ಕೊರೊನಾ ಮೂರನೇ ಅಲೆ ಬಗ್ಗೆ ಶಾಕಿಂಗ್ ಭವಿಷ್ಯ ನುಡಿದ ಕೋಡಿ ಶ್ರೀ!

ರಾಜ್ಯದಲ್ಲಿ ಆಗಾಗ ಕೋಡಿ ಮಠದ ಶ್ರೀಗಳು ತಮ್ಮ ಭವಿಷ್ಯವಾಣಿಯ ಮೂಲಕ ಮುಂದಿನ ದಿನಗಳಲ್ಲಿ ಸಂಭವಿಸುವ ಮುಖ್ಯವಾದ ಬದಲಾವಣೆಗಳು, ಎದುರಾಗಲಿರುವ ಸಮಸ್ಯೆಗಳು, ಬರುವ ಆಪತ್ತುಗಳ ಕುರಿತಾಗಿ ಭವಿಷ್ಯ ವಾಣಿ ಗಳನ್ನು ನುಡಿಯುವ ಮೂಲಕ ಜನರ ಗಮನವನ್ನು ಸೆಳೆಯುತ್ತಾರೆ. ಅನೇಕರು ಅವರ ಈ ಭವಿಷ್ಯವಾಣಿಯನ್ನು ನಂಬುತ್ತಾರೆ ಕೂಡಾ. ಪ್ರಸ್ತುತ ಮತ್ತೊಮ್ಮೆ ಕೋಡಿ ಶ್ರೀಗಳು ಭವಿಷ್ಯವಾಣಿಯೊಂದನ್ನು ನುಡಿದಿದ್ದಾರೆ. ಕೋಡಿ ಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳವರು ಮುಂಬರುವ ದಿನಗಳಲ್ಲಿ ಕೊರೊನಾ ಪರಿಸ್ಥಿತಿ ಹೇಗಿರುತ್ತದೆ ಹಾಗೂ ರಾಜ್ಯ ರಾಜಕಾರಣದ ಬಗ್ಗೆ ಸಹಾ ಭವಿಷ್ಯವಾಣಿ ಯಲ್ಲಿ ತಿಳಿಸಿದ್ದಾರೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಕೋಡಿ ಶ್ರೀ ಗಳು ಬರುವ ಸಂಕ್ರಾಂತಿಯೊಳಗೆ ಒಂದು ಬಹುದೊಡ್ಡ ಅ ವ ಘಡ ಸಂಭವಿಸಲಿದೆ ಎನ್ನುವ ಎಚ್ಚರಿಕೆಯ ಸಂದೇಶವನ್ನು ನೀಡಿದ್ದಾರೆ. ಇದೇ ವೇಳೆ ಅವರು ಆ ಅವ ಘಡವು ಇಡೀ ಜಗತ್ತನ್ನು ತಲ್ಲಣಿಸುವಂತಹ ಒಂದು ಅವಘಡ ಆಗಲಿದೆ ಎನ್ನುವ ವಿಚಾರವನ್ನು ಸಹಾ ಹೇಳಿದ್ದಾರೆ. ಅಲ್ಲದೇ ದೇಶದಲ್ಲಿ ಮುಂದಿನ ಆಗಸ್ಟ್ ಮೂರನೇ ವಾರದಿಂದ ರೋಗ ರುಜಿನಗಳು ಹೆಚ್ಚಾಗಲಿವೆ ಎನ್ನುವ ಆ ತಂ ಕಕಾರಿ ವಿಷಯವನ್ನು ಅವರು ತಮ್ಮ ಭವಿಷ್ಯವಾಣಿಯಲ್ಲಿ ತಿಳಿಸಿದ್ದಾರೆ. ಮುಂದಿನ ವರ್ಷ ಜನವರಿಯ ವರೆಗೂ ರೋಗ ರುಜಿನಗಳು ಹೀಗೆ ಇರುತ್ತದೆ ಎಂದು ಹೇಳಿದ್ದಾರೆ.

ಜನರು ಭಯದಿಂದ ಸಾಯುತ್ತಾರೆ ಎಂದು ಹೇಳಿರುವ ಅವರು, ನವೆಂಬರ್ ಹಾಗೂ ಸಂಕ್ರಾಂತಿಯ ನಡುವೆ ದೇಶದಲ್ಲಿ ದೊಡ್ಡ ರಾಜಕೀಯ ಅವಘಡವು ಸಂಭವಿಸಲಿದೆ ಎಂದಿದ್ದು, ಈ ರಾಜಕೀಯ ಅವಘಡ ಜಾಗತಿಕ ಮಟ್ಟದಲ್ಲಿ ತಲ್ಲಣವನ್ನು ಸೃಷ್ಟಿಸಲಿದೆ ಎಂದು ಸಹಾ ಹೇಳುವ ಮೂಲಕ ಕೋಡಿ ಶ್ರೀಗಳು ತಮ್ಮ ಭವಿಷ್ಯವಾಣಿಯಲ್ಲಿ ರೋಗ ರುಜಿನಗಳ ಕುರಿತಾಗಿ ಹೇಳಿದ್ದಾರೆ. ಇದಲ್ಲದೇ ಪ್ರಸ್ತುತ ರಾಜ್ಯ ರಾಜಕಾರಣದಲ್ಲಿ ಎದ್ದಿರುವ ರಾಜಕೀಯ ಸಮಸ್ಯೆಗಳು ಶೀಘ್ರದಲ್ಲೇ ಸುಖಾಂತ್ಯವನ್ನು ಕಾಣಲಿದೆ ಎಂದು ಅವರು ಭವಿಷ್ಯವಾಣಿಯನ್ನು ನುಡಿದಿದ್ದಾರೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment