ಚಪ್ಪಲಿ ಸ್ಥಾನ ಏನಿದ್ದರೂ ಮನೆಯ ಹೊರಗಡೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಕೆಲವು ದಿಕ್ಕು ಹಾಗೂ ಸ್ಥಳಗಳಲ್ಲಿ ಚಪ್ಪಲಿ ಸ್ಟ್ಯಾಂಡ್ ಇಟ್ಟರೆ ನಕಾರಾತ್ಮಕ ಶಕ್ತಿ ಹೆಚ್ಚುವ ಜೊತೆಗೆ ದಾರಿದ್ರ ಬರುವ ಸಾಧ್ಯತೆ ಇದೆ. ಭಾರತೀಯ ಸಂಪ್ರದಾಯದಲ್ಲಿ ಚಪ್ಪಲಿ ಸ್ಥಾನ ಮನೆಯ ಹೊರಗೆ. ಇದಕ್ಕೆ ವೈಜ್ಞಾನಿಕ ಕಾರಣವೂ ಕೂಡ ಇದೆ. ಚಪ್ಪಲಿ ಹಾಕಿಕೊಂಡು ಊರೆಲ್ಲಾ ಸುತ್ತಾಡಿ ಮನೆ ಒಳಗೆ ಬಂದರೆ ಅದರಲ್ಲಿರುವ ಕೊಳೆ ರೋಗಾಣುಗಳು ಮನೆಯವರ ಆರೋಗ್ಯದ ಮೇಲೆ ಪ್ರಭಾವ ಬೀರುತ್ತವೆ.
ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಸ್ವಚ್ಛತೆ ಹಾಗೂ ಆರೋಗ್ಯದ ದೃಷ್ಟಿಯಿಂದ ಚಪ್ಪಲಿಯನ್ನು ಮನೆಯಿಂದ ಹೊರಗೆ ಇಡುವುದು ಉತ್ತಮ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಚಪ್ಪಲಿಗೂ ಶನಿಗ್ರಹಕ್ಕೂ ಸಂಬಂಧವಿದೆ. ವಾಸ್ತು ಶಾಸ್ತ್ರದ ಪ್ರಕಾರ ಶನಿ ಪಶ್ಚಿಮ ದಿಕ್ಕಿನಲ್ಲಿ ಇರುವಂತಹ ಗ್ರಹ. ಈಗಾಗಿ ಚಪ್ಪಲಿ ಸ್ಟ್ಯಾಂಡ್ ಅನ್ನು ಪಶ್ಚಿಮ ದಿಕ್ಕಿನಲ್ಲಿ ಇಡುವುದು ಉತ್ತಮ. ಇದರಿಂದ ಶನಿಗ್ರಹದ ಕಾಟವೂ ಕೂಡ ಎದುರಾಗಬಹುದು.
ಮನೆಯ ಮುಖ್ಯದ್ವಾರದ ಮುಂಬಾಗದಲ್ಲಿ ಚಪ್ಪಲಿ ಸ್ಟ್ಯಾಂಡ್ ಇಡಬಾರದು.ಮನೆಗೆ ಪಾಸಿಟಿವ್ ಎನರ್ಜಿ ಪ್ರವೇಶ ಆಗುವುದೇ ಮುಖ್ಯದ್ವಾರದ ಮೂಲಕ.ಈಗಾಗಿ ಮುಖ್ಯ ದ್ವಾರದ ಮುಂದೆ ಚಪ್ಪಲಿ ಸ್ಟ್ಯಾಂಡ್ ಅನ್ನು ಇಡಬಾರದು. ಅಷ್ಟೇ ಅಲ್ಲದೆ ಚಪ್ಪಲಿ ಸ್ಟ್ಯಾಂಡ್ ಅನ್ನು ಬೆಡ್ ರೂಮ್ ಒಳಗಡೆ ಇಡಬಾರದು. ಈ ರೀತಿ ಇಟ್ಟರೆ ನಕಾರಾತ್ಮಕ ಶಕ್ತಿ ಎದುರಾಗುತ್ತದೆ ಮತ್ತು ದೇವರ ಮನೆ ಹತ್ತಿರವು ಸಹ ಚಪ್ಪಲಿ ಸ್ಟ್ಯಾಂಡ್ ಅನ್ನು ಇಡಬಾರದು. ಈ ರೀತಿ ಏನಾದರೂ ಚಪ್ಪಲಿ ಸ್ಟ್ಯಾಂಡ್ ಅನ್ನೋ ಇಟ್ಟರೆ ವಾಸ್ತು ಪ್ರಕಾರ ಮನೆಯ ಮೇಲೆ ಅಶುಭ ಉಂಟಾಗುತ್ತದೆ.
ಮನೆಯ ಈಶಾನ್ಯ ದಿಕ್ಕು ಅತ್ಯಂತ ಪವಿತ್ರವಾದ ಸ್ಥಳ. ಇದು ಪ್ರಾರ್ಥನೆ ಮಾಡುವುದಕ್ಕೆ ಮತ್ತು ದೇವರನ್ನು ಪೂಜಿಸುವುದಕ್ಕೆ ಸೂಕ್ತವಾದ ದಿಕ್ಕು. ಆದ್ದರಿಂದ ಈಶಾನ್ಯ ದಿಕ್ಕಿಗೂ ಸಹ ಚಪ್ಪಲಿ ಸ್ಟ್ಯಾಂಡ್ ಅನ್ನು ಇಡಬಾರದು. ಹೊಸ ಅವಕಾಶ ಬಾಗಿಲು ತೆರೆಯುವ ದಿಕ್ಕು ಉತ್ತರ ಆದ್ದರಿಂದ ಉತ್ತರ ದಿಕ್ಕಿನಲ್ಲಿ ಚಪ್ಪಲಿ ಸ್ಟ್ಯಾಂಡ್ ಇಟ್ಟರೆ ನಿಮ್ಮ ವೃತ್ತಿ ಬದುಕಿನಲ್ಲಿ ಸಂಕಷ್ಟಗಳು ಸೃಷ್ಟಿಯಾಗುವ ಸಾಧ್ಯತೆ ಇರುತ್ತದೆ. ಅಷ್ಟೇ ಅಲ್ಲದೆ ಪೂರ್ವದಿಕ್ಕಿನಲ್ಲೂ ಸಹ ಚಪ್ಪಲಿ ಸ್ಟ್ಯಾಂಡ್ ಅನ್ನು ಇಡಬಾರದು.
ಇನ್ನು ಆಗ್ನೇಯ ದಿಕ್ಕು ಮನೆಗೆ ಹಣ ಸಂಪತ್ತಿನ ಅರಿವನ್ನು ಸೂಚಿಸುವಂತಹ ದಿಕ್ಕು. ಹೀಗಾಗಿ ಈ ಭಾಗದಲ್ಲಿ ಚಪ್ಪಲಿಯನ್ನು ಇಟ್ಟರೆ ಅಶುಭ ಉಂಟಾಗುತ್ತದೆ. ಉತ್ತರ,ಪೂರ್ವ,ಆಗ್ನೇಯ ದಿಕ್ಕುಗಳನ್ನು ಬಿಟ್ಟು ಉಳಿದ ದಿಕ್ಕಿನಲ್ಲಿ ಚಪ್ಪಲಿ ಸ್ಟ್ಯಾಂಡ್ ಇಡುವುದು ವಾಸ್ತು ಶಾಸ್ತ್ರದ ಪ್ರಕಾರದಲ್ಲಿ ಉತ್ತಮ ಎಂದು ಹೇಳಲಾಗುತ್ತದೆ.ಚಪ್ಪಲಿ ಸ್ಟ್ಯಾಂಡ್ ಯಾವಾಗಲು ಮುಚ್ಚಿ ಇರುವಂತೆ ನೋಡಿಕೊಳ್ಳಿ ಇದರಿಂದ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚಾಗದಂತೆ ತಡೆಯುತ್ತದೆ.