ಏಪ್ರಿಲ್ 20 ಸೂರ್ಯ ಗ್ರಹಣ ಈ 4 ರಾಶಿಯವರಿಗೆ ಅದೃಷ್ಟ..!ಈ ರಾಶಿಯವರಿಗೆ ದುರದೃಷ್ಟ

0 51

ಏಪ್ರಿಲ್ ತಿಂಗಳಿನಲ್ಲಿ ಈ ವರ್ಷದ ಮೊದಲ ಸೂರ್ಯ ಗ್ರಹಣ ಸಂಭಾವಿಸುತ್ತಿದೆ ಹಾಗು 4 ರಾಶಿಯವರ ಮೇಲೆ ಪರಿಣಾಮವನ್ನು ಬಿರುತ್ತದೇ. ಈ ಸೂರ್ಯ ಗ್ರಹಣ 7:29 ನಿಮಿಷಗಳ ಕಾಲ ಇರಲಿದ್ದು. ಈ ಸೂರ್ಯ ಗ್ರಹಣ ಪ್ರಮುಖವಾಗಿ ಬಹಳ ವಿಶೇಷವಾಗಿದ್ದು ಎಲ್ಲಾ 12 ರಾಶಿಯ ಮೇಲೆ ಪರಿಣಾಮವನ್ನು ಬಿರುತ್ತಿದೆ.ಅದರಲ್ಲೂ ಈ 4 ರಾಶಿಯವರ ಮೇಲೆ ಬಹಳ ಅಹಿತಕರ ಪರಿಣಾಮ ಬಿರುತ್ತಿದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಈ ರಾಶಿಯವರು ಗ್ರಹಣದ ಸಮಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು. ಆರೋಗ್ಯದ ಮೇಲೆ ಬಹಳ ಎಚ್ಚರಿಕೆಯನ್ನು ವಹಿಸಬೇಕು. ಅಷ್ಟೇ ಅಲ್ಲದೆ ಈ ಸಂದರ್ಭದಲ್ಲಿ ಹಣಕಾಸಿನ ತೊಂದರೆ ಹಾಗು ಸಾಲ ಬಾದೆ ಕೂಡ ಬರಬಹುದು. ಹೀಗಾಗಿ ಯಾವೆಲ್ಲಾ ಕೆಲಸಕ್ಕೆ ಕೈ ಹಾಕಿದರೂ ಕೂಡ ಬಹಳ ಎಚ್ಚರಿಕೆಯಿಂದ ಮುನ್ನುಗುವುದು ಉತ್ತಮ. ಇನ್ನು ನೀವು ಆದಷ್ಟು ಹಣಕಾಸಿನ ಬಗ್ಗೆ ಗಮನವನ್ನು ನೀಡುವುದು ಉತ್ತಮ. ಅನವಶ್ಯಕವಾಗಿ ಹಣವನ್ನು ಖರ್ಚು ಮಾಡುವುದನ್ನು ನಿಲ್ಲಿಸಿ.

ಯಾವುದು ಅತೀ ಅಗತ್ಯ ಅಂತದರ ಮೇಲೆ ಹಣವನ್ನು ಹೂಡಿಕೆ ಮಾಡಿ. ಅದೇ ರೀತಿ ಯಾವುದಾದರು ಪೇಪರ್ ಹಾಗು ಕಾಗದಕ್ಕೆ ಸಹಿ ಹಾಕುವ ಮುನ್ನ ಎರಡು ಬಾರಿ ಯೋಚನೆ ಮಾಡಿ. ಕುಟುಂಬದಲ್ಲಿ ಎಚ್ಚರಿಕೆಯಿಂದ ಇರುವುದು ಬಹಳ ಒಳ್ಳೆಯದು. ನೀವು ಮಾಡದೇ ಇರುವ ತಪ್ಪನ್ನು ನಿಮ್ಮ ತಲೆ ಬರುವ ಸಾಧ್ಯತೆ ಇದೆ.ಹೀಗಾಗಿ ಬಹಳ ಎಚ್ಚರಿಕೆಯಿಂದ ಇರಿ.ಇನ್ನು ಗ್ರಹಣದ ಸಮಯದಲ್ಲಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಪರಿಹಾರಕ್ಕಾಗಿ ಸೂರ್ಯ ದೇವರನ್ನು ಮತ್ತು ಮನೆ ದೇವರನ್ನು ಪ್ರಾರ್ಥನೆ ಮಾಡುವುದರಿಂದ ನಿಮಗೆ ಒಳಿತು ಆಗುತ್ತದೆ. ಈ ಎಚ್ಚರಿಕೆ ಕ್ರಮವನ್ನು ವಹಿಸಬೇಕಾದ ರಾಶಿಗಳು ಯಾವುದು ಎಂದರೆ ಮೇಷ ರಾಶಿ ವೃಷಭ ರಾಶಿ ಕಟಕ ರಾಶಿ ಮತ್ತು ಕನ್ಯಾ ರಾಶಿ. ಇವುಗಳಲ್ಲಿ ನಿಮ್ಮ ರಾಶಿ ಇದ್ದರು ಇಲ್ಲದಿದ್ದರೂ ಇಷ್ಟ ದೇವರನ್ನು ಕಾಮೆಂಟ್ ಮಾಡಿ.

Leave A Reply

Your email address will not be published.