ಯಾವುದೇ ಕಾರಣಕ್ಕೂ ದೇಹದಲ್ಲಿ ಇರುವ ರಕ್ತ ಕೆಡಬಾರದು. ದೇಹದ ಪ್ರತಿಯೊಂದು ಜೀವಕೋಶಗಳಿಗೆ ತಲುಪುವ ಸಾಮರ್ಥ್ಯವನ್ನು ರಕ್ತ ಪಡೆದಿದೆ. ಈ ಮೂಲಕ ದೇಹದ ಯಾವುದೇ ಭಾಗಕ್ಕೆ ಪೌಷ್ಟಿಕ ಸತ್ವದ ಕೊರತೆಯಾಗದಂತೆ ಇದು ನೋಡಿಕೊಳ್ಳುತ್ತದೆ.ಹೆಚ್ಚಿನ ಪ್ರಮಾಣದಲ್ಲಿ ಆರೋಗ್ಯಕರವಾದ ಪಾನೀಯಗಳನ್ನು ಸೇವನೆ ಮಾಡುವುದರಿಂದ ರಕ್ತವನ್ನು ಶುದ್ಧೀಕರಿಸಬಹುದು. ದೇಹದ ರಕ್ತ ಸ್ವಲ್ಪ ಅದಗೆಟ್ಟರೆ ಅದರ ನೇರ ಪ್ರಭಾವ ಚರ್ಮದ ಮೇಲೆ ಬೀಳುತ್ತದೆ.ಹೀಗಾಗಿ ಹೆಚ್ಚು ಸುಂದರವಾಗಿ ಕಾಣಬೇಕು ಎಂದರೂ ಕೂಡ ದೇಹದ ರಕ್ತವನ್ನು ಪರಿಶುದ್ಧ ರೂಪದಲ್ಲಿ ಇರಿಸಿಕೊಳ್ಳಬೇಕು ಮತ್ತು ಇದಕ್ಕಾಗಿ ಕೆಲವು ಆಹಾರ ಪದಾರ್ಥಗಳನ್ನು ಆಹಾರಪದ್ಧತಿಯಲ್ಲಿ ಸೇರಿಸಿಕೊಳ್ಳುವುದು ಒಳ್ಳೆಯದು.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
1, ಹಸಿರು ಎಲೆ ತರಕಾರಿಗಳಲ್ಲಿ ದೇಹಕ್ಕೆ ಅಗತ್ಯವಾಗಿ ಬೇಕಾಗಿರುವ ಪೌಷ್ಟಿಕಾಂಶ ಇರುತ್ತದೆ.ಮುಖ್ಯವಾಗಿ ದೇಹದ ರಕ್ತ ಶುದ್ಧೀಕರಿಸಲು ಇದು ಕೆಲಸ ಮಾಡುವುದು ಮತ್ತು ಉತ್ತಮವಾದ ಆರೋಗ್ಯ ಪ್ರಯೋಜನವನ್ನು ಒದಗಿಸುವುದು.ಉದಾಹರಣೆಗೆ : ಬ್ರೋಕೋಲಿ, ಕ್ಯಾರೇಟ್, ಬಿಟ್ರೋಟ್, ಕೋಸು, ಪಾಲಕ್ ಸೊಪ್ಪು ಇತ್ಯಾದಿಗಳು ತಮ್ಮಲ್ಲಿ ಅಪಾರ ಪ್ರಮಾಣದ ಕ್ಯಾನ್ಸರ್ ವಿರೋಧಿ ಹಾಗೂ ಆಂಟಿಆಕ್ಸಿಡೆಂಟ್ ಗುಣಲಕ್ಷಣಗಳನ್ನು ಪಡೆದಿವೆ.
2, ಇಂದು ಹಣ್ಣುಗಳಲ್ಲಿ ನೀರಿನ ಅಂಶ ಹೆಚ್ಚಾಗಿರುವುದು ಪ್ರತಿಯೊಬ್ಬರಿಗೂ ಗೊತ್ತಿದೆ. ಇವುಗಳು ದೇಹದಲ್ಲಿ ನಿರ್ಜಲೀಕರಣ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳುತ್ತದೆ.ಉದಾಹರಣೆ : ದ್ರಾಕ್ಷಿ, ಪೇನ್ ಆಪಲ್,ಅವಕಾಡೊ, ಕಿವಿ ಹಣ್ಣು, ಸೇಬು ಹಣ್ಣು, ಕಲಂಗಡಿ ಹಣ್ಣು, ಕಿತ್ತಳೆ, ಪರಂಗಿ ಸೇವನೆ ಮಾಡಿದರೆ ನಿಮ್ಮ ಚರ್ಮದ ತಾಜಾತನ ಹಾಗೂ ಹೊಳಪು ಹೆಚ್ಚಾಗುತ್ತದೆ. ಚರ್ಮದ ಆರೋಗ್ಯ ವೃದ್ಧಿಯಾಗುತ್ತದೆ.
3, ಇನ್ನು ಶುಂಠಿ ಪುದೀನ ಹಾಗೂ ದಾಂಡೇಲಿ ಕಾರಣಗಳಿಂದ ಬಹಳ ಸುಲಭವಾಗಿ ನೀವು ನಿಮ್ಮ ಚರ್ಮದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.4, ಅಡುಗೆ ಮಾಡುವ ಸಂದರ್ಭದಲ್ಲಿ ಅರಿಶಿಣದ ಬಳಕೆ ಪ್ರತಿಯೊಬ್ಬರು ಮಾಡುತ್ತಾರೆ. ರಕ್ತ ಶುದ್ಧಿ ಮಾಡುವುದಕ್ಕೆ ಇದು ಕೆಲಸ ಮಾಡುತ್ತದೆ. ಹಲವಾರು ಗಿಡಮೂಲಿಕೆ ಆಹಾರ ಪದಾರ್ಥಗಳು ದೀರ್ಘಕಾಲದಿಂದ ಯಾವುದೇ ರಕ್ತ ಸಂಬಂಧಿತ ಸಮಸ್ಯೆಗಳು ಇದ್ದಾರೆ ಅವುಗಳನ್ನು ಸುಲಭವಾಗಿ ಬಗೆಹರಿಸುತ್ತದೆ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
5, ಉಗುರು ಬೆಚ್ಚಗೆ ಇರುವ ನೀರಿಗೆ ದುರ್ವ ಹುಲ್ಲಿನ ಮಿಶ್ರಣ ಮಾಡಿ ಸೇವನೆ ಮಾಡಿದರೆ ರಕ್ತ ಶುದ್ಧಿಯಾಗುತ್ತದೆ.6, ಇನ್ನು ನಿಂಬೆರಸ ಬೆರೆಸಿದ ಉಗುರು ಬೆಚ್ಚಿನ ನೀರಿನ ಸೇವನೆಯಿಂದ ಕೊಬ್ಬಿನ ಕಣಗಳು ಒಡೆಯುತ್ತದೆ.ನಿಂಬೆ ರಸ ದೇಹದಲ್ಲಿ ಇರುವ ಕಲ್ಮಶವನ್ನು ಹೊರಹಾಕುತ್ತದೆ.