ಇದನ್ನು ಮಿಕ್ಸ್ ಮಾಡಿ ಊಟ ಅದನಂತರ ಸೇವನೆ ಮಾಡಿದರೆ ನಿದ್ರಾಹಿನತೆ ಸಮಸ್ಸೆ ದೂರ ಆಗುತ್ತದೆ. ಕೆಲವೊಂದು ಆಹಾರ ಪದಾರ್ಥವನ್ನು ಜೊತೆಯಾಗಿ ಬಳಸಿದಾಗ ದೇಹ ಮ್ಯಾಜಿಕ್ ಮಾಡುತ್ತದೆ. ಬಾಳೆ ಹಣ್ಣು ಮತ್ತು ಜೀರಿಗೆ ಬಳಸುವುದರಿಂದ ಹಲವಾರು ಅರೋಗ್ಯ ಸಮಸ್ಸೆಗಳನ್ನು ದೂರ ಮಾಡಬಹುದು.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳುಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ನಾವು ತಯಾರು ಮಾಡುವ ಅಡುಗೆ ಸ್ವಾದವನ್ನು ಹೆಚ್ಚು ಮಾಡಲು ನಾವು ಅನೇಕ ಮಸಾಲೆ ಪದಾರ್ಥಗಳನ್ನು ಬಳಕೆ ಮಾಡುತ್ತೇವೆ. ಅದರಲ್ಲಿ ಜೀರಿಗೆ ಕೂಡ ಒಂದು. ಜೀರಿಗೆ ಕೇವಲ ಆಹಾರದ ರುಚಿಯನ್ನು ಹೆಚ್ಚು ಮಾಡುವುದು ಮಾತ್ರವಲ್ಲದೆ ತನ್ನಲ್ಲಿ ಅನೇಕ ಔಷಧೀಯ ಪ್ರಭಾವಗಳನ್ನು ಒಳಗೊಂಡಿದೆ.
ಅನೇಕ ಆರೋಗ್ಯದ ಲಾಭಗಳು ಸಿಗುತ್ತವೆ ಎಂದು ಜೀರಿಗೆಯಿಂದ ನಾವು ನಿರೀಕ್ಷೆ ಮಾಡಬಹುದು. ಉದಾಹರಣೆಗೆ ನಮಗೆ ಎದುರಾಗುವ ಅಜೀರ್ಣತೆ, ಮಲಬದ್ಧತೆ, ನಿದ್ರಾಹೀನತೆ ಇತ್ಯಾದಿ ಸಮಸ್ಯೆಗಳನ್ನು ಇದು ಪರಿಹಾರ ಮಾಡುತ್ತದೆ.
ನಿದ್ರಾಹೀನತೆ ಎಂದ ತಕ್ಷಣ ನೆನಪಾಯಿತು. ಜೀರಿಗೆಯಲ್ಲಿ ನಮ್ಮ ನಿದ್ರೆಯ ಸಮಸ್ಯೆಗಳನ್ನು ಹೋಗಲಾಡಿಸುವ ಹಲವಾರು ಗುಣ ಲಕ್ಷಣಗಳು ಇವೆ. ಯಾವೆಲ್ಲ ರೂಪದಲ್ಲಿ ನಾವು ಜೀರಿಗೆಯನ್ನು ಬಳಕೆ ಮಾಡಿಕೊಂಡು ನಮ್ಮ ನಿದ್ರೆಯ ಸಮಸ್ಯೆಯನ್ನು ಹೋಗಲಾಡಿಸಿಕೊಳ್ಳಬಹುದು ಎಂಬುದನ್ನು ಈ ಲೇಖನದಲ್ಲಿ ತಿಳಿದುಕೊಳ್ಳೋಣ.
ನಿದ್ರಾಹೀನತೆ ಸಮಸ್ಯೆಯನ್ನು ದೂರ ಮಾಡುವ ಜೀರಿಗೆ ಕಾಳುಗಳು-ಮೊದಲು 1 ಮಾಗಿದ ಬಾಳೆ ಹಣ್ಣನ್ನು ತೆಗೆದುಕೊಂಡು ಅದನ್ನು ಚೆನ್ನಾಗಿ ಕಿವುಚಿ ಅದಕ್ಕೆ 1 ಟೀ ಚಮಚ ಜೀರಿಗೆ ಪುಡಿಯನ್ನು ಹಾಕಿ ಮಿಶ್ರಣ ಮಾಡಿ.ರಾತ್ರಿ ಮಲಗುವ ಸಂದರ್ಭದಲ್ಲಿ ಈ ಮಿಶ್ರಣವನ್ನು ಸ್ವಲ್ಪ ಪ್ರಮಾಣದಲ್ಲಿ ಸೇವನೆ ಮಾಡಿ ಮಲಗಿ ಕೊಳ್ಳುವುದರಿಂದ ಕಣ್ಣುಗಳಿಗೆ ಒಳ್ಳೆಯ ನಿದ್ರೆ ಹತ್ತುತ್ತದೆ.ರಾತ್ರಿ ಮಲಗಿಕೊಳ್ಳುವ ಸಂದರ್ಭದಲ್ಲಿ ನೀವು ಜೀರಿಗೆ ಚಹಾವನ್ನು ತಯಾರುಮಾಡಿ ಕುಡಿಯುವುದರಿಂದಲೂ ಸಹ ನಿಮ್ಮ ನಿದ್ರೆಯ ಸಮಸ್ಯೆಯನ್ನು ಹೋಗಲಾಡಿಸಿಕೊಳ್ಳಬಹುದು.
ಜೀರಿಗೆ ಚಹಾ ತಯಾರುಮಾಡಲು ಮೊದಲು 1 ಟೀ ಚಮಚ ಜೀರಿಗೆ ಕಾಳುಗಳನ್ನು ಚೆನ್ನಾಗಿ ಡ್ರೈ ರೋಸ್ಟ್ ಮಾಡಬೇಕು. ಇದಕ್ಕೆ ಒಂದು ಕಪ್ ನೀರನ್ನು ಹಾಕಿ ಚೆನ್ನಾಗಿ ಕುದಿಸಿ ಆರಿಸಿ ನಂತರ ಸೋಸಿಕೊಂಡು ಕುಡಿಯುವ ಅಭ್ಯಾಸ ಮಾಡಿಕೊಳ್ಳಿ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳುಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ನಿದ್ರಾಹೀನತೆ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ಉಳಿದಿರುವ ಇನ್ನಿತರ ಉಪಾಯಗಳು ಎಂದರೆ…ಮೊಟ್ಟ ಮೊದಲಿಗೆ ರಾತ್ರಿಯ ಸಮಯದಲ್ಲಿ ನಿದ್ರೆ ಬರದೆ ನಿದ್ರೆ ಮಾತ್ರೆಗಳನ್ನು ತೆಗೆದುಕೊಂಡು ನಿದ್ರೆ ಮಾಡಲು ಪ್ರಯತ್ನಿಸುತ್ತಿರುವ ಜನರು ಈ ಅಭ್ಯಾಸವನ್ನು ಮೊದಲು ಕೈಬಿಡಬೇಕು. ಏಕೆಂದರೆ ಇದರಿಂದ ಆರೋಗ್ಯದಲ್ಲಿ ಸಾಕಷ್ಟು ಅಡ್ಡ ಪರಿಣಾಮಗಳು ಉಂಟಾಗುತ್ತವೆ.ಉದಾಹರಣೆಗೆ ಹೊಟ್ಟೆ ಹಸಿವು ಇಲ್ಲವಾಗುತ್ತದೆ, ಮಲಬದ್ಧತೆ ಸಮಸ್ಯೆ, ಅಜೀರ್ಣತೆ, ಭೇದಿ, ತಲೆ ಸುತ್ತು, ಬಾಯಿ ಒಣಗುವಿಕೆ ಅಥವಾ ಗಂಟಲು ಒಣಗುವಿಕೆ ಸಮಸ್ಯೆ ಕಂಡು ಬರಬಹುದು.
ಅತಿಯಾಗಿ ನಿದ್ರೆ ಮಾತ್ರೆಗಳನ್ನು ಸೇವನೆ ಮಾಡುವ ಅಭ್ಯಾಸ ಇಟ್ಟುಕೊಂಡರೆ ಉಸಿರಾಟದಲ್ಲಿ ಸಮಸ್ಯೆ ಕಂಡು ಬರಬಹುದು ಎನ್ನುವ ಸಾಧ್ಯತೆ ಕೂಡ ಇದೆ. ಹಾಗಾಗಿ ವೈದ್ಯರ ನಿರ್ದೇಶನದಂತೆ ಔಷಧಿಗಳನ್ನು ತೆಗೆದುಕೊಳ್ಳುವುದು ಒಳ್ಳೆಯದು.
ಸ್ವಲ್ಪ ಬೆಚ್ಚಗಿನ ಹಾಲು-ಮಲಗಿಕೊಳ್ಳುವ ಸಮಯದಲ್ಲಿ ಒಂದು ಲೋಟ ಹಾಲು ಕುಡಿದು ಮಲಗಬೇಕು ಎಂದು ಹೇಳುತ್ತಾರೆ. ಅದರಲ್ಲೂ ಒಂದು ಲೋಟ ಬೆಚ್ಚಗಿನ ಹಾಲು ನಿದ್ರಾಹೀನತೆ ಸಮಸ್ಯೆಯನ್ನು ಹೋಗಲಾಡಿಸುವ ಗುಣ ಪಡೆದುಕೊಂಡಿದೆ.ಇದರಿಂದ ನಮ್ಮ ದೇಹದಲ್ಲಿ ಮೆಲಟೋನಿನ್ ಎಂಬ ಹಾರ್ಮೋನ್ ಉತ್ಪತ್ತಿಯಾಗಿ ನಿದ್ರೆಗೆ ಕಾರಣವಾಗುತ್ತದೆ. ಈ ಹಾರ್ಮೋನ್ ಪ್ರಭಾವದಿಂದ ರಾತ್ರಿಯ ಸಮಯದಲ್ಲಿ ನಮ್ಮ ಮನಸ್ಸಿಗೆ ಸಾಕಷ್ಟು ವಿಶ್ರಾಂತಿ ಸಿಕ್ಕಿದಂತಾಗಿ ನಮ್ಮ ಈ ಹಿಂದಿನ ಸಾಕಷ್ಟು ಒಳ್ಳೆಯ ಸವಿನೆನಪುಗಳು ಕನಸುಗಳ ರೂಪದಲ್ಲಿ ಬಂದು ಒಳ್ಳೆಯ ನಿದ್ರೆಗೆ ಕಾರಣವಾಗುತ್ತದೆ ಎಂದು ಹೇಳುತ್ತಾರೆ.