ಮಹಿಳೆಯರ ಈ 5 ಕೆಟ್ಟ ಹವ್ಯಾಸಗಳ ಕಾರಣ ಗಂಡನಿಗೆ ಕೆಟ್ಟ ಸಮಯ ಬರುತ್ತದೆ.ಈ ಮಾತು ಕಹಿಯಾದರೂ ಸತ್ಯ!

ಸಾಮಾನ್ಯವಾಗಿ ಪ್ರತಿಯೊಬ್ಬ ಸ್ತ್ರೀಗೂ ಅವರದ್ದೇ ಆದ ಗುಣ ಸ್ವಭಾವ ನಡತೆ ಗಳಿರುತ್ತವೆ ಆದರೆ ಮಹಿಳೆಯರ ಕೆಲವು ಗುಣಗಳಿಂದ ತಮ್ಮ ಪತಿಯ ಅದೃಷ್ಟವನ್ನು ದುರಾದೃಷ್ಟ ವನ್ನಾಗಿ ಬದಲಿಸಿಬಿಡಬಹುದು.ಇನ್ನು ಮನೆಯಲ್ಲಿ ಈ ರೀತಿಯ ಕೆಲವು ಕೆಲಸಗಳನ್ನು ಮಹಿಳೆಯರು ಮಾಡಲೇಬಾರದು ಏಕೆಂದರೆ ಈ ರೀತಿ ಮಾಡುವುದರಿಂದ ಲಕ್ಷ್ಮೀದೇವಿಯ ಕೋಪಕ್ಕೆ ತುತ್ತಾಗುತ್ತಾರೆ.ಇನ್ನೂ ಪ್ರಾಚೀನ ಕಾಲದಿಂದ ಮಹಿಳೆಯರನ್ನು ದೇವಿ ಮಹಾಲಕ್ಷ್ಮೀಗೆ ಹೋಲಿಸಲಾಗುತ್ತದೆ.ಹಾಗಾಗಿ ಮಹಿಳೆಯರು ಈ ಕೆಲ ನಿಯಮಗಳನ್ನು ಬಹಳ ಶ್ರದ್ಧೆ ಇಂದ ಪಾಲಿಸಬೇಕು.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಯಾವುದೇ ಕಾರಣಕ್ಕೂ ಊಟ ಮಾಡುವ ಸಮಯದಲ್ಲಿ ತಮ್ಮ ಕಾಲುಗಳನ್ನು ಅಲುಗಾಡಿಸಬಾರದು ಏಕೆಂದರೆ ಇದರಿಂದ ಮನೆಗೆ ದುರಾದೃಷ್ಟ ಅಂಟುತ್ತದೆ,ಮನೆಯಲ್ಲಿ ಕಲಹಗಳು ಹೆಚ್ಚಾಗುತ್ತವೆ ಹಾಗೂ ಇದರಿಂದ ಮನೆಯಲ್ಲಿ ಆರ್ಥಿಕ ಸಂಪತ್ತು ನಷ್ಟ ಆಗಬಹುದು.ಯಾವುದೇ ಕಾರಣಕ್ಕೂ ಮಹಿಳೆಯರು ಪೊರಕೆಯನ್ನು ಕಾಲಿನಲ್ಲಿ ಒದೆಯಬಾರದು ಮತ್ತು ಮುಖ್ಯವಾಗಿ ಯಾವುದೇ ಚಿಕ್ಕ ಪುಟ್ಟ ಕ್ರಿಮಿಗಳನ್ನು ಪೊರಕೆಯನ್ನು ಬಳಸಿ ಸಾಯಿಸಬಾರದು ಇದರಿಂದ ಮಹಾಲಕ್ಷ್ಮೀಯು ಕೋಪಗೊಳ್ಳುತ್ತಾಳೆ ಹಾಗೂ ಇದರಿಂದ ಅನಾರೋಗ್ಯದಂತಹ ಸಮಸ್ಯೆಗಳು ಕಾಣಿಸಿಕೊಳ್ಳಬಹುದು.

ಯಾವುದೇ ಕಾರಣಕ್ಕೂ ರಾತ್ರಿ ಸಮಯದಲ್ಲಿ ಎಂಜಲು ತಟ್ಟೆ ಅಥವಾ ಪಾತ್ರೆಗಳನ್ನು ಸ್ಟೌವ್ ಮೇಲೆ ಅಥವಾ ಹಾಗೇ ತೊಳೆಯದೆ ಇಟ್ಟು ಮಲಗಬಾರದು ಇದರಿಂದ ಆ ಮನೆಗೆ ಅನಿಷ್ಠ ಆವರಿಸುತ್ತದೆ ಹಾಗೂ ನಕಾರಾತ್ಮಕ ಶಕ್ತಿ ಮನೆ ಪ್ರಸರಿಸುತ್ತದೆ ಹಾಗಾಗಿ ಮಲಗುವ ಮುನ್ನ ಎಂಜಲ ಪಾತ್ರೆಗಳನ್ನು ತೊಳೆದಿಟ್ಟು ಮಲಗಿಕೊಳ್ಳಿ.ಯಾವುದೇ ಕಾರಣಕ್ಕೂ ಮಹಿಳೆಯರು ಬಾಗಿಲನ್ನು ಜೋರಾಗಿ ಮುಚ್ಚುವುದು ಅಥವಾ ಜೋರಾಗಿ ತೆಗೆಯುವಂತಹ ಕೆಲಸಗಳನ್ನು ಮಾಡಬಾರದು ಏಕೆಂದರೆ ಇದರಿಂದ ಮಹಾಲಕ್ಷ್ಮಿಯು ಮನೆಯಲ್ಲಿ ವಾಸವಿರುವುದಿಲ್ಲ.ಇನ್ನೂ ಮುಖ್ಯವಾಗಿ ಬಾಗಿಲನ್ನು ಮುಚ್ಚುವಾಗ ಅಥವಾ ತೆರೆಯುವಾಗ ಯಾವುದೇ ರೀತಿಯ ಶಬ್ಧ ವನ್ನು ಮಾಡುತ್ತಿದ್ದರೆ ಅಂತಹ ಮನೆಯಲ್ಲಿ ಯಾವುದೇ ಕಾರಣಕ್ಕೂ ಮಹಾಲಕ್ಷ್ಮಿ ನೆಲೆಸುವುದಿಲ್ಲ ಹಾಗಾಗಿ ಅದನ್ನು ಮೊದಲು ಸರಿಪಡಿಸಿಕೊಳ್ಳಿ.

ಯಾವುದೇ ಕಾರಣಕ್ಕೂ ಮಹಿಳೆಯರು ಹೊಸ್ತಿಲ ಮೇಲೆ ಅಥವಾ ಹಾಸಿಗೆಯ ಮೇಲೆ ಕುಳಿತುಕೊಂಡು ಊಟ ಮಾಡಬಾರದು
ಹೀಗೆ ಮಾಡುವುದರಿಂದ ದಟ್ಟದರಿದ್ರತೆ ಮನೆಗೆ ಆವರಿಸುತ್ತದೆ ಹಾಗೂ ಇದರಿಂದ ಭಿಕ್ಷೆ ಬೇಡುವ ಪರಿಸ್ಥಿತಿ ಎದುರಾಗಬಹುದು.ಯಾವುದೇ ಕಾರಣಕ್ಕೂ ಸಂಜೆ 6 ಗಂಟೆಯ ನಂತರ ಅಂದರೆ ಸೂರ್ಯ ಮುಳುಗಿದ ಮೇಲೆ ಕಸವನ್ನು ಗುಡಿಸಬಾರದು ಏಕೆಂದರೆ ಈ ಸಮಯದಲ್ಲಿ ದೇವಿ ಮಹಾಲಕ್ಷ್ಮೀಯು ಮನೆಯನ್ನು ಪ್ರವೇಶಿಸುವ ಸಮಯವಾಗಿರುತ್ತದೆ
ಹಾಗಾಗಿ ನೀವು ಕಸವನ್ನು ಗುಡಿಸಿದರೆ ದೇವಿ ಮಹಾಲಕ್ಷ್ಮಿಯು ಮುನಿಸಿಕೊಳ್ಳುತ್ತಾಳೆ ಹಾಗೂ ಇದು ಮನೆಯ ನಾಶಕ್ಕೆ ಕಾರಣವಾಗುತ್ತದೆ ಹಾಗೂ ಗುರುವಾರದ ದಿನ ಮನೆಯನ್ನು ಒರೆಸಬಾರದು.

ಯಾವುದೇ ಕಾರಣಕ್ಕೂ ಮಹಿಳೆಯರು ತಡವಾಗಿ ಏಳುವ ಅಭ್ಯಾಸವನ್ನು ಬೆಳೆಸಿಕೊಳ್ಳಬಾರದು ಏಕೆಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ ಹಾಗಾಗಿ ಸೂರ್ಯೋದಯಕ್ಕೂ ಮುನ್ನ ಎದ್ದೇಳುವ ಅಭ್ಯಾಸವನ್ನು ರೂಢಿಸಿಕೊಳ್ಳಿ.ಯಾವುದೇ ಕಾರಣಕ್ಕೂ ಮಹಿಳೆಯರ ಮನಸ್ಸಿನಲ್ಲಿ ಕೆಟ್ಟ ಯೋಚನೆಗಳನ್ನು ಮೂಡಬಾರದು ಅಥವಾ ಬಾಯಿಯಲ್ಲಿ ಕೆಟ್ಟ ಪದಗಳನ್ನು ಆಡಬಾರದು ಇದರಿಂದ ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಸುವುದಿಲ್ಲ ಸದಾ ತೊಂದರೆ ಕಷ್ಟ ಆವರಿಸುತ್ತದೆ.ಇನ್ನು ಪ್ರತಿದಿನ ಬೆಳಗ್ಗೆ ಸೂರ್ಯೋದಯಕ್ಕೂ ಮುನ್ನವೇ ಎದ್ದು ಮನೆ ಅಂಗಳಕ್ಕೆ ನೀರು ಹಾಕಿ ರಂಗೋಲಿ ಬಿಟ್ಟು ಪೂಜೆ ಮಾಡಿದರೆ ಶುಭ ಫಲ ದೊರೆಯುತ್ತದೆ.

ಧನ್ಯವಾದಗಳು.ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment