರೋಧಿ ಗುಣವನ್ನು ಹೊಂದಿದೆ. ಇದು ಪ್ರತಿ ಜೀವಕವಾಗಿ ಕಾರ್ಯ ನಿರ್ವಹಿಸುತ್ತದೆ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಕೆಮ್ಮು ನೆಗಡಿ ಶೀತ ಮತ್ತು ಸಾಮಾನ್ಯ ಋತುಮಾನದ ಕಾಯಿಲೆಗಳನ್ನು ಸಹ ಗುಣಪಡಿಸುತ್ತದೆ. ಕಾಳು ಮೆಣಸಿನ ಕಷಾಯ ಕುಡಿದರೆ ಶೀತ ನೆಗಡಿ ಕೆಮ್ಮು ಕೂಡ ನಿವಾರಣೆಯಾಗುತ್ತದೆ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
2, ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ-ಕಾಳುಮೆಣಸು ಹೊಟ್ಟೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ. ಇದು ಜೀರ್ಣಕ್ರಿಯೆಗೆ ಸಹಾಯ ಮಾಡುವಂತಹ ಹೈಡ್ರೋ ಕ್ಲೋರಿಕ್ ಆಮ್ಲವನ್ನು ಮತ್ತಷ್ಟು ಸ್ರವಿಸುತ್ತದೆ. ಹಾಗಾಗಿ ಕರಿಮೆಣಸನ್ನು ನೀವು ಅಡುಗೆಯಲ್ಲಿ ಬಳಸಿ.
3, ಚಯಾಪಚಯ ಕ್ರಿಯೆಗೆ ಕರಿಮೆಣಸು ಸಹಾಯಮಾಡುತ್ತದೆ.ದೇಹದಿಂದ ವಿಷವನ್ನು ಹೊರಹಾಕಲು ಕರಿಮೆಣಸು ಸಹಾಯ ಮಾಡುತ್ತದೆ.4, ದೇಹದ ತೂಕವನ್ನು ಕಡಿಮೆ ಮಾಡಲು ಕರಿಮೆಣಸು ತುಂಬಾನೇ ಸಹಾಯ ಮಾಡುತ್ತದೆ. ಅಷ್ಟೇ ಅಲ್ಲದೆ ರಕ್ತದ ಒತ್ತಡವನ್ನು ಕೂಡ ನಿಯಂತ್ರಿಸುತ್ತದೆ.5, ಕರಿಮೆಣಸು ಸೇವನೆ ಮಾಡುವುದರಿಂದ ಚರ್ಮದ ಅರೋಗ್ಯಕ್ಕೂ ಕೂಡ ಒಳ್ಳೆಯದು. ಕರಿಮೆಣಸು ರಕ್ತಪರಿಚಲನೆಯನ್ನು ಸಕ್ರಿಯಗೊಳಿಸುತ್ತದೆ ಮತ್ತು ಚರ್ಮಕ್ಕೆ ಹೆಚ್ಚಿನ ಆಮ್ಲಜನಕವನ್ನು ಒದಗಿಸುತ್ತದೆ.