ಕ್ಲಿಟೋರಿಯ ಟಿರ್ನೆಟಿಯ ಎಂದು ಸಸ್ಯಶಾಸ್ತ್ರದಲ್ಲಿ ಕರೆಯುತ್ತಾರೆ. ಬಿಳಿವರ್ಣದ ಹೂ ಬಿಡುವ ಶಂಖಪುಷ್ಪ ವೈದ್ಯ ದಷ್ಟಿಯಿ0ದ ಹೆಚ್ಚು ಪ್ರಭಾವಶಾಲಿಯೆಂದು ಹೇಳಲಾಗಿದೆ. ಹೊಟ್ಟೆ ಸೆಳೆತ, ಪಚನದ ತೊಂದರೆ, ಪಿತ್ತಜನಕಾಂಗ, ಮೂತ್ರಪಿಂಡ, ಅನ್ನನಾಳ, ಪಿತ್ತಕೋಶಗಳ ಕಾಯಿಲೆ ಹಾಗೂ ಹೊಟ್ಟೆ ಉಬ್ಬರದ ತೊಂದರೆಗಳನ್ನು ಇವುಗಳ ಬಳಕೆಯಿಂದ ನಿವಾರಿಸಬಹುದೆಂದು ಆಯುರ್ವೇದ ಹೇಳಿದೆ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಅರೆತಲೆನೋವು ನಿವಾರಿಸಲು ಶಂಖಪುಷ್ಪದ ಬೇರನ್ನು ತೇದು ಅಂಜನದ ಹಾಗೆ ಕಣ್ಣಿಗೆ ಸವರಬೇಕು.ಎಲೆಗಳ ರಸವನ್ನು ಬಿಸಿ ಮಾಡಿ ಲೇಪಿಸಿದರೆ ಬಾವು ನೋವು ಗುಣವಾಗುತ್ತದೆ.ಬೇರಿನ ರಸವನ್ನು ಹಾಲಿನಲ್ಲಿ ಬೆರೆಸಿ ಶ್ವಾಸನಾಳಗಳ ಬಾಧೆ ನಿವಾರಣೆಗೆ ಬಳಸುವುದುಂಟು.ಮುಖದಲ್ಲಿ ಬಿಳಿಕಲೆಗಳಿದ್ದರೆ ಬೇರನ್ನು ಕ್ಷಾರ ಮಾಡಿ ಎಳ್ಳೆಣ್ಣೆಯಲ್ಲಿ ಕಲಸಿ ಲೇಪಿಸಬಹುದು.
ಬೇರಿನ ತೊಗಟೆಯಿಂದ ತಯಾರಿಸಿದ ಚೂರ್ಣವನ್ನು ಜೀರಿಗೆ ಕಷಾಯದಲ್ಲಿ ಕದಡಿ ಜೇನುತುಪ್ಪ ಬೆರೆಸಿ ಸೇವಿಸಿದರೆ ದೇಹಬಾಧೆ ನಿವಾರಣೆ.ಬೀಜವನ್ನು ಹುರಿದು ಹುಡಿ ಮಾಡಿ ಬೆಂಕಿ ಗುಳ್ಳೆಗಳ ನೋವು ಶಮನದ ಔಷಧಕ್ಕೆ ಬಳಸುತ್ತಾರೆ. ವೈದ್ಯಗ್ರಂಥಗಳಲ್ಲಿ ಇದರ ಹೂವಿನಿಂದ ಉನ್ಮಾದ; ಅಪಸ್ಮಾರ ಇತ್ಯಾದಿ ಬಾಧೆ ಶಮನಕ್ಕೆ ತಯಾರಿಸುವ ಪಾನಕದ ವಿಧಿಗಳಿವೆ.