ಶನಿವಾರದ ದಿನ ಈ ಒಂದು ಉಪಾಯವನ್ನು ಪಾಲಿಸಿದರೆ ಸಾಕು.ನೀವು ಬೇಗ ಶ್ರೀಮಂತರಾಗುವ ಯೋಗ ಕೂಡಿ ಬರುವುದು!

ಸ್ನೇಹಿತರೆ ಜೀವನದಲ್ಲಿ ಕಷ್ಟ-ಸುಖಗಳು ಒಂದು ನಾಣ್ಯದ ಎರಡು ಮುಖಗಳಿದ್ದಂತೆ.ಅವು ಬರುತ್ತಾ ಇರುತ್ತವೆ ಮತ್ತು ಹೋಗುತ್ತ ಇರುತ್ತವೆ. ಆದರೆ ಪ್ರತಿಯೊಬ್ಬರ ಆಸೆ ಏನು ಎಂದರೆ ಯಾವ ಕಷ್ಟ ಕಾರ್ಪಣ್ಯ ಇರದೇ, ಸಮಸ್ಯೆಗಳು ಇಲ್ಲದೆ ಎರಡು ಹೊತ್ತು ಊಟ ಮತ್ತು ಬಟ್ಟೆಗೆ ಕೊರತೆ ಇಲ್ಲದೆ ಇರೋದರಲ್ಲಿ ಶ್ರೀಮಂತರಾಗಿ ಇರಬೇಕು ಎಂದು ಪ್ರತಿಯೊಬ್ಬರು ಆಸೆಪಡುತ್ತಾರೆ.ಅದಕ್ಕಾಗಿ ಹಗಲು-ಇರುಳು ಪ್ರಯತ್ನ ಮಾಡುತ್ತಾರೆ. ಆದರೂ ಎಷ್ಟೇ ಪ್ರಯತ್ನ ಪಟ್ಟರು ಒಂದೊಂದು ಬಾರಿ ಅಂದುಕೊಂಡ ಯಶಸ್ಸು ಅವರ ಕೈಗೆ ಸಿಗುವುದಿಲ್ಲ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಕೆಲವರ ಕೈಯಲ್ಲಿ ಹಣ ಬಂದರೂ ಅದು ನಿಲ್ಲುವುದಿಲ್ಲ ನೀರಿನಂತೆ ಕರಗಿಹೋಗುತ್ತದೆ.ಇನ್ನು ಕೆಲವರಿಗೆ ಮಹಾಲಕ್ಷ್ಮಿ ಕೃಪೆ ಒದಗಿಬರಲಿದೆ .ಬೇಗ ಶ್ರೀಮಂತರಾಗಬೇಕು ಎಂದು ಬಯಸುವವರು ಈ ಒಂದು ಉಪಾಯವನ್ನು ಪಾಲಿಸಿದರೆ ಸಾಕು ನೀವು ಖಂಡಿತವಾಗಿಯೂ ಸಿರಿವಂತರು ಆಗುತ್ತೀರಾ. ಈ ಉಪಾಯವನ್ನು ಶನಿವಾರ ಆಚರಣೆ ಮಾಡಬೇಕು. ಸಾಮಾನ್ಯವಾಗಿ ಪ್ರತಿ ಶನಿವಾರ ಸಂಜೆ ಪ್ರತಿಯೊಬ್ಬ ಮನುಷ್ಯನ ಅದೃಷ್ಟ ದುರದೃಷ್ಟ ಬದಲಾಗುವ ಸಮಯ.ಈ ಉಪಾಯವನ್ನು ಶನಿವಾರ ಮಾಡಿದರೆ ಶುಭ ಫಲ ಪ್ರಾಪ್ತಿಯಾಗುತ್ತದೆ. ಪ್ರತಿ ಶನಿವಾರ ಶನಿ ದೇವರ ಪೂಜೆಯನ್ನು ಮಾಡಬೇಕು.

ನಂತರ ಓಂ ಶಂ ಶನೇಶ್ವರಾಯ ನಮಃ ಎನ್ನುವ ಮಂತ್ರವನ್ನು ಪಠಿಸಬೇಕು.ಈ ಮಂತ್ರವನ್ನು ಸಾದ್ಯವಾದರೆ 108 ಬಾರಿ ಪಠಿಸಿದರೆ ಬಹಳ ಒಳ್ಳೆಯದು. ಪ್ರತಿ ಶನಿವಾರ ಈ ಕೆಲಸ ಮಾಡುವುದರಿಂದ ಅಭಿವೃದಿ ಆಗಿ ಧನ ಆಗಮನ ಆಗುತ್ತದೆ.ಮುಖ್ಯವಾಗಿ ಶನಿವಾರ ಸಂಜೆ ಶುಭ ಘಳಿಗೆಯಲ್ಲಿ ಆಲದ ಮರದ ಒಂದು ಎಲೆಯನ್ನು ತೆಗೆದುಕೊಂಡು.ಅದನ್ನು ಶುದ್ಧ ನೀರಿನಲ್ಲಿ ತೊಳೆದುಕೊಂಡು ಕೆಂಪು ರೇಷ್ಮೆ ದಾರವನ್ನು ಸುತ್ತಿ ಹರಿಯುವ ನೀರಿನಲ್ಲಿ ಬಿಡಬೇಕು.ದಾರ ಸುತ್ತುವ ವೇಳೆ ಪ್ರಾರ್ಥನೆ ಮಾಡಿಕೊಂಡು ಆ ದಾರವನ್ನು ಸುತ್ತಬೇಕು.ಹೀಗೆ ಮಾಡುವುದರಿಂದ ಇಷ್ಟಾರ್ಥಗಳು ಸಿದ್ಧಿಸುತ್ತವೆ ಎಂದು ಹೇಳುತ್ತಾರೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment