ದೇವರ ಮನೆಯಲ್ಲಿ ಖಂಡಿತ ಇಟ್ಟುಕೊಳ್ಳಬೇಕಾದ ವಿಗ್ರಹಗಳು ಫೋಟೋಗಳು ಇವು ಇದ್ದರೆ ನಿಮ್ಮ ಮನೆ ಪರಮ ಪವಿತ್ರವಾಗುತ್ತದೆ!

ಪ್ರತಿಯೊಬ್ಬರ ಮನೆಯಲ್ಲೂ ದೇವರ ಕೋಣೆ ಇದ್ದೇ ಇರುತ್ತದೆ ಅಂತಹ ದೇವರ-ಕೋಣೆಯಲ್ಲಿ ಕೆಲವು ದೇವರ ಫೋಟೊ ಅಥವಾ ವಿಗ್ರಹಗಳನ್ನು ಇಟ್ಟುಕೊಳ್ಳಲೇಬೇಕು ಹಾಗೂ ದೇವರ ಫೋಟೋ ಅಥವಾ ವಿಗ್ರಹಗಳನ್ನು ಇಟ್ಟುಕೊಳ್ಳಬಾರದು.ಇನ್ನೂ ಆ ಫೋಟೋ ಮತ್ತು ವಿಗ್ರಹಗಳು ಯಾವುವು ಎಂದು ತಿಳಿಯೋಣ ಬನ್ನಿ..

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಈ ದೇವರ ಫೋಟೋಗಳನ್ನು ಇಟ್ಟುಕೊಳ್ಳಲೇಬೇಕು ಪಂಚಮುಖಿ ಆಂಜನೇಯ ಸ್ವಾಮಿಯ ಫೋಟೋ ಅಥವಾ ವಿಗ್ರಹವನ್ನು ದೇವರ ಮನೆಯಲ್ಲಿ ಇಟ್ಟುಕೊಳ್ಳಬೇಕು ಇದರಿಂದ ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ದೂರವಾಗುತ್ತದೆ ಹಾಗೂ ಪ್ರತಿಯೊಂದು ಕೆಲಸ ಕಾರ್ಯದಲ್ಲಿ ವಿಘ್ನವಿಲ್ಲದೆ ಜಯ ಸಾಧಿಸಬಹುದು.ಪಂಚಮುಖಿ ಆಂಜನೇಯ ಸ್ವಾಮಿಗೆ ಪ್ರತಿನಿತ್ಯ ವಿಶೇಷವಾಗಿ ಕೆಂಪು ಹೂಗಳನ್ನು ಅರ್ಪಿಸಿದರೆ ಅದೃಷ್ಟ ನಿಮ್ಮದಾಗುತ್ತದೆ.

ಅರ್ಧನಾರೀಶ್ವರ ಫೋಟೋ:ಅರ್ಧ ಶಿವ ಮತ್ತು ಪಾರ್ವತಿ ಇರುವಂತಹ ಫೋಟೋ ವನ್ನು ಮನೆಯ ದೇವರ ಕೋಣೆಯಲ್ಲಿ ಇಟ್ಟುಕೊಳ್ಳಲೇಬೇಕು.ಹೀಗೆ ಶಿವನಿಗೆ ಬಿಳಿ ಪುಷ್ಪಗಳಿಂದ ಮತ್ತು ಪಾರ್ವತಿ ದೇವಿಗೆ ಕೆಂಪು ಪುಷ್ಪಗಳನ್ನು ಅರ್ಪಿಸಬೇಕು ಇದರಿಂದ ಮನೆಯಲ್ಲಿ ಗಂಡ ಹೆಂಡತಿ ನಡುವಿನ ಬಾಂಧವ್ಯ ಗಟ್ಟಿಗೊಳ್ಳುತ್ತದೆ.

ಲಕ್ಷ್ಮೀನರಸಿಂಹ ಸ್ವಾಮಿಯ ಫೋಟೋ ಉಗ್ರವಾಗಿರುವ ಲಕ್ಷ್ಮೀನರಸಿಂಹಸ್ವಾಮಿಯ ಫೋಟೋಗಳನ್ನು ಮನೆಯಲ್ಲಿ ಇಟ್ಟುಕೊಳ್ಳಬಾರದು ಆದರೆ ಪ್ರಸನ್ನವಾಗಿರುವ ಶಾಂತಿಯಿಂದ ಕೂಡಿರುವ ಲಕ್ಷ್ಮೀನರಸಿಂಹ ಸ್ವಾಮಿಯ ಫೋಟೋವನ್ನು ದೇವರ ಮನೆಯಲ್ಲಿ ಇಟ್ಟುಕೊಳ್ಳುವುದು ಬಹಳ ಒಳ್ಳೆಯದು ಇದರಿಂದ ಮನೆಯ ಮೇಲಿನ ದೃಷ್ಟಿದೋಷ ,ಮಾಟ ಮಂತ್ರದಂತಹ ತೊಂದರೆ ,ಶತ್ರು ಭಾದೆಯಿಂದ ಪರಿಹಾರ ಕಂಡುಕೊಳ್ಳಬಹುದು.2 ಗಜವು ಲಕ್ಷ್ಮೀದೇವಿಗೆ ಅಭಿಷೇಕವನ್ನು ಮಾಡುತ್ತಿರುವ ಕಮಲದ ಮೇಲೆ ಕುಳಿತಿರುವ ಗಜ ಲಕ್ಷ್ಮೀದೇವಿಯ ಫೋಟೊ ಅಥವಾ ವಿಗ್ರಹವನ್ನು ಇಟ್ಟುಕೊಳ್ಳಬೇಕು ಇದರಿಂದ ಮನೆಯಲ್ಲಿನ ಆರ್ಥಿಕ ಸಮಸ್ಯೆ ದೂರಾಗುತ್ತದೆ. ಮನೆಯಲ್ಲಿ ಈ ದೇವರ ಫೋಟೋಗಳನ್ನು ಇಟ್ಟುಕೊಳ್ಳಬಾರದು

ನವಗ್ರಹಗಳ ಫೋಟೋಗಳನ್ನು ಮನೆಯಲ್ಲಿ ಯಾವುದೇ ಕಾರಣಕ್ಕೂ ಇಟ್ಟುಕೊಳ್ಳಬಾರದು.ಅದರಲ್ಲೂ ಬಹುಮುಖ್ಯವಾಗಿ ರಾಹು,ಕೇತು ಮತ್ತು ಶನಿಯ ಫೋಟೋಗಳನ್ನು ಮನೆಯಲ್ಲಿ ಇಟ್ಟುಕೊಳ್ಳಬಾರದು.ಸೂರ್ಯದೇವನ ಫೋಟೋವನ್ನು ಸಹ ಮನೆಯ ದೇವರ ಕೋಣೆಯಲ್ಲಿ ಇಟ್ಟುಕೊಳ್ಳಬಾರದು.ಪ್ರಥಮ ಪೂಜಿತ ನಾಗಿರುವ ಹಾಗೂ ವಿಘ್ನನಿವಾರಕನಾದ ಗಣಪತಿಯ 3 ಫೋಟೋಗಳು ಅಥವಾ ವಿಗ್ರಹಗಳನ್ನು ಮನೆಯಲ್ಲಿ ಇರಬಾರದು.ದೇವರ ಕೋಣೆಯಲ್ಲಿ 2 ಶಿವಲಿಂಗಗಳು ಇರಬಾರದು ಮತ್ತು ಒಂದೇ ಸಾಲಿಗ್ರಾಮ ವಿರಬೇಕು.ಕಾಲಭೈರವನ ಫೋಟೋ ಅಥವಾ ವಿಗ್ರಹವನ್ನು ದೇವರ ಕೋಣೆಯಲ್ಲಿ ಇಡಬಾರದು.ನಟರಾಜನ ವಿಗ್ರಹವನ್ನು ಮನೆಯಲ್ಲಿ ಇಟ್ಟುಕೊಳ್ಳಬಾರದು.ದೇವರ ಕೋಣೆಯ ಮೇಲೆ ಯಾವುದೇ ಕಾರಣಕ್ಕೂ ಭಾರವಾದ ವಸ್ತುಗಳನ್ನು ಇಡಬಾರದು ಇದರಿಂದ ದೋಷಗಳು ಉಂಟಾಗುತ್ತವೆ.ಪೂಜಾ ಕೋಣೆಯಲ್ಲಿ ತಾಮ್ರದ ನಾಣ್ಯಗಳನ್ನು ಇಡುವುದರಿಂದ ದೈವಾನುಗ್ರಹ ಆಗುತ್ತದೆ ಎಂದು ನಂಬಲಾಗಿದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಧನ್ಯವಾದಗಳು.

Related Post

Leave a Comment