ಎಲ್ಲಾ ಕಾಯಿಲೆಗಳನ್ನು ಗುಣಪಡಿಸುವ ಔಷಧಿ ನಿಲಯ ನಮ್ಮ ಅಡುಗೆಮನೆ ಇದನ್ನು ಸರಿಯಾಗಿ ಬಳಸಿಕೊಂಡರೆ ಮನೆಯಲ್ಲೇ ಇಷ್ಟು ಆರೋಗ್ಯ ಸಮಸ್ಯೆಗಳನ್ನು ನಾವು ಬಗೆಹರಿಸಿಕೊಳ್ಳಬಹುದು ಮತ್ತು ಮನೆಯಲ್ಲಿರುವ ಪದಾರ್ಥಗಳಿಂದ ನಾವು ಗುಣಮುಖರಾಗಬಹುದು ನೆಗಡಿ ಮತ್ತು ತಲೆ ನೋವಿಗೆ ನಾವು ಆಸ್ಪತ್ರೆಗೆ ಹೋಗುವುದರಿಂದ ಹಣ ಮತ್ತು ಸಮಯ 2 ವೆಚ್ಚವಾಗುತ್ತದೆ.
ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಆದ ಕಾರಣದಿಂದ ನಾವು ಅಡುಗೆಮನೆಯ ವೈದ್ಯರನ್ನು ಆಗಾಗ ಪಾಲನೆ ಮಾಡಬೇಕು ಎಲ್ಲಾ ಕಾಲದಲ್ಲೂ ಎಲ್ಲರಿಗೂ ಇರುವಂತಹ ಅನೇಕ ಕಾಯಿಲೆಗಳಿಗೆ ಮದ್ದು ಎಂದರೆ ಶುಂಠಿ ಈ ಶುಂಠಿಯಲ್ಲಿ ಅನೇಕ ರೀತಿಯ ಆರೋಗ್ಯ ಸಮಸ್ಯೆಗೆ ಪರಿಹಾರ ಇದೆ ಅವುಗಳು ಎಂದರೆ ನಾವು ಪ್ರತಿನಿತ್ಯ 2 ಸ್ಪೂನ್ ನಿಂಬೆಹಣ್ಣಿನ ರಸ 2 ಸ್ಪೂನ್ ಶುಂಠಿ ರಸ 2 ಸ್ಪೂನ್ ಜೇನುತುಪ್ಪ ಮತ್ತು 2 ಸ್ಪೊಂತನಿಯ ರಸವನ್ನು ಬೆರೆಸಿಕೊಂಡು ದಿನಕ್ಕೆರಡು ಬಾರಿ ಕುಡಿಯುವುದರಿಂದ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು ಅಷ್ಟೇ ಅಲ್ಲದೇ ಹೃದಯ ಸಂಬಂಧಿ ಕಾಯಿಲೆ ತಲೆನೋವು ತಲೆಸುತ್ತು ಸುಸ್ತು ಕಡಿಮೆಯಾಗುತ್ತದೆ.
ಶುಂಠಿ ರಸಕ್ಕೆ ಅರ್ಧ ಬೇಯಿಸಿದ ಮೊಟ್ಟೆಯನ್ನು ಮಿಶ್ರಣಮಾಡಿ ಜೇನುತುಪ್ಪ ಹಾಕಿ ಮಲಗುವ ಮೊದಲು ಇದನ್ನು ಕುಡಿಯುವುದರಿಂದ ಪುರುಷರಿಗೆ ಬೇಗ ವೀರ್ಯ ನಷ್ಟವಾಗುವುದು ಮತ್ತು ಶೃಂಗಾರದ ಸಮಯ ಹೆಚ್ಚಿಸಲು ಸಹಾಯವಾಗುತ್ತದೆ.ಅಷ್ಟೇ ಅಲ್ಲದೆ ದಿನಕ್ಕೆ ಎರಡು ಬಾರಿ ಶುಂಠಿ ರಸದೊಂದಿಗೆ ಜೇನುತುಪ್ಪವನ್ನು ಬೆರೆಸಿ ಕೊಂಡು ಕುಡಿಯುವುದರಿಂದ ಸುಸ್ತು ಕಡಿಮೆಯಾಗುತ್ತದೆ ಮತ್ತು ದೇಹದ ಮೇಲಿನ ತುರಿಕೆ ನಗಡಿ ಸೀನು ಕೆಮ್ಮು ಆಯಸ್ಸು ಕಡಿಮೆಯಾಗುತ್ತದೆ ಮತ್ತು ಜೀರ್ಣಕ್ರಿಯೆಯೂ ಉತ್ತಮವಾಗಿ ನಡೆಯುತ್ತದೆ ಬೆಲ್ಲ ಮತ್ತು ಶುಂಠಿಯನ್ನು ಸರಿಯಾದ ಪ್ರಮಾಣದಲ್ಲಿ ಅರೆದು ದಿನಕ್ಕೆ ಎರಡರಿಂದ ಮೂರು ಬಾರಿ ತೆಗೆದುಕೊಳ್ಳುವುದರಿಂದ ಕೈ ಮೇಲಿನ ಒಟ್ಟು ಕಡಿಮೆಯಾಗುತ್ತದೆ ರಾತ್ರಿ ಮಲಗುವಾಗ ತೆಗೆದುಕೊಂಡರೆ ಮಲಬದ್ಧತೆಯ ಸಮಸ್ಯೆ ನಿವಾರಣೆ ಯಾಗುತ್ತದೆ.