ನಿಮಗೆ ನವಗ್ರಹ ಅನುಗ್ರಹ ಸಿಗಬೇಕೆ? ಈ 9 ಅಭ್ಯಾಸಗಳನ್ನು ಬೆಳೆಸಿಕೊಂಡು ನೋಡಿ!

ಗೊತ್ತಿಲ್ಲದೆ ಬೆಳೆಸಿಕೊಳ್ಳುವ ಹವ್ಯಾಸಗಳು ನವಗ್ರಹ ಗಳಿಂದ ತೊಂದರೆ ಮಾಡುತ್ತವೆ ಮತ್ತು ಅದೇ ಕೆಲವು ಅಭ್ಯಾಸಗಳನ್ನು ಮಾರ್ಪಡಿಸಿಕೊಂಡರೆ ನವಗ್ರಹಗಳು ಅನುಗ್ರಹವನ್ನು ನೀಡುತ್ತವೆ.ಈ 9 ಅಭ್ಯಾಸಗಳನ್ನು ಬೆಳೆಸಿಕೊಂಡರೆ ನವಗ್ರಹ ಅನುಗ್ರಹ ನಿಮಗೆ ಸಿಗುತ್ತದೆ.ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ.

ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

1, ಮನೆಗೆ ಯಾರಾದರೂ ಅತಿಥಿಗಳು ಅಥವಾ ಕೆಲಸದವರು ಬಂದರೆ ಅವರಿಗೆ ಶುದ್ಧ ನೀರನ್ನು ಅಥವಾ ಹಾಲನ್ನು ಕೊಡಬೇಕು.ಹೀಗೆ ಶುದ್ಧ ನೀರನ್ನು ಕುಡಿಯಲು ಕೊಟ್ಟರೆ ರಾಹು ಗ್ರಹದಿಂದ ಯಾವುದೇ ದುಷ್ಟ ಪರಿಣಾಮಗಳು ಕೂಡ ಆಗುವುದಿಲ್ಲ.ಜೀವನದಲ್ಲಿ ಯಾವುದೇ ತೊಂದರೆಗಳು ಅಘಾತಕರ ಘಟನೆಗಳು ಸಂಭವಿಸುವುದಿಲ್ಲ.2, ಎಲ್ಲಿ ಬೇಕೋ ಅಲ್ಲಿ ಉಗುಳಬಾರದು. ಈ ರೀತಿ ಮಾಡಿದರೆ ಬುಧಗ್ರಹದ ಸಮಸ್ಯೆ ಉಂಟಾಗುತ್ತದೆ.ಈ ರೀತಿ ಮಾಡದಿದ್ದರೆ ಗೌರವ ಮತ್ತು ಹೆಸರು ಸುರಕ್ಷಿತವಾಗಿರುತ್ತದೆ.

3, ಕೆಲವು ತಿಂಡಿ ತಿನಿಸು ಊಟ ಮಾಡಿದ ತಟ್ಟೆಗಳನ್ನು ಪಾತ್ರೆಗಳನ್ನು ಹಾಗೆ ಇಡುವ ಅಭ್ಯಾಸ ಇರುತ್ತದೆ. ಇಂಥವರಿಗೆ ಜೀವನದಲ್ಲಿ ಗೆಲುವು ಯಾವುದೇ ಕಾರಣಕ್ಕೂ ಸಿಗುವುದಿಲ್ಲ.ಅಂತವರು ನಿರಂತರವಾಗಿ ಹೋರಾಟ ಮಾಡಬೇಕು.ಆದಷ್ಟು ನೀವು ಉಪಯೋಗಿಸಿದ ತಟ್ಟೆ ಪಾತ್ರೆ ಲೋಟಗಳನ್ನು ಸಾಧ್ಯವಾದಷ್ಟು ಬೇಗಾ ತೊಳೆದು ಅವುಗಳನ್ನು ಸರಿಯಾದ ಸ್ಥಳಗಳಲ್ಲಿ ಇಡಬೇಕು.ಹೀಗೆ ಮಾಡುವುದರಿಂದ ಚಂದ್ರ ಶನಿ ಗ್ರಹಗಳನ್ನು ಗೌರವಿಸಿದಂತೆ ಆಗುತ್ತದೆ ಮತ್ತು ಸತೃಪ್ತ ಆಗುತ್ತಾರೆ.ಕೆಲಸದಲ್ಲಿ ಯಾವುದೇ ರೀತಿಯ ಅಡೆತಡೆಗಳು ಕೂಡ ಆಗುವುದಿಲ್ಲ.

4, ಮನೆಗಳಲ್ಲಿ ಇರುವ ಗಿಡಗಳಿಗೆ ಬೆಳಗ್ಗೆ ಮತ್ತು ಸಂಜೆ ನೀರು ಹಾಕುವುದರಿಂದ ಚಂದ್ರ ಮತ್ತು ಸೂರ್ಯ ಗ್ರಹಗಳನ್ನು ಆರಾಧಿಸಿ ಅವುಗಳ ಅನುಗ್ರಹ ಪಡೆದಂತೆ ಆಗುತ್ತದೆ.ಇದರಿಂದ ಕಷ್ಟಗಳನ್ನು ದೈರ್ಯದಿಂದ ಎದುರಿಸಿ ಅವುಗಳನ್ನು ನಿವಾರಣೆ ಮಾಡಿಕೊಳ್ಳುವ ಶಕ್ತಿ ಬರುತ್ತದೆ.5,ಪಾದ ರಕ್ಷೆ ಅಥವಾ ಚಪ್ಪಲಿಗಳನ್ನು ಸರಿಯಾದ ಜಾಗದಲ್ಲಿ ಇಡಬೇಕು.ಈ ರೀತಿ ಮಾಡಿದರೆ ಗುರು ಪ್ರಸನ್ನಾಗಿ ಶತ್ರುಗಳು ದೂರವಾಗಿ ಸಮಾಜದಲ್ಲಿ ಘನತೆ ಗೌರವ ಕೂಡ ಹೆಚ್ಚಾಗುತ್ತದೆ.6, ಮುಂಜಾನೆ ಎದ್ದ ನಂತರ ನಿಮ್ಮ ಹಾಸಿಗೆಯನ್ನು ಸರಿಯಾಗಿ ಇಟ್ಟುಕೊಳ್ಳಬೇಕು ಮತ್ತು ನಿಮ್ಮ ಬಟ್ಟೆಗಳನ್ನು ಸಹ ಸ್ವಚ್ಛವಾಗಿ ಇಟ್ಟುಕೊಳ್ಳಬೇಕು.ಈ ರೀತಿ ಮಾಡಿದರೆ ನಿಮ್ಮ ದೈನದಿಂದ ಕೆಲಸ ಸುಗಮವಾಗಿ ನಡೆಯುತ್ತವೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ.

ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

7, ಯಾವಾಗಲು ಕಾಲುಗಳನ್ನು ಮತ್ತು ಪಾದಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು.ಇದರಿಂದ ಮನಸ್ಸಿನಲ್ಲಿ ಶಾಂತಿ ನೆಮ್ಮದಿ ಸಿಗುತ್ತದೆ.8, ನೀವು ಪ್ರತಿದಿನ ಮನೆಗೆ ಬಂದಾಗ ಮನೆಯಲ್ಲಿ ಉಪಯೋಗಿಸುವ ಯಾವುದಾದರೂ ಒಂದು ವಸ್ತುವನ್ನು ಕೈಯಲ್ಲಿ ಇಟ್ಟುಕೊಂಡು ಮನೆ ಒಳಗೆ ತೆಗೆದುಕೊಂಡು ಬರಬೇಕು.9, ಊಟ ಮಾಡಿದ ತಟ್ಟೆಯಲ್ಲಿ ಯಾವುದೇ ಕಾರಣಕ್ಕೂ ಆಹಾರವನ್ನು ಉಳಿಸಬೇಡಿ. ಒಂದುವೇಳೆ ಉಳಿಸಿದರೆ ನವಗ್ರಹಗಳು ವಿರೋಧವಾಗಿ ಕಷ್ಟಗಳನ್ನು ಅನುಭವಿಸಬೇಕಾಗುತ್ತದೆ. ಇದಿಷ್ಟು ಅಭ್ಯಾಸಗಳನ್ನು ಅಳವಡಿಸಿಕೊಂಡು ನೋಡಿ ಬದುಕಿನಲ್ಲಿ ಬದಲಾವಣೆ ಕಂಡುಬರುತ್ತದೆ.

Related Post

Leave a Comment