ನಿಮ್ಮ ಹೆಸರು A ಅಕ್ಷರದಿಂದ ಶುರುವಾಗುತ್ತಾ ಹಾಗಾದರೆ ಇದನ್ನು ಓದಿ.

ನಿಮ್ಮ ಹೆಸರು A ಅಕ್ಷರದಿಂದ ಶುರುವಾಗುತ್ತಾ ಹಾಗಾದರೆ ಇದನ್ನು ಓದಿ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

A ಅಕ್ಷರದಿಂದ ಶುರುವಾಗುವ ವ್ಯಕ್ತಿಯು ಯಾವಾಗಲೂ ತುಂಬಾ ಪ್ರಾಯೋಗಿಕವಾಗಿ ಇರುತ್ತಾರೆ ಇವರು ಯಾರು ಹೇಳಿದ ಮಾತನ್ನು ಅಷ್ಟು ಸುಲಭವಾಗಿ ನಂಬುವುದಿಲ್ಲ ಇವರು ಬುದ್ಧಿ ಉಪಯೋಗಿಸಿ ನಂತರ ನಂಬಿರುತ್ತಾರೆ ಬೇರೆಯವರು ಹೇಳಿದ ವಿಷಯವನ್ನು ಅವರು ಅಷ್ಟು ಸುಲಭವಾಗಿ ನಂಬುವುದಿಲ್ಲ ಇದರಿಂದ ಇವರ ತುಂಬಾ ಪ್ರಾಯೋಗಿಕವಾಗಿ ಇರುತ್ತಾರೆ ಎಂದು ಹೇಳಲಾಗುತ್ತದೆ.

ಇವರು ಒಮ್ಮೆ ಬುದ್ಧಿಯನ್ನು ಉಪಯೋಗಿಸಿ ಯಾವುದಾದರೂ ನಿರ್ಣಯವನ್ನು ತೆಗೆದುಕೊಂಡರೆ ಅದನ್ನು ಬದಲಾಯಿಸಲು ಸಾಧ್ಯವೇ ಇಲ್ಲ ಇವರು ಆ ಗುರಿಯನ್ನು ಸಾಧಿಸುವ ಕಡೆಗೆ ನಿಲ್ಲುತ್ತಾರೆ ಏಕೆಂದರೆ ಇವರು ತುಂಬಾ ಬದ್ಧತೆಯನ್ನು ತೋರಿಸುತ್ತಾರೆ ಇದರಿಂದ ಇವರು ತುಂಬಾ ಆಟ ಮಾರಿ ಆಗಿರುತ್ತಾರೆ A ಅಕ್ಷರದಿಂದ ಶುರುವಾಗುವ ವ್ಯಕ್ತಿಯಲ್ಲಿ ಬೇರೆಯವರಿಗಿಂತ ತುಂಬಾ ತಾಳ್ಮೆ ಇರುತ್ತದೆ ಇವರು ಒಳ್ಳೆ ಕೆಲಸಕ್ಕೆ ಮತ್ತು ಒಳ್ಳೆಯ ವಿಚಾರಗಳಿಗೆ ತುಂಬಾನೇ ಕಾಯುತ್ತಾರೆ.

ಇವರ ತಾಳ್ಮೆಯಿಂದ ಇವರನ್ನು ಆಲಸ್ಯ ಎಂದು ಸಹ ಕರೆಯುತ್ತಾರೆ ಇನ್ನು ನಿಮ್ಮನ್ನು ಭೇಟಿಯಾಗಿರುವ ವ್ಯಕ್ತಿ ನಿಮ್ಮನ್ನು ಆಕರ್ಷಿಸುತ್ತಾರೆ ಹಾಗಾದರೆ ಕಂಡಿತವಾಗಿಯೂ ಆತನ ಹೆಸರು A ಅಕ್ಷರದಿಂದ ಶುರುವಾಗಿರುತ್ತದೆ A ಅಕ್ಷರದಿಂದ ಶುರುವಾಗುವ ವ್ಯಕ್ತಿಯ ತುಂಬಾ ಸಭ್ಯವಾಗಿ ಇರುತ್ತಾರೆ ಇವರುಗಳ ಮನಸ್ಸಿನಲ್ಲಿ ನಮ್ಮ ಬಗ್ಗೆ ಹೆಚ್ಚಿನ ತೀರ್ಪು ಇರುತ್ತದೆ ಆದರೆ ಇವರು ಏನು ಹೇಳದೆ ಸಭ್ಯತೆಯಿಂದ ಇರುತ್ತಾರೆ.

ಇವರು ಮುಕ್ತಮನಸ್ಸಿನ ರಾಗಿರುತ್ತಾರೆ ಸಮಾಜದ ಬಗ್ಗೆ ಚಿಂತೆ ಮಾಡುವುದಿಲ್ಲ ಸಮಾಜದ ಬಗ್ಗೆ ಅವರು ಯಾವುದೇ ಹೇಳಿಕೆಯನ್ನು ಸಹ ನೀಡುವುದಿಲ್ಲ ಇವರು ಪ್ರತಿಯೊಬ್ಬರಿಗೂ ತಮ್ಮದೇ ಆದ ಬದುಕಿರುತ್ತದೆ ಎಂದು ನಂಬಿರುತ್ತಾರೆ ಇವರು ತಮ್ಮ ಸಂಗಾತಿಗೆ ಕೆಲವು ಕಟ್ಟುಪಾಡುಗಳನ್ನು ವಿಧಿಸುತ್ತಾರೆ ಆದರೆ ಸರಿಯಾಗಿ ಅರ್ಥ ಮಾಡಿಕೊಳ್ಳುತ್ತಾರೆ ಇಬ್ಬರು ಪ್ರೋತ್ಸಾಹಕ ವ್ಯಕ್ತಿತ್ವದವರು ಆಗಿರುತ್ತಾರೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

Related Post

Leave a Comment