ಹಿಂದೂಗಳ ಪ್ರಮುಖ ಹಬ್ಬಗಳಲ್ಲಿ ಶಿವರಾತ್ರಿ ಹಬ್ಬ ಕೂಡ ಒಂದು. ಫೆಬ್ರವರಿ 18 ಶನಿವಾರ ಶಿವರಾತ್ರಿ ಹಬ್ಬವನ್ನು ಆಚರಣೆ ಮಾಡುತ್ತಾರೆ. ಶಿವರಾತ್ರಿಯಲ್ಲಿ ಉಪವಾಸ ಮತ್ತು ಜಾಗರಣೆ ತುಂಬಾನೇ ಮಹತ್ವ ಇದೆ. ಈ ದಿನ ಶಿವಭಕ್ತರು ಕೆಲವೊಂದು ನಿಯಮಗಳನ್ನು ಪಾಲನೆ ಮಾಡಬೇಕು. ಶಿವರಾತ್ರಿ ವ್ರತವನ್ನು ಸರಿಯಾಗಿ ಆಚರಣೆ ಮಾಡುತ್ತಾರೆ ಅವರಿಗೆ ಅಶ್ವಮೇಧಾ ಯಾಗ ಮಾಡಿದಷ್ಟು ಹೆಚ್ಚು ಪುಣ್ಯ ಸಿಗುತ್ತದೆ.ಶಿವರಾತ್ರಿ ಹಬ್ಬವನ್ನು ಆಚರಣೆ ಮಾಡುವವರು ಬೆಳಗ್ಗೆ ಬೇಗಾ ಎದ್ದು ನದಿಯಲ್ಲಿ ಸ್ನಾನ ಮಾಡಿ. ಇಲ್ಲವಾದರೆ ಮನೆಯಲ್ಲಿ ಸ್ನಾನದ ನೀರಿಗೆ ಎಳ್ಳು ಹಾಕಿ ಸ್ನಾನ ಮಾಡಿ ಮಡಿ ಬಟ್ಟೆ ಧರಿಸಿ ಶಿವನ ದೇವಸ್ಥಾನಕ್ಕೆ ಹೋಗಿ ಬನ್ನಿ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಶಿವನಿಗೆ ಅಭಿಷೇಕ ಎಂದರೇ ತುಂಬಾನೇ ಪ್ರಿಯ ಆಗಿರುವುದರಿಂದ ಶಿವನಿಗೆ ಹೆಚ್ಚು ಅಭಿಷೇಕವನ್ನು ಮಾಡಬೇಕು.ಶಿವರಾತ್ರಿ ದಿನ ಉಪವಾಸ ಮಾಡಬೇಕು ಎಂದರೇ ಈ ನಿಯಮಗಳನ್ನು ಪಾಲನೆ ಮಾಡಬೇಕು. ಉಪವಾಸ ಮಾಡಬೇಕು ಎಂದರೆ ಫೆಬ್ರವರಿ 18 ಬೆಳಗ್ಗೆಯಿಂದ ಶುರು ಮಾಡಬೇಕು.ಇಡಿ ದಿನ ಉಪವಾಸ ಇರಬೇಕು.ಉಪವಾಸವನ್ನು ಮಾರನೇ ದಿನ ಫೆಬ್ರವರಿ 19 ನೇ ತಾರೀಕು ಬೆಳಗ್ಗೆ ಪರಣ ಸಮಯದಲ್ಲಿ ಮುರಿಯಬೇಕು . ಶಿವನಿಗೆ ಪೂಜೆಯನ್ನು ಮಾಡಿ ನೈವೇದ್ಯ ಮಾಡಿ ಉಪವಾಸವನ್ನು ಬಿಡಬೇಕು. ಇದಿಷ್ಟು ನಿಯಮಗಳನ್ನು ಪಾಲನೆ ಮಾಡಬೇಕು.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ನೀವು ಶಿವರಾತ್ರಿ ದಿನ ಉಪವಾಸ ಮಾಡುತ್ತಿದ್ದೀರಾ ಎಂದರೇ ಅವತ್ತಿನ ದಿನ ಜಾಗರಣೆಯನ್ನು ಸಹ ಮಾಡಬೇಕು.ಉಪವಾಸ ಮಾಡುವವರು ಕಟ್ಟು ನಿಟ್ಟಿನಿಂದ ಯಾವುದೇ ರೀತಿಯ ಆಹಾರವನ್ನು ಸೇವನೆ ಮಾಡದೇ ನೀರು ಕುಡಿಯದೆ ವ್ರತವನ್ನು ಮಾಡಬೇಕು. ಒಂದು ವೇಳೆ ಉಪವಾಸ ಮಾಡಲು ಕಷ್ಟವಾದರೆ ಹಾಲು ನೀರು ಸೇವನೆ ಮಾಡಬಹುದು.ಮುಖ್ಯವಾಗಿ ಅನ್ನವನ್ನು ಯಾವುದೇ ಕಾರಣಕ್ಕೂ ಸೇವನೆ ಮಾಡಬಾರದು.ಉಪವಾಸ ಮಾಡುವಾಗ ಯಾವುದೇ ಕಾರಣಕ್ಕೂ ಕೆಟ್ಟ ಆಲೋಚನೆ ಮತ್ತು ಕೆಟ್ಟ ಸಹವಾಸ, ಕೆಟ್ಟ ಪದಗಳನ್ನು ಸಹ ಬಳಸುವುದಕ್ಕೆ ಹೋಗಬಾರದು.ಹೀಗೆ ಇದ್ದಾರೆ ಮಾತ್ರ ಉಪವಾಸ ಮಾಡಿದ್ದಕೆ ಫಲ ಸಿಗುತ್ತದೆ.ಈ ರೀತಿ ಆಚರಣೆ ಮಾಡಿದರೆ ನಿಮ್ಮ ಜೀವನದಲ್ಲಿ ತುಂಬಾನೇ ಬದಲಾವಣೆ ಕಂಡು ಬರುತ್ತದೆ.