ಮನೆಯಲ್ಲಿ ಹುತ್ತ, ಜೇನುಗೂಡು ಬೆಳೆಯುವುದರಿಂದ ಆಗುವ ಫಲವೇನು ಗೊತ್ತಾ ?

ನೆಮ್ಮದಿಯಿಂದ ಜೀವನ ಮಾಡಲು ತಮ್ಮದೇ ಆದ ಒಂದು ಸ್ವಂತ ಮನೆಗಳು ಇರಬೇಕು ಎಂದು ಎಲ್ಲರೂ ಆಸೆ ಪಡ್ತಾರೆ. ಅಷ್ಟೇ ಅಲ್ಲ, ಆ ಮನೆಯಲ್ಲಿ ಸದಾ ಸುಖ-ಸಂತೋಷ, ನೆಮ್ಮದಿ ಇರಬೇಕು ಎಂದು ಆಸೆ ಪಡ್ತಾರೆ. ಸುಖ ನೆಮ್ಮದಿ ಬೇಕು ಅಂದ್ರೆ ನಾವು ಕಟ್ಟುವ ಮನೆಯ ವಾಸ್ತು ಸರಿ ಇರಬೇಕು ಎನ್ನಲಾಗುತ್ತೆ. ಯಾವುದೇ ಮನೆ ಕಟ್ಟುವಾಗಲೂ ವಾಸ್ತು ನೋಡಿಯೇ ಕಟ್ಟುತ್ತಾರೆ. ಇದು ಹಿಂದಿನ ಕಾಲದಿಂದಲೂ ನೆಡೆದುಕೊಂಡು ಬಂದಿರುವ ಪದ್ಧತಿ ಮತ್ತು ನಂಬಿಕೆ. ಹೀಗೆ ವಾಸ್ತು ನೋಡಿ ಕಟ್ಟಿದ ಮನೆಯಲ್ಲೂ ಕೆಲವೊಮ್ಮೆ ನಾನಾ ವಿಧವಾದ ಅಶುಭಗಳು, ಅಪಶಕುನಗಳು ನಡೆಯೋದುಂಟು. ಹೀಗೆ ಮನೆ ಮತ್ತು ಉದ್ಯೋಗ ಸ್ಥಳದಲ್ಲಿ ನಡೆಯುವ ಕೆಲವೊಂದು ಘಟನೆಗಳು ಮುಂಬರುವ ಶುಭ, ಅಶುಭ ಘಟನೆಗಳನ್ನು ಸೂಚಿಸುತ್ತವೆ ಎನ್ನುವ ನಂಬಿಕೆ ಇದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಹೀಗೆ ಮುನ್ನೆಚ್ಚರಿಕೆ ಸಿಗುವುದರಿಂದ ತಪ್ಪುಗಳು ಆಗದಂತೆ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತೆ. ಹೀಗೆ ಸೂಚನೆ ನೀಡುವ ವಿಚಾರಕ್ಕೆ ಬಂದ್ರೆ ಮನೆಯಲ್ಲಿ ಹುತ್ತ ಬೆಳೆಯುವುದು ಅಥವಾ ಜೇನುಗೂಡು ಕಟ್ಟುವುದು ಪ್ರಮುಖವಾದುದು. ಇಷ್ಟಕ್ಕೂ, ಮನೆಯಲ್ಲಿ ಹುತ್ತ, ಜೇನುಗೂಡುಗಳು ಕಟ್ಟೀದ್ರಿಂದ ಸಿಗುವ ಫಲವೇನು ಅನ್ನೋ ಕುತೂಹಲ ಎಲ್ಲರಿಗೂ ಇದ್ದೇ ಇರುತ್ತೆ. ಹಾಗೆಯೇ ಮನೆಯ ದಿಕ್ಕಿಗೆ ಜೇನುಗೂಡು ಕಟ್ಟಿದರೆ ಶುಭ? ಯಾವ ದಿಕ್ಕಿನಲ್ಲಿ ಜೇನುಗೂಡು ಕಟ್ಟಿದ್ರೆ ಅಶುಭ ಅನ್ನೋ ಲೆಕ್ಕಾಚಾರ ಕೂಡ ನಡೆಯುತ್ತೆ. ಹಾಗಿದ್ರೆ ಬನ್ನಿ ಆ ಬಗ್ಗೆ ಇಲ್ಲಿ ತಿಳಿದುಕೊಳ್ಳಿ..

ಜೇನುಗೂಡು ಕಟ್ಟುವುದರ ಫಲಗಳೇನು?1.ಮನೆಯ ಪೂರ್ವ ದಿಕ್ಕಿನಲ್ಲಿ ಜೇನುಗೂಡು ಕಟ್ಟಿದರೆ ಉತ್ತಮ ಫಲ.2.ಆಗ್ನೇಯದಲ್ಲಿ ಕಟ್ಟಿದರೆ ಆಪ್ತರು ಮನೆಗೆ ಆಗಮಿಸುತ್ತಾರೆ.3.ದಕ್ಷಿಣದಲ್ಲಿ ಜೇನು ಕಟ್ಟಿದರೆ ಶುಭ ಫಲ.4.ನೈರುತ್ಯದಲ್ಲಿ ಕಟ್ಟಿದರೆ ದಾರಿದ್ರ್ಯ, ಕಷ್ಟಗಳು ಬರುವ ಸಂಭವ.5.ಪಶ್ಚಿಮ ದಿಕ್ಕಿನಲ್ಲಿ ಕಟ್ಟಿದರೆ ಶುಭ ಸೂಚನೆ.

6ವಾಯವ್ಯದಲ್ಲಿ ಕಟ್ಟಿದರೆ ಕೆಲಸ ಬೇಗ ಕೈಗೂಡುತ್ತೆ.7.ಉತ್ತರ ದಿಕ್ಕಿನಲ್ಲಿ ಜೇನು ಕಟ್ಟಿದ್ರೆ ದ್ರವ್ಯ ಪ್ರಾಪ್ತಿಯಾಗುತ್ತೆ.8.ಈಶಾನ್ಯದಲ್ಲಿ ಜೇಣು ಕಟ್ಟಿದ್ರೆ ಶುಭ .9.ಮನೆಯ ಮಧ್ಯಭಾಗದಲ್ಲಿ ಜೇನು ಕಟ್ಟಿದ್ರೆ ಸ್ತ್ರೀಯರಿಂದ ಶುಭ.

ಇನ್ನು ಮನೆಯ ಒಳಗೆ, ಹೊರಗೆ ಎರಡೂ ಕಡೆ ಏಕಕಾಲದಲ್ಲಿ ಜೇನುಗೂಡು ಕಟ್ಟಬಾರದು. ಇದು ನಮಗೆ ಅಪಾಯ ಹಾಗೂ ದುರಾದೃಷ್ಟದ ಮುನ್ಸೂಚನೆ ಅಂತಾ ಶಾಸ್ತ್ರಗಳಲ್ಲಿ ಉಲ್ಲೇಖವಿದೆ.

Related Post

Leave a Comment