ಬಳಸಿದ ಅಡುಗೆ ಎಣ್ಣೆಯನ್ನು ಮತ್ತೆ ಮತ್ತೆ ಬಳಸುತ್ತೀರಾ?

ಬಳಕೆ ಮಾಡಿದ ಅಡಿಗೆಯಾ ಎಣ್ಣೆಯನ್ನು ಮತ್ತೆ ಮತ್ತೆ ಬಳಕೆ ಮಾಡುವುದರಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮವನ್ನು ಬೀರುತ್ತದೆ. ಭಾರತದಲ್ಲಿ ಅಡುಗೆ ಎಣ್ಣೆಯನ್ನು ಹೆಚ್ಚಾಗಿ ಬಳಸುತ್ತಾರೆ ಮತ್ತು ಅಡುಗೆ ಎಣ್ಣೆಯನ್ನು ಬಳಸದೆ ಅಡುಗೆ ಮಾಡುವುದು ತುಂಬಾ ಕಷ್ಟ ಕೂಡ ಆಗಿದೆ.ಅದರೆ ಬಳಕೆ ಮಾಡಿದ ಎಣ್ಣೆಯನ್ನು ಮತ್ತೆ ಮತ್ತೆ ಯಾವುದೇ ಕಾರಣಕ್ಕೂ ಬಳಸಬಾರದು. ಹೊರಗೆ ಸಿಗುವ ಖರೀದ ತಿಂಡಿಗಳನ್ನು ಯಾವುದೇ ಕಾರಣಕ್ಕೂ ಸೇವನೆ ಮಾಡಬಾರದು. ಇದರಿಂದ ಅರೋಗ್ಯಕ್ಕೆ ಕೆಟ್ಟ ಪರಿಣಾಮ ಬಿರುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಹೆಚ್ಚಾಗಿ ಖರೀದ ಪದಾರ್ಥಗಳನ್ನು ಸೇವನೆ ಮಾಡುವುದರಿಂದ ನೆನಪಿನ ಶಕ್ತಿ ಕಡಿಮೇ ಆಗುತ್ತದೆ.ಒಂದು ಸರಿ ಬಳಸಿದ ಎಣ್ಣೆಯನ್ನು ಮತ್ತೆ ಮತ್ತೆ ಬಳಸಿ ಅದರಲ್ಲಿ ತಿಂಡಿ ತಿನಿಸುಗಳನ್ನು ತಯಾರು ಮಾಡಿ ಸೇವನೆ ಮಾಡುವುದರಿಂದ ಕಾಯಿಲೆಗಳು ಬರುತ್ತವೆ.ಈ ರೀತಿ ಸೇವನೆ ಮಾಡಿದರೆ ಕೊಬ್ಬು ದೇಹಕ್ಕೆ ಸೇರುತ್ತದೆ.ಈ ಕಾರಣದಿಂದ ಹೃದಯಕ್ಕೆ ಸಂಬಂಧಪಟ್ಟ ಸಮಸ್ಸೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ.

ಅಷ್ಟೇ ಅಲ್ಲದೆ ಬಳಕೆ ಮಾಡಿದ ಎಣ್ಣೆಯನ್ನು ಸೇವನೆ ಮಾಡುವುದರಿಂದ ದೇಹದ ತೂಕ ಹೆಚ್ಚಾಗುತ್ತದೆ.ಇದರಿಂದ ಅನೇಕ ಅರೋಗ್ಯ ಸಮಸ್ಸೆಗಳನ್ನು ಕೂಡ ಎದುರಿಸಬೇಕಾಗುತ್ತದೆ ಮತ್ತು ಸಕ್ಕರೆ ಕಾಯಿಲೆ ಬರುವ ಸಾಧ್ಯತೆ ಇದೆ. ಹಾಗಾಗಿ ಬಳಕೆ ಮಾಡಿದ ಎಣ್ಣೆಯನ್ನು ಮತ್ತೆ ಬಳಕೆ ಮಾಡಬೇಡಿ ಮತ್ತು ಹೊರಗೆ ತಯಾರಿಸಿದ ಖರೀದ ಪದಾರ್ಥವನ್ನು ಕೂಡ ಸೇವನೆ ಮಾಡಬೇಡಿ.

Related Post

Leave a Comment