ಬಂಗು ಗೆ ಮನೆಮದ್ದು!

ಮುಖದಲ್ಲಿ ಸಾಮಾನ್ಯವಾಗಿ ಕಂಡುಬರುವ ಸಮಸ್ಯೆಯೆಂದರೆ ನೆರಿಗೆ ಸಮಸ್ಯೆ, ಮೊಡವೆ ಕಲೆ,ಡಾರ್ಕ್ಸ್ ಸರ್ಕಲ್, ಬಂಗು. ಈ ಎಲ್ಲ ಸಮಸ್ಯೆಗಳಿಗೆ ಸಾವಿರಾರು ರೂಪಾಯಿ ಖರ್ಚು ಮಾಡಿ ಕ್ರೀಮ್ ಗಳನ್ನು ಬಳಸುತ್ತಾರೆ. ಆದರೂ ಸಹ ಉತ್ತಮ ಫಲಿತಾಂಶ ಸಿಗುವುದಿಲ್ಲ. ಉತ್ತಮ ಪರಿಹಾರವನ್ನು ಮನೆಯಲ್ಲಿ ಪಡೆದುಕೊಳ್ಳಬಹುದು. ಈ ಮನೆಮದ್ದು ಬಳಸಿದರೆ ಈ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಈ ಮನೆಮದ್ದು ತಯಾರಿಸುವುದಕ್ಕೆ ಬೇಕಾಗಿರೋದು ಮೂರು ಸಮಾಗ್ರಿಗಳು ಅಷ್ಟೇ.ಮೊದಲು ಒಂದು ಬೌಲ್ ಗೆ 1 ಚಮಚ ಅಲೋವೆರ ಜೆಲ್ ಹಾಕಿ,ಒಂದು ವಿಟಮಿನ್ ಈ ಕ್ಯಾಪ್ಸುಲ್ ಹಾಕಿ ಹಾಗೂ ಒಂದು ಚಮಚ ರೋಸ್ ವಾಟರ್ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ನಂತರ ಇದನ್ನು ಡಬ್ಬದಲ್ಲಿ ಶೇಖರಿಸಿ. ಪ್ರತಿದಿನ ರಾತ್ರಿ ಮುಖ ತೊಳೆದ ನಂತರ ಮುಖಕ್ಕೆ ಈ ಕ್ರೀಮ್ ಅನ್ನು ಹಚ್ಚಿ.

ಈ ಕ್ರೀಮ್ ಹಚ್ಚುವುದರಿಂದ ಕಣ್ಣಿನ ಸುತ್ತಲು ಇರುವ ಡಾರ್ಕ್ ಸರ್ಕಲ್ ಬೇಗನೆ ಕಡಿಮೆಯಾಗುತ್ತದೆ. ಪ್ರತಿದಿನ ಬಳಸಿದರೆ ಉತ್ತಮ ಫಲಿತಾಂಶ ಸಿಗುತ್ತದೆ. ಮುಖದಲ್ಲಿ ಇರುವ ಕಲೆಗಳು, ಬಂಗು ಸಮಸ್ಯೆ ಬೇಗನೆ ನಿವಾರಣೆಯಾಗುತ್ತದೆ.

Related Post

Leave a Comment