ಅತ್ಯುತ್ತಮ ಆರೋಗ್ಯಕಾರಿ ತರಕಾರಿಗಳಲ್ಲಿ ತೊಂಡೆಕಾಯಿ ಕೂಡ ಒಂದು. ಏಕೆಂದರೆ ಇದರಲ್ಲಿ ಫೈಬರ್ ಅಂಶ ಹೇರಳವಾಗಿದ್ದು, ಹಾಗೆಯೇ ಎ, ಬಿ1, ಸಿ ಜೀವಸತ್ವಗಳು ಮತ್ತು ಕ್ಯಾಲ್ಸಿಯಂ ಕಂಡು ಬರುತ್ತವೆ.ಭೇದಿ ಸಮಸ್ಯೆ ಕಾಣಿಸಿಕೊಂಡಿದ್ರೆ, ತೊಂಡೆಕಾಯಿ ಎಲೆ ರಸವನ್ನು ಮೊಸರಿನಲ್ಲಿ ಮಿಶ್ರಣ ಮಾಡಿ ದಿನಕ್ಕೆ ಎರಡು ಬಾರಿ ಸೇವಿಸಿ, ಇದರಿಂದ ಬೇಧಿ ಕಡಿಮೆಯಾಗುವುದು.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಹೀಗಾಗಿ ತೊಂಡೆಕಾಯಿ ಸೇವನೆಯಿಂದ ನಾನಾ ರೀತಿಯ ಆರೊಗ್ಯಕಾರಿ ಪ್ರಯೋಜನಗಳನ್ನು ಪಡೆಯಬಹುದು. ದಿನನಿತ್ಯ ತೊಂಡೆಕಾಯಿ ಸೇವಿಸುವುದರಿಂದ ಕಫದ ಸಮಸ್ಯೆಯನ್ನು ದೂರ ಮಾಡಬಹುದು.ಅಲ್ಲದೆ ಮಲಬದ್ಧತೆ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿದ್ರೆ, ತೊಂಡೆಕಾಯಿ ಹೆಚ್ಚಾಗಿ ಸೇವಿಸಿ. ಏಕೆಂದರೆ ತೊಂಡೆಕಾಯಿಯ ಬೀಜಗಳು ಜೀರ್ಣಕ್ರಿಯೆಯನ್ನು ಹೆಚ್ಚಿಸಿ ಮಲ ವಿರ್ಸಜನೆ ಸಮಸ್ಯೆಯನ್ನು ದೂರ ಮಾಡುತ್ತದೆ.ಹಸಿ ತೊಂಡೆಕಾಯಿಯನ್ನು ಸೇವಿಸುವುದರಿಂದ ನಿಮ್ಮ ಒಣಗಿರುವ ಚರ್ಮಗಳು ಮೃದುವಾಗುತ್ತದೆ. ಹಾಗೆಯೇ ಮಧುಮೇಹದ ಸಮಸ್ಯೆಯನ್ನು ದೂರ ಮಾಡುತ್ತದೆ.
ಇನ್ನು ತೊಂಡೆಕಾಯಿಯಲ್ಲಿ ರೋಗ ನಿರೋಧಕ ಶಕ್ತಿ ಕೂಡ ಇರುತ್ತದೆ. ಇದರ ಎಲೆಯ ರಸವನ್ನು ನೀರಿನಲ್ಲಿ ಬೆರೆಸಿ ಕುಡಿಯುವುದರಿಂದ ದೇಹದ ಉಷ್ಣತೆಯನ್ನು ಕಡಿಮೆ ಮಾಡಿಕೊಳ್ಳಬಹುದು.ಹಾಗೆಯೇ ಭೇದಿ ಸಮಸ್ಯೆ ಕಾಣಿಸಿಕೊಂಡಿದ್ರೆ, ತೊಂಡೆಕಾಯಿ ಎಲೆ ರಸವನ್ನು ಮೊಸರಿನಲ್ಲಿ ಮಿಶ್ರಣ ಮಾಡಿ ದಿನಕ್ಕೆ ಎರಡು ಬಾರಿ ಸೇವಿಸಿ, ಇದರಿಂದ ಬೇಧಿ ಕಡಿಮೆಯಾಗುವುದು.
ದೇಹದಲ್ಲಿ ಹುಳು ಅಥವಾ ಸೊಳ್ಳೆಗಳು ಕಚ್ಚಿ ಗುಳ್ಳೆಗಳಾಗಿದ್ರೆ ತೊಂಡೆಕಾಯಿ ಎಲೆಗಳನ್ನು ಜಜ್ಜಿ ಹಚ್ಚಿಕೊಳ್ಳಿ. ಇದರಿಂದ ಗುಳ್ಳೆಗಳು ವಾಸಿಯಾಗುವುದಲ್ಲದೆ, ನೋವು ನಿವಾರಣೆಯಾಗುತ್ತದೆ.ಮಧುಮೇಹಿಗಳಿಗೆ ತೊಂಡೆಕಾಯಿ ಸೇವನೆಯು ಒಳ್ಳೆಯದು ಎನ್ನಲಾಗುತ್ತದೆ. ತೊಂಡೆಕಾಯಿ ಆಂಟಿ-ಹೈಪರ್ಗ್ಲೈಸೆಮಿಕ್ ಪರಿಣಾಮವನ್ನು ಹೊಂದಿದೆ, ಇದು ರಕ್ತದಲ್ಲಿ ಹೆಚ್ಚಿದ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಮಧುಮೇಹಕ್ಕೆ ಚಿಕಿತ್ಸೆ ನೀಡಲು ಆಯುರ್ವೇದ ಔಷಧಿಯಾಗಿ ಬಳಸಲಾಗುತ್ತದೆ. ಈ ಸಸ್ಯದ ಕಾಂಡಗಳು ಮತ್ತು ಎಲೆಗಳನ್ನು ಬೇಯಿಸಿ ಸೇವಿಸಲಾಗುತ್ತದೆ ಅಥವಾ ಸೂಪ್ಗಳಿಗೆ ಸೇರಿಸಲಾಗುತ್ತದೆ. ತೊಂಡೆಕಾಯಿಗಳನ್ನು ಪಲ್ಯಗಳಾಗಿ ಮಾಡಲಾಗುತ್ತದೆ. ಈ ತರಕಾರಿಯನ್ನು ನಿಯಮಿತವಾಗಿ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಕಾರಿಯಾಗಿದೆ.