90 ವರ್ಷದವರೆಗೂ ಮೂಳೆಗಳಲ್ಲಿ ಬಲಹೀನತೆ ಬರೋಲ್ಲ, ನಿದ್ರಾಹೀನತೆ, ಕೀಲುನೋವು ಈ ಜನ್ಮದಲ್ಲಿ ಬರೋಲ್ಲ..

ಮೂರು ದಿನ ಈ ಹಾಲನ್ನು ಕುಡಿದರೆ ಎಷ್ಟೇ ಕೈಕಾಲು ನೋವು,ಮಂಡಿ ನೋವು, ಸೊಂಟ ನೋವು, ಸುಸ್ತು, ನಿದ್ರಾಹೀನತೆ, ತೂಕ ಜಾಸ್ತಿ ಆಗುವುದು ಈ ರೀತಿ ಸಮಸ್ಯೆಗಳು ಕಾಡುವುದಿಲ್ಲ. ಈ ಹಾಲನ್ನು ಕುಡಿಯುತ್ತಾ ಬಂದರೆ ಜೀವನಪೂರ್ತಿ ಕ್ಯಾಲ್ಸಿಯಂ ಕೊರತೆ ಉಂಟಾಗುವುದಿಲ್ಲ. ತುಂಬಾ ಚಿಕ್ಕ ವಯಸ್ಸಿನವರೆಗೂ ಮಂಡಿ ನೋವು ಸೊಂಟ ನೋವು ಬರುತ್ತಿರುತ್ತದೆ. ಪ್ರತಿದಿನ ಈ ರೀತಿ ಹಾಲನ್ನು ಕುಡಿದರೆ ಈ ರೀತಿಯ ಸಮಸ್ಯೆಗಳು ಉಂಟಾಗುವುದಿಲ್ಲ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಸೋಂಪ ಕಾಳಿನಲ್ಲಿ ಔಷಧಿ ಗುಣಗಳ ಜೊತೆಗೆ ನ್ಯೂಟ್ರಿಯೆಂಟ್ಸ್ ಗಳು ತುಂಬಾನೇ ಇದೆ. ವಿಟಮಿನ್ ಸಿ, ಕ್ಯಾಲ್ಸಿಯಂ, ಮೆಗ್ನೀಷಿಯಂ, ಪೊಟ್ಯಾಶಿಯಂ, ಐರನ್ ಅಂಶ ಕೂಡ ಇದರಲ್ಲಿ ಇದೆ.ಸೋಂಪ ಕಾಳು ಡೈಜೆಸ್ಟಿವ್ ಸಿಸ್ಟಮ್ ಗೆ ತುಂಬಾನೆ ಒಳ್ಳೆಯದು. ಯಾರಿಗೆ ತುಂಬಾನೇ ನಿಶಕ್ತಿ ಸುಸ್ತು ಆಗುತ್ತಿರುವವರು ಸೋಂಪ ಕಾಳನ್ನು ಬಳಸುವುದರಿಂದ ಒಳ್ಳೆಯ ಶಕ್ತಿ ಸಿಗುತ್ತದೆ. ಬೊಜ್ಜಿನ ಸಮಸ್ಯೆಯನ್ನು ಕಡಿಮೆ ಮಾಡಲು ಇದು ತುಂಬಾನೇ ಸಹಾಯ ಮಾಡುತ್ತದೆ. ಸೋಂಪ ಕಾಳಿನಲ್ಲಿ ಹೆಚ್ಚಾಗಿ ಫೈಬರ್ ಅಂಶ ಇರುವುದರಿಂದ ಹಾಗಾಗಿ ತುಂಬಾ ಸಮಯದವರೆಗೂ ಹೊಟ್ಟೆ ಹಸಿವು ಆಗುವುದಿಲ್ಲ.

ಇನ್ನು ಶುಂಠಿ ಕೂಡ ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು. ಶುಂಠಿ ಹೃದಯಕ್ಕೆ, ಹೊಟ್ಟೆಗೆ, ಪದೇ ಪದೇ ಜ್ವರ, ಶೀತ ನೆಗಡಿ ಅಲರ್ಜಿ, ಕಫದ ಸಮಸ್ಯೆಗಳಿಗೆ ಶುಂಠಿ ರಾಮಬಾಣದಂತೆ ಕೆಲಸ ಮಾಡುತ್ತದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.ಇನ್ನು ಚಳಿಗಾಲದ ಸಮಯದಲ್ಲಿ ಶುಂಠಿಯನ್ನು ಬಳಸುವುದರಿಂದ ರೋಗನಿರೋಧಕ ಶಕ್ತಿ ನಿಮ್ಮಲ್ಲಿ ಹೆಚ್ಚುತ್ತದೆ.ಶುಂಠಿ ಸೇವನೆಯಿಂದ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. ಇದರಿಂದ ಹೃದಯ ಸಂಬಂಧಿಸಿದ ಕಾಯಿಲೆ ಬರುವುದನ್ನು ತಡೆಗಟ್ಟುತ್ತದೆ.

ಮೊದಲು ಒಂದು ಪಾತ್ರೆಗೆ ಒಂದು ಗ್ಲಾಸ್ ಹಾಲನ್ನು ಹಾಕಿಕೊಳ್ಳಬೇಕು.ಹಾಲು ಚೆನ್ನಾಗಿ ಬಿಸಿ ಆದಮೇಲೆ ಒಂದು ಚಮಚ ಸೊಂಪ ಕಾಳು ಮತ್ತು ಅರ್ಧ ಶುಂಠಿ ಅನ್ನು ಹಾಕಿ ಚೆನ್ನಾಗಿ ಕುದಿಸಬೇಕು.ನಂತರ ಸ್ವಲ್ಪ ಬೆಚ್ಚಗೆ ಇದ್ದಾಗ ರುಚಿಗೆ ಸ್ವಲ್ಪ ಕಲ್ಲು ಸಕ್ಕರೆ ಅಥವಾ ಜೇನು ತುಪ್ಪ ಹಾಕಿ ಕುಡಿಯಬಹುದು. ಇದನ್ನು ಪ್ರತಿಯೊಬ್ಬರು ಕುಡಿಯಬಹುದು.ಈ ಹಾಲನ್ನು ಕುಡಿಯುವುದರಿಂದ ನಿಮ್ಮನ್ನು ದೇಹದ ಮೂಳೆಗಳು ಗಟ್ಟಿಯಾಗುತ್ತದೆ. ಯಾರನ್ನು ಬೆಳಗ್ಗೆ ಎದ್ದ ತಕ್ಷಣ ಕುಡಿಯಬಹುದು ಅಥವಾ ರಾತ್ರಿ ಮಲಗುವ ಮೊದಲು ಕುಡಿಯಬಹುದು. ರಾತ್ರಿ ಕುಡಿದರೆ ನಿಮ್ಮ ಮೆದುಳಿಗೆ ಒಳ್ಳೆಯ ಎನರ್ಜಿ ಬರುತ್ತದೆ.ಇದನ್ನು ಕುಡಿಯುವುದರಿಂದ ಹೊಟ್ಟೆಗೆ ಸಂಬಂಧಪಟ್ಟ ಯಾವುದೇ ಸಮಸ್ಯೆಗಳು ಬರುವುದಿಲ್ಲ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment