ಸಾಮಾನ್ಯವಾಗಿ ತೊಂಡೆಕಾಯಿಯನ್ನು ಮಿನಿ ಸೌತೆಕಾಯಿ ಎಂದು ಕರೆಯುತ್ತಾರೆ.ತೊಂಡೆಕಾಯಿಯನ್ನು ಕತ್ತರಿಸುವಾಗ ಬರುವ ಅಂಟಾದ ದ್ರವ. ಆದ್ದರಿಂದ ಜನರು ಸೇವನೆ ಮಾಡಲು ಇಷ್ಟ ಪಡುವುದಿಲ್ಲ. ಹಿಂದಿನ ಕಾಲದಿಂದಲೂ ಕೂಡ ಔಷಧಿ ಪದ್ಧತಿಯಲ್ಲಿ ತೊಂಡೆಕಾಯಿ ಬಳ್ಳಿ ಎಲೆ ಬೇರು ಮತ್ತು ಕಾಯಿಗಳನ್ನು ಗಿಡಮೂಲಿಕೆ ರೀತಿ ಸಾಕಷ್ಟು ಅರೋಗ್ಯ ಸಮಸ್ಸೆಗಳಿಗೆ ಪರಿಹಾರವಾಗಿ ಬಳಸುತ್ತಾ ಬಂದಿದ್ದಾರೇ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಇನ್ನು ಮಲಬದ್ಧತೆ ಸಮಸ್ಸೆಯಿಂದ ಬಳಲುತ್ತಿರುವವರಿಗೆ ತೊಂಡೆಕಾಯಿ ಬಹಳ ಅಚ್ಚುಕಟ್ಟಾಗಿ ಪರಿಹಾರ ಒದಗಿಸುತ್ತದೆ. ಇದರಲ್ಲಿ ಸಾಕಷ್ಟು ನಾರಿನಂಶ ಸಿಗುವುದರಿಂದ ಹಾಗೂ ನಾರಿನಂಶ ಅಧಿಕವಾಗಿರುವುದರಿಂದ ಮನುಷ್ಯನ ಜೀರ್ಣಕ್ರಿಯೆಗೆ ಸಂಬಂಧಪಟ್ಟ ಸಾಕಷ್ಟು ಸಮಸ್ಯೆಗಳನ್ನು ಸುಲಭವಾಗಿ ಬಗೆಹರಿಸುತ್ತದೆ.
ದೇಹದಲ್ಲಿ ಇನ್ಸುಲಿನ್ ಸರಿಯಾಗಿ ಬಿಡುಗಡೆ ಆಗದಿದ್ದರೆ ಹಾಗೂ ಇನ್ಸೂಲಿನ್ ಅನ್ನು ಸರಿಯಾಗಿ ಬಳಸದೆ ಇರುವ ಪರಿಣಾಮವಾಗಿ ಮಧುಮೇಹ ಕಾಣಿಸಿಕೊಳ್ಳುವುದು.ಅದರೆ ಒಮ್ಮೆ ಈ ಕಾಯಿಲೆ ಬಂದರೆ ಖಂಡಿತವಾಗಿಯೂ ಹೋಗುವುದಿಲ್ಲ.ಮದುಮೇಹ ಸಮಸ್ಸೆ ಇರುವವರು ಆಹಾರದಲ್ಲಿ ತೊಂಡೆಕಾಯಿ ಸೇವನೆ ಮಾಡಬೇಕು. ಮಧುಮೇಹವನ್ನು ಕಡಿಮೆ ಮಾಡುವ ಅಂಶ ಈ ತರಕಾರಿಯಲ್ಲಿ ಇದೆ ಇದೆ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ತೊಂಡೆಕಾಯಿ ಸೇವನೆ ಮಾಡುವುದರಿಂದ ಕ್ಯಾನ್ಸರ್ ಯಿಂದ ದೂರ ಇರಬಹುದು.ನಿಯಮಿತವಾಗಿ ತೊಂಡೆ ಕಾಯಿ ಸೇವನೆ ಮಾಡುವುದರಿಂದ ಮನುಷ್ಯನನ್ನು ಕ್ಯಾನ್ಸರ್ ಎನ್ನುವ ಮಹಾಮಾರಿ ಅವಳಿಯಿಂದ ತಪ್ಪಿಸುತ್ತದೆ. ತೊಂಡೆಕಾಯಿಯಲ್ಲಿ ಅಪಾರ ಪ್ರಮಾಣದ ಕ್ಯಾಲ್ಶಿಯಂ ಅಂಶ ಇರುವುದರಿಂದ ಕಿಡ್ನಿಯಲ್ಲಿ ಕಲ್ಲು ಆಗದಂತೆ ತಡೆಯುತ್ತದೆ.ಹಾಗಾಗಿ ನಿಯಮಿತವಾಗಿ ಇದನ್ನು ಸೇವಿಸುವುದು ಅಗತ್ಯ.ಇದರಲ್ಲಿ ಕಬ್ಬಿಣ ಅಂಶ ಹೆಚ್ಚಾಗಿ ಇರುವುದರಿಂದ ನಿಶಕ್ತಿ ಹಾಗೂ ರಕ್ತ ಹೀನತೆ ಸಮಸ್ಸೆಯನ್ನು ನೀವಾರಿಸುತ್ತದೆ.