ಇಂತಹ ಗಿಡಗಳು ನಿಮ್ಮ ಸುತ್ತಮುತ್ತಲು ಇದೆಯಾ?

ಸಾಮಾನ್ಯವಾಗಿ ಮನೆಯ ಅಕ್ಕಪಕ್ಕದಲ್ಲಿ ಕೆಲವು ಗಿಡ ಇರುತ್ತವೆ.ಇವುಗಳಲ್ಲಿ ಕೆಲವು ಗಿಡಗಳು ಔಷಧೀಯ ಗುಣಗಳನ್ನು ಹೊಂದಿದ್ದರೆ ಇನ್ನು ಕೆಲವು ಗಿಡಗಳು ವಿಷಕಾರಿ ಅಂಶವನ್ನು ಒಳಗೊಂಡಿರುತ್ತದೆ.ಇನ್ನು ಇಂದಿನ ನಮ್ಮ ಲೇಖನದಲ್ಲಿ ಮನೆಯ ಅಕ್ಕಪಕ್ಕ ಬೆಳೆಯುವಂತಹ ವಿಷಕಾರಿ ಅಂಶವಿರುವ ಗಿಡಗಳ ಬಗ್ಗೆ ತಿಳಿಯೋಣ ಬನ್ನಿ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ರೋಸರಿ ಪಿ ಈ ಗಿಡದ ಬೀಜಗಳು ಕೆಂಪು ಮತ್ತು ಕಪ್ಪು ಬಣ್ಣದಲ್ಲಿ ಇರುತ್ತದೆ.ಇವುಗಳನ್ನು ಬಳಸಿಕೊಂಡು ಆಭರಣ , ಕೈಗೆ ಕಟ್ಟಿಕೊಳ್ಳಲು ಮಾಡಿಕೊಂಡು ಬಳಸಲಾಗುತ್ತದೆ.ಇನ್ನು ಬೀಜವು ಬಹಳ ವಿಷಕಾರಿ ಅಂಶವನ್ನು ಒಳಗೊಂಡಿರುತ್ತದೆ.ಈ ಬೀಜಗಳು ನೋಡಲು ಎಷ್ಟು ಆಕರ್ಷಕವಾಗಿ ಕಾಣುತ್ತದೆಯೋ ಅಷ್ಟೆ ವಿಷಕಾರಿ ಅಂಶವನ್ನು ಒಳಗೊಂಡಿರುತ್ತದೆ.ಇನ್ನು ಈ ಬೀಜದಲ್ಲಿ ಏಬ್ರಿನ್ ಎನ್ನುವ ವಿಷದ ಅಂಶ ಇರುತ್ತದೆ.ಮನುಷ್ಯನು ಇದರ 1 ಬೀಜವನ್ನು ಸೇವಿಸಿದರೆ ಅವನ ಅಂತ್ಯವಾಗುತ್ತದೆ.

ಕಣಗಳೇ ಕಣ ವೀರ ಎಂದು ಕರೆಯಲ್ಪಡುವ ಈ ಹೂವು ಗಳು ಪಾರ್ಕ್ ಗಳಲ್ಲಿ, ರಸ್ತೆ ಬದಿಗಳಲ್ಲಿ ಕಾಣಬಹುದಾಗಿದೆ.ಈ ಗಿಡದ ಹೂವು,ಎಲೆ,ಕಾಂಡ ಪ್ರತಿಯೊಂದು ಭಾಗವು ವಿಷಕಾರಿ ಅಂಶವನ್ನು ಒಳಗೊಂಡಿರುತ್ತದೆ.ಇವುಗಳನ್ನು ತಿನ್ನುವುದರಿಂದ ಮಾತ್ರವಲ್ಲದೆ ಇವುಗಳನ್ನು ಸುಟ್ಟಾಗ ಸಬರುವ ವಾಸನೆಯನ್ನು ಕುಡಿಯುವುದರಿಂದ ಹೊಟ್ಟೆ, ಹೃದಯ, ನರಗಳಿಗೆ ಸಂಬಂಧಪಟ್ಟ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.ಜಿನ್ಸನ್ ವೀಟ್ ಈ ಗಿಡವು ಈ ಗಿಡವು ಅನೇಕ ಕಡೆಗಳಲ್ಲಿ ಕಾಣಬಹುದು.ಇದರಲ್ಲಿ ಸಹ ವಿಷಕಾರಿ ಅಂಶವಿರುತ್ತದೆ.ಹರಳೆಣ್ಣೆ ಬೀಜಹರಳೆಣ್ಣೆಯ ಬೀಜವನ್ನು ಸಿಪ್ಪೆ ಸಮೇತ ಸೇವಿಸುವುದರಿಂದ ಸಾವು ಸಂಭವಿಸಬಹುದು ಈ ಮೇಲೆ ತಿಳಿಸಿರುವ ಯಾವುದೇ ರೀತಿಯ ಗಿಡ ಗಳು ನಿಮ್ಮ ಮನೆ ಹತ್ತಿರ ಇದ್ದರೆ ಅವುಗಳಿಂದ ದೂರ ಇರಿ.

ಧನ್ಯವಾದಗಳು.ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment