5 ತುಳಸಿ ಎಲೆಯನ್ನ ಮನೆಯಾ ಈ ಜಾಗದಲ್ಲಿ ಇಟ್ಟರೆ ನಿಮ್ಮ ಎಲ್ಲಾ ಕಷ್ಟಗಳು ನಿವಾರಣೆ ಆಗುತ್ತದೆ!!

ಐದು ತುಳಸಿ ಎಲೆಯಲ್ಲಿ ಮನೆಯಲ್ಲಿ ಈ ಜಾಗದಲ್ಲಿ ಇಟ್ಟರೆ ನಿಮ್ಮ ಎಲ್ಲಾ ಕಷ್ಟಗಳು ನಿವಾರಣೆಯಾಗುತ್ತದೆ. ಅಷ್ಟೇ ಅಲ್ಲದೇ ತುಳಸಿ ಆಶೀರ್ವಾದ ನಿಮಗೆ ಸಿಗುತ್ತದೆ. ಈ ಪ್ರಪಂಚದಲ್ಲಿ ಕಷ್ಟಗಳಿಲ್ಲದ ಮನುಷ್ಯನನ್ನು ನೋಡಲು ಸಾಧ್ಯವಿಲ್ಲ. ಪ್ರತಿಯೊಬ್ಬರಿಗೂ ಕೂಡ ಜೀವನದಲ್ಲಿ ಏನಾದರೂ ಒಂದು ಕಷ್ಟ ಇದ್ದೆ ಇರುತ್ತದೆ. ಕಷ್ಟ ಇಲ್ಲದ ಮನುಷ್ಯ ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಕಷ್ಟಗಳು ಬಂದಾಗ ಯಾವುದೇ ಕಾರಣಕ್ಕೂ ತಲೆಮೇಲೆ ಕೈ ಹಾಕಿ ಕುಳಿತುಕೊಳ್ಳಬಾರದು.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಹೀಗೆ ಮಾಡಿದರೆ ಕಷ್ಟ ನಿಮ್ಮ ಹೆಗಲ ಮೇಲೆ ಏರಿ ಕುಳಿತು ನಿಮ್ಮನ್ನು ನೆಲಸಮ ಮಾಡುತ್ತದೆ.ಕಷ್ಟದ ದಿನಗಳು ಬಂದಾಗ ಮನಸ್ಸು ದೃಢವಾಗಿರಬೇಕು. ಕಷ್ಟವು ನಿಮ್ಮನ್ನು ನೋಡಿ ಎದುರಿ ಹೋಗುವಷ್ಟು ಧೈರ್ಯ ನಿಮ್ಮಲ್ಲಿದ್ದರೆ ಇದ್ದಾರೆ ಮಾತ್ರ ಎಲ್ಲಾ ಕಷ್ಟಗಳನ್ನು ಮೆಟ್ಟಿ ನಿಲ್ಲಲು ಸಾಧ್ಯ. ಮನೆಯಲ್ಲಿ ಕೆಲವು ವಾಸ್ತು ನಿಯಮಗಳನ್ನು ಪಾಲನೆ ಮಾಡದೇ ಇದ್ದರೆ ಮನೆಯಲ್ಲಿ ಹಣದ ಸಮಸ್ಸೆಗಳು ಹೆಚ್ಚಾಗುತ್ತದೆ ಮತ್ತು ಕೈಯಲ್ಲಿ ಹಣ ನಿಲ್ಲುವುದಿಲ್ಲ.

ಐದು ತುಳಸಿ ಎಲೆಯನ್ನು ಯಾರಿಗೂ ತಿಳಿಯದ ಹಾಗೆ ಮನೆಯ ಈ ರಹಸ್ಯ ಜಾಗದಲ್ಲಿ ಇಟ್ಟರೆ ನಿಮ್ಮ ಮನೆಯಲ್ಲಿ ಇರುವ ಹಣದ ಸಮಸ್ಯೆ ನಿವಾರಣೆಯಾಗುತ್ತದೆ ಮತ್ತು ನಿಮಗೆ ಒಳ್ಳೆಯ ಆದಾಯ ಬರುತ್ತದೆ. ಸಾಮಾನ್ಯವಾಗಿ ಎಲ್ಲ ಹಿಂದುಗಳು ಮನೆಯಲ್ಲಿ ತುಳಸಿ ಗಿಡವನ್ನು ನೆಟ್ಟು ಅದನ್ನು ಪೂಜೆ ಮಾಡುತ್ತಾರೆ. ಇನ್ನು ಪೂಜೆ ಮಾಡುವ ಸಮಯದಲ್ಲಿ ಮನೆಯಲ್ಲಿ ನೆಟ್ಟ ತುಳಸಿ ಗಿಡದಿಂದ ತುಳಸಿ ಎಲೆಗಳನ್ನು ತಂದು ಅದನ್ನು ದೇವರ ಪೂಜೆಗೆ ಅರ್ಪಿಸುತ್ತಾರೆ.

ಯಾವುದೇ ಕಾರಣಕ್ಕೂ ಪೂಜೆ ಮಾಡುವ ತುಳಸಿ ಗಿಡದಿಂದ ಎಲೆಗಳನ್ನು ತಂದು ದೇವರಿಗೆ ಪೂಜೆ ಮಾಡಬಾರದು. ದೇವರಿಗೆ ಪೂಜೆ ಮಾಡದ ತುಳಸಿ ಗಿಡದಿಂದ ಎಲೆಗಳನ್ನು ತಂದು ಪೂಜೆ ಮಾಡಬೇಕು. ಹೀಗೆ ಮಾಡುವುದರಿಂದ ನಿಮ್ಮ ಮನೆಗೆ ಒಳ್ಳೆಯದಾಗುತ್ತದೆ. ಇನ್ನೂ ತುಳಸಿ ಎಲೆಯನ್ನು ತಂದು ಕೆಂಪು ಬಟ್ಟೆಯಲ್ಲಿ ಸುತ್ತಿ ಅದನ್ನು ದೇವರ ಮನೆ ಮುಂದೆ ಇಡಬೇಕು. ದೇವರ ಮನೆಯ ಮುಂದೆ ಇಟ್ಟ ನಂತರ ನಿಮ್ಮ ಮನದಲ್ಲಿ ಇರುವ ಬೇಡಿಕೆಗಳನ್ನು ಕೇಳಿಕೊಳ್ಳಬೇಕು ಮತ್ತು ಅದನ್ನು ದೇವರ ಮುಂದೆ ಹದಿನೈದು ದಿನಗಳ ಕಾಲ ಇಡಬೇಕು. ಹೀಗೆ ಮಾಡುವುದರಿಂದ ನೀವು ಕೇಳಿಕೊಂಡು ಕೋರಿಕೆಗಳು ಈಡೇರುತ್ತದೆ.ನಿಮ್ಮ ಕೋರಿಕೆ ಈಡೇರಿದ ನಂತರ ಅದನ್ನು ಯಾವುದಾದರೂ ಗಿಡಕ್ಕೆ ಹಾಕಬೇಕು.ಇನ್ನು 5 ತುಳಸಿ ಎಲೆಯನ್ನು ಬಿಳಿ ಬಟ್ಟೆಯಲ್ಲಿ ಕಟ್ಟಿ ನೀವು ಮಲಗುವ ದಿಂಬಿನ ಕೆಳಗೆ ಇಟ್ಟರೆ ನಿಮ್ಮ ಮೇಲೆ ಇರುವಂತಹ ಕೆಟ್ಟ ದೃಷ್ಟಿಗಳು ನಿವಾರಣೆ ಆಗುತ್ತದೆ ಹಾಗೂ ಒಳ್ಳೆಯ ನಿದ್ದೆ ಮತ್ತು ಉತ್ತಮ ಅರೋಗ್ಯ ನಿಮ್ಮದಾಗುತ್ತದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment