ಪ್ರತಿದಿನ ಒಂದು ಸೇಬು ಹಣ್ಣು ತಿಂದರೆ ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು.ಸೇಬು ಹಣ್ಣನ್ನು ಸಿಪ್ಪೆ ಸಹಿತ ಸೇವನೆ ಮಾಡಬೇಕು.ದೇಹದಲ್ಲಿ ರಕ್ತವನ್ನು ಇದು ಹೆಚ್ಚು ಮಾಡುತ್ತಾದೆ ಮತ್ತು ಹಲವಾರು ಅರೋಗ್ಯ ಪ್ರಯೋಜನಗಳನ್ನು ಕೂಡ ವದಗಿಸುತ್ತದೆ. ಇದರಲ್ಲಿ ಉತ್ತಮವಾದ ಫೈಬರ್, ಕಾರ್ಬೋಹೈಡ್ರೇಟ್ ಇದೆ , ಕ್ಯಾಲೋರಿ, ಪ್ರೊಟೀನ್, ಕಾಪರ್, ಫೋಟೊಸ್ಸಿಯಂ ಮೆಗ್ನಿಷಿಯಂ, ಐರನ್ ಹಾಗೂ ವಿಟಮಿನ್ ಸಿ ವಿಟಮಿನ್ ಕೆ ಕೂಡ ಇದೆ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಈ ಹಣ್ಣು ನೋಡುವುದಕ್ಕೆ ಸ್ವಲ್ಪ ಗಟ್ಟಿಯಾಗಿ ಇರುತ್ತದೆ. ಹಸಿರು ಬಣ್ಣದಿಂದ ಕೂಡಿರುತ್ತದೆ ಮತ್ತು ಸಕ್ಕರೆ ಅಂಶ ಕೂಡ ಕಡಿಮೆ ಇರುತ್ತದೆ. ಸೇಬು ಹಣ್ಣು ಕಡಿಮೆ ಪೌಷ್ಟಿಕಾಂಶವನ್ನು ಹೊಂದಿದ್ದರು ಕೂಡ ಇದರಲ್ಲಿ ಉತ್ತಮವಾದ ನರಿನಾಂಶ ಹೊಂದಿದೆ. ಹಾಗಾಗಿ ಯಾರಿಗೆ ಮಲಬದ್ಧತೆ ಸಮಸ್ಸೆ ಇರುತ್ತದೆಯೋ ಅಂತವರು ಇದನ್ನು ಸೇವನೆ ಮಾಡುವುದರಿಂದ ಮಲಬದ್ಧತೆ ಸಮಸ್ಯೆ ಕಡಿಮೆ ಆಗುತ್ತದೆ.ಮೂಲವ್ಯಾಧಿ ಸಮಸ್ಯೆ ಇರುವವರಿಗೂ ಕೂಡ ಈ ಹಣ್ಣು ತುಂಬಾನೆ ಒಳ್ಳೆಯದು.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಏಕೆಂದರೆ ಮೂಲವ್ಯಾಧಿ ಮತ್ತು ಮಲಬದ್ಧತೆ ಸಮಸ್ಯೆ ಇರುವವರು ಹೆಚ್ಚು ಹಣ್ಣು ಗಳನ್ನು ಸೇವನೆ ಮಾಡಬೇಕಾಗುತ್ತದೆ. ಹಾಗಾಗಿ ಅವರು ಈ ಹಣ್ಣನ್ನು ಸೇವನೆ ಮಾಡಿದರೆ ತುಂಬಾ ಒಳ್ಳೆಯದು. ದೇಹದ ತೂಕವನ್ನು ಕಡಿಮೆ ಮಾಡಲು ಈ ಹಣ್ಣನ್ನು ಸೇವನೆ ಮಾಡಬಹುದು. ಏಕೆಂದರೆ ಇದರಲ್ಲಿ ಉತ್ತಮವಾದ ನಾರಿನಾಂಶವಿದೆ. ಇದು ನಿಮ್ಮ ದೇಹದ ಕೊಬ್ಬನ್ನು ಕರಗಿಸಲು ಸಹಾಯಮಾಡುತ್ತದೆ. ಈ ಹಣ್ಣನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ನಿಮ್ಮ ಹೃದಯಕ್ಕೂ ಕೂಡ ಒಳ್ಳೆಯದು. ಇದು ದೇಹದಲ್ಲಿರುವ ಕೊಲೆಸ್ಟ್ರಾಲ್ ಅಂಶವನ್ನು ಕಡಿಮೆ ಮಾಡುತ್ತದೆ ಮತ್ತು ಇದರಿಂದ ಹೃದಯದ ಕಾಯಿಲೆಗಳಿಂದ ಕಾಪಾಡುತ್ತದೆ. ನಿಯಮಿತವಾಗಿ ಈ ಹಣ್ಣನ್ನು ಸೇವನೆ ಮಾಡುವುದರಿಂದ ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ.