ಗ್ರೀನ್ ಟೀ ಸೇವನೆಯಿಂದ ಹಲವಾರು ರೀತಿಯ ಅರೋಗ್ಯ ಪ್ರಯೋಜನಗಳು ಇವೇ. ಉತ್ಕರ್ಷಣ ಪ್ರಕ್ರಿಯೆಗೆ ಒಳಗಾದ ಚಹಾಗೆ ಗ್ರೀನ್ ಟೀ ಎಂದು ಕರೆಯುತ್ತಾರೆ. ಇದು ಅವಿಯಾಗಿ ಒಣಗಿಸಿದ ಕೇಮೇಲಿಯ ಎಲೆಗಳಿಂದ ಮಾಡಲಾಗಿದೆ. ಗ್ರೀನ್ ಟೀ ಸಹಜವಾಗಿ ತಂನ್ನೆಡೆ ಎಲ್ಲರನ್ನು ಸೆಳೆಯುತ್ತದೆ. ಗ್ರೀನ್ ಟೀ ಲಾಭಗಳು ಹಲವಾರು.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಚಹಾ ದೇಹವನ್ನು ಶುದ್ಧಿ ಕರಿಸುತ್ತದೆ ಮತ್ತು ವಿಷಕಾರಿ ತ್ಯಾಜ್ಯವನ್ನು ತೆಗೆದು ಹಾಕಲು ಮತ್ತು ಸಂಪೂರ್ಣ ದೇಹವನ್ನು ಸ್ವಚ್ಛಗೊಳಿಸಲು ಇದು ಸಹಯಾ ಮಾಡುತ್ತದೆ. ದೇಹವನ್ನು ತೆಳು ಮಾಡುವುದರಿಂದ ಹಿಡಿದು ಸುಖಕರ ನಿದ್ದೆ ಮಾಡುವುದಕ್ಕೂ ಸಹಾಯ ಮಾಡುತ್ತದೆ. ಇದರಲ್ಲಿ ಇರುವ ಒಮೇಗಾ 6 ನಿಮ್ಮ ಚರ್ಮವನ್ನು ಆದ್ರಿಕರಿಸುತ್ತದೆ.
ಗ್ರೀನ್ ಟೀ ಕುಡಿಯುವುದರಿಂದ ನೆನಪಿನ ಶಕ್ತಿ ಹೆಚ್ಚಾಗುತ್ತದೆ. ಗ್ರೀನ್ ಟೀ ಕೆಲವು ಅರೋಗ್ಯ ಪ್ರಯೋಜನವನ್ನು ಹೊಂದಿದ್ದು ಅದರೆ ಹಲವಾರು ಅಡ್ಡ ಪರಿಣಾಮವನ್ನು ಹೊಂದಿದೆ. ಗ್ರೀನ್ ಟೀ ಎಲ್ಲರಿಗೂ ಹೊಂದುವುದಿಲ್ಲ. ಕೆಲವರಿಗೆ ಮಲಬದ್ಧತೆ ಮತ್ತು ಸೊಂಕನ್ನು ಕೂಡ ಉಂಟು ಮಾಡಬಹುದು. ಉತ್ತಮ ಮಟ್ಟವಾದ ಗ್ರೀನ್ ಟೀ ಸೇವನೆ ಮಾಡುವುದರಿಂದ ಅರೋಗ್ಯ ಪರಿಣಾಮವನ್ನು ಎದುರಿಸಬಹುದು. ಗ್ರೀನ್ ಟೀ ಹೆಚ್ಚಾಗಿ ಸೇವನೆ ಮಾಡಿದರೆ ವಿಷಕಾರಿ ಅಂಶ ಹೆಚ್ಚಾಗಬಹುದು.
ಇನ್ನು ಊಟ ಮಾಡುವಾಗ ಗ್ರೀನ್ ಟೀ ಸೇವನೆ ಮಾಡದೇ ಇರುವುದೇ ಒಳ್ಳೆಯದು.18-20 ಒಳಗೆ ಇರುವವರಿಗೆ ಗ್ರೇನ್ ಟೀ ಸೇವನೆ ಒಳ್ಳೆಯದಲ್ಲ.ಕೆಫಿನ್ ಗೆ ಸೂಕ್ಷ್ಮತೆ ಹೊಂದಿರುವವರು, ರಕ್ತ ತೆಳುವಾಗುವ ಔಷಧಿ ತೆಗೆದುಕೊಳ್ಳುವವರು ಮತ್ತು ಇತರ ಉತ್ತೇಜನ ಔಷಧಿಗಳನ್ನು ತೆಗೆದುಕೊಳ್ಳುವಂತಹ ಜನರು ಗ್ರೀನ್ ಟೀ ಸೇವಿಸುವುದನ್ನು ಬಿಡಬೇಕು.ದಿನಕ್ಕೆ ಎಷ್ಟು ಪ್ರಮಾಣದಲ್ಲಿ ಗ್ರೀನ್ ಟೀ ಕುಡಿಯಬೇಕು;ಹೆಚ್ಚಿನ ಲಾಭ ಪಡೆಯಲು ದಿನಕ್ಕೆ 3-5 ಕಪ್ ಗ್ರೀನ್ ಟೀ ಕುಡಿಯಬೇಕು.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಗ್ರೀನ್ ಟೀ ತಯಾರಿಸುವುದು ಹೇಗೆಒಂದು ಚಮಚ ಗ್ರೀನ್ ಟೀ ಎಲೆಗಳನ್ನು ತೆಗೆದುಕೊಳ್ಳಿ ಮತ್ತು ಒಂದು ಕಪ್ ನೀರಿನಲ್ಲಿ ಇದನ್ನು ಕುದಿಸಿ.5 ನಿಮಿಷ ಕಾಲ ಹಾಗೆ ಇದನ್ನು ಕುದಿಸಿ.ಇದನ್ನು ಸೋಸಿಕೊಂಡು ಸ್ವಲ್ಪ ಜೇನುತುಪ್ಪ ಹಾಕಿ.ಈಗ ಚಾವನ್ನು ಕುಡಿದು ಆನಂದಿಸಿ.