ಇತ್ತೀಚಿಗೆ ಸ್ವಂತ ವಿಮಾನ ಖರೀದಿಸಿದ ಕನ್ನಡದ ಈ ಖ್ಯಾತ ನಟಿ ಯಾರು ಗೊತ್ತಾ?

ನಮಸ್ಕಾರ ಸ್ನೇಹಿತರೇ, ಸಾಮಾನ್ಯ ಜನರು ತಮ್ಮ ಜೀವನದಲ್ಲಿ ಒಂದು ಭಾರಿಯಾದರೂ ವಿಮಾನದಲ್ಲಿ ಪ್ರಯಾಣ ಮಾಡಬೇಕು ಮೋಡಗಳ ಮೇಲೆ ತೇಲಬೇಕು ಎಂದು ಹಾಗೂ ಅದರಲ್ಲಿ ಸಿಗುವ ಫೀಲಿಂಗ್ ಆಗೋ ಅನುಭವವನ್ನು ಪಡೆದುಕೊಳ್ಳಬೇಕು ಎಂದುಕೊಳ್ಳುತ್ತಾರೆ . ಹಾಗಂತ ಸ್ವಂತ ಅಭಿಮಾನ ಇದ್ದರೆ ವಿಮಾನವನ್ನು ಖರೀದಿಸುವುದು ಅಷ್ಟು ಸುಲಭದ ಮಾತಲ್ಲ.ಕಾರಣ ಅದರ ಬೆಲೆ ತುಂಬಾನೇ ದುಬಾರಿ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಅದಾಗಿಯೂ ತಮಗೆ ಅತ್ಯವಶ್ಯಕ ಎಂದೆನಿಸಿದ ಕಾರಣ ಈ ಟಾಪ್ ನಟಿ ಸ್ವಂತ ವಿಮಾನವನ್ನು ಖರೀದಿಸಿದ್ದಾರಂತೆ.ಅಷ್ಟಕ್ಕೂ ಆ ಖ್ಯಾತ ನಟಿ ಯಾರು ಎಂದು ನೋಡೋಣ ಬನ್ನಿ!ಉಡುಪಿ ಜಿಲ್ಲೆಯ ಮಂಜುನಾಥ ಹೆಗಡೆ ಹಾಗೂ ಲತಾ ಹೆಗಡೆ ಅವರ ಮುದ್ದಾದ ಮಗಳು ಪೂಜಾ ಹೆಗಡೆ ಪ್ರಾರಂಭದಲ್ಲಿ ಅಷ್ಟಾಗಿ ಸಕ್ಸಸ್ ಕಾಣದೆ ಇದ್ದರು ನಂತರ ಸಕ್ಕತ್ ಚೆನ್ನಾಗಿ ನಟನಾ ಕಲೆಯನ್ನು ಕಲಿತುಕೊಂಡು ಈಗ ಭಾರಿ ಬೇಡಿಕೆಯಲ್ಲಿರುವ ನಟಿ ಪೂಜಾ ಹೆಗಡೆ ಈ ಕಡೆ ತೆಲುಗಿನಲ್ಲಿ ಟಾಪ್ ನಟಿ ಆಕಡೆ ಬಾಲಿವುಡ್ ನಲ್ಲಿ ಬಹುಬೇಡಿಕೆಯ ನಟಿ.

ಬೆಳಿಗ್ಗೆ ಇವರಿಗೆ ಹೈದರಾಬಾದ್ ನಲ್ಲಿ ಶೂಟಿಂಗ್ ಇದ್ದರೆ ಮಧ್ಯಾಹ್ನ ಜಯಪುರದಲ್ಲಿ ಶೂಟಿಂಗ್,ಹೀಗೆ ಸಕ್ಸಸ್ ಹಾದಿಯಲ್ಲಿರುವ ಪೂಜ ಹೆಗಡೆ ಅವರಿಗೆ ವಿಮಾನ ಹಿಡಿದು ಸರಿಯಾದ ಸಮಯಕ್ಕೆ ಶೂಟಿಂಗ್ ಗೆ ಹೋಗುವುದು ಕಷ್ಟ ಆಗಿರುವ ಕಾರಣ ಸ್ವಂತ ಜೆಟ್ ಫ್ಲೈಟ್ ಖರೀದಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ಸ್ವಂತ ವಿಮಾನವನ್ನು ಇವರು ಎಲ್ಲಿ ನಿಲ್ಲಿಸುತ್ತಾರೆ ಎಂದು ಡೌಟ್ ಬರುವುದು ಸಹಜ. ಸಾಮಾನ್ಯವಾಗಿ ಹತ್ತಿರದ ನಿಲ್ದಾಣಗಳಲ್ಲಿ ತಮ್ಮ ಪ್ರಯೋಗಗಳನ್ನು ನಿಲ್ಲಿಸಲಾಗುತ್ತದೆ. ಅಲ್ಲಿನ ಕಂಪನಿಗಳು ಜೆಟ್ ನಿರ್ವಹಣೆ ಮಾಡುತ್ತದೆ.

ಈಗ ಪ್ರಯಾಣ ಮಾಡಬೇಕು ಎಂದಾಗ ಅಲ್ಲಿನ ಸಿಬ್ಬಂದಿಗಳಿಗೆ ತಿಳಿಸಿದರೆ ಅವರು ಎಲ್ಲಾ ತಯಾರಿಯನ್ನು ಮಾಡಿಕೊಡುತ್ತಾರೆ. ಉಡುಪಿಯ ಹುಡುಗಿ ವಿಮಾನ ಖರೀದಿಸುವಷ್ಟು ಎತ್ತರಕ್ಕೆ ಬೆಳೆದಿದ್ದರೆ ಎನ್ನುವುದು ಖುಷಿ ಪಡುವ ವಿಚಾರ.ತಾವು ಎಷ್ಟೇ ಸಾಧನೆ ಮಾಡಿದರೂ ಯಾವುದೇ ರೀತಿಯ ಕಿರಿಕ್ ಮಾಡಿಕೊಳ್ಳದ ಸಾಗುತ್ತಿರುವ ಪೂಜಾ ಹೆಗಡೆ ಅವರ ಗುಣಕ್ಕೆ ಮೆಚ್ಚಲೇಬೇಕು. ನೀವು ಸಹ ಪೂಜಾ ಹೆಗಡೆ ಅವರ ಅಭಿಮಾನಿಯಾಗಿದ್ದರೆ ಈ ಕೆಳಗೆ ಕಾಣುವ ಕಾಮೆಂಟ್ ಬಾಕ್ಸ್ನಲ್ಲಿ ಕಮೆಂಟ್ ಮಾಡಿ ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನು ತಿಳಿಸಿ….

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment