ಬಾಳೆ ಗಿಡ ಎಂದ ತಕ್ಷಣ ನಮಗೆ ಮೊದಲಿಗೆ ನೆನಪಾಗೋದು ಬಾಳೆ ಹಣ್ಣು. ಸಾಮಾನ್ಯವಾಗಿ ಪ್ರತಿಯೊಬ್ಬರೂ ಬಾಳೆಹಣ್ಣನ್ನು ಸೇವನೆ ಮಾಡಿರುತ್ತಿರ ಮತ್ತು ಇದರ ಔಷಧೀಯ ಗುಣಗಳನ್ನು ಸಹ ತಿಲಿದಿರುತ್ತಿರಿ. ಆದ್ರೆ ಬಾಳೆಹಣ್ಣಿನ ಹೂವಿನಲ್ಲಿ ಕೂಡ ಅತ್ಯುತ್ತಮವಾದ ಔಷದೀಯ ಗುಣಗಳನ್ನು ಹೊಂದಿದೆ. ಹೌದು ಸ್ನೇಹಿತರೆ ಈ ಬಾಳೆಹಣ್ಣಿನ ಹೂವನ್ನು ಬಾಳೆಹಣ್ಣಿನ ಹೃದಯ ಎಂದು ಕರೆಯುವುದು ಉಂಟು. ಇದ್ರಲ್ಲಿ ಉತ್ತಮವಾದ ಪೌಷ್ಟಿಕಾಂಶಗಳು ಇವೆ. ಈ ಬಾಳೆ ಹೂವಿನಲ್ಲಿ ರಂಜಕ,ಕ್ಯಾಲ್ಸಿಯಂ, ಪೊಟ್ಯಾಸಿಯಂ, ತಾಮ್ರ, ಮಾಗ್ನೆಸಿಯಮ್ ಮತ್ತು ಕಬ್ಬಿಣದಂತಹ ಅಗತ್ಯ ಖನಿಜಗಳು ಸಹ ತುಂಬಿದೆ. ಇದನ್ನು ನಾವು ಸೇವನೆ ಮಾಡುವುದರಿಂದ ನಮ್ಮ ದೇಹಕ್ಕೆ ತುಂಬಾನೇ ಒಳ್ಳೆಯದು ಹಾಗೂ ಹಲವಾರು ಕಾಯಿಲೆಗಳನ್ನು ಕೂಡ ನಿವಾರಣೆ ಮಾಡುವ ಶಕ್ತಿ ಈ ಬಾಳೆಹಣ್ಣಿನ ಹೂವಿಗೆ ಇದೆ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರ ಮನೆಯಲ್ಲಿ ಸಕ್ಕರೆ ಕಾಯಿಲೆ ಅನ್ನುವುದು ಸಾಮಾನ್ಯ ಕಾಯಿಲೆ ಆಗಿ ಮಾರ್ಪಟ್ಟಿದೆ. ಈ ಸಮಸ್ಯೆ ಕಾಣಿಸಿಕೊಂಡರೆ ರಕ್ತದಲ್ಲಿರುವ ಸಕ್ಕರೆ ಅಥವಾ ಗ್ಲೂಕೋಸ್ ಮಟ್ಟವು ಹೆಚ್ಚಾಗುತ್ತದೆ. ಮತ್ತು ಆಹಾರದ ಮೂಲಕ ದೇಹ ಸೇರುವ ಗ್ಲುಕೋಸ್ ಅಂಶವನ್ನು ಇನ್ಸುಲಿನ್ ಎಂಬ ಹಾರ್ಮೋನ್ ದೇಹದ ಜೀವಕೋಶಗಳಿಗೆ ತಲುಪುವಂತೆ ಮಾಡುತ್ತದೆ. ಆದ್ರೆ ನಮ್ಮ ರಕ್ತದಲ್ಲಿರುವ ಸಕ್ಕರೆ ಪ್ರಮಾಣ ಹೆಚ್ಚಾಗುವುದರಿಂದ ದೇಹದ ಪ್ರಮುಖ ಭಾಗಗಳಿಗೆ ಅನೇಕ ಬಾರಿ ಹಾನಿ ಆಗುತ್ತದೆ ಹೀಗಾಗಿ ಸಕ್ಕರೆ ಕಾಯಿಲೆ ಇದ್ದವರು ಆಹಾರ ಕ್ರಮದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ. ಯಾಕೆಂದ್ರೆ ಈ ಸಮಸ್ಯೆ ಇಂದ ಬಳಲುವವರು ಕೆಲ ಆಹಾರಗಳನ್ನು ಸೇವನೆ ಮಾಡುವುದರಿಂದ ಅಥವಾ ಕುಡಿಯುವುದರಿಂದ ದೇಹದಲ್ಲಿ ಇರುವ ಸಕ್ಕರೆ ಮಟ್ಟ ಹೆಚ್ಚಾಗುತ್ತದೆ ಮತ್ತು ರಕ್ತದಲ್ಲಿ ಅತಿಯಾದ ಗ್ಲೂಕೋಸ್ ಹೆಚ್ಚಾದರೆ ಕಣ್ಣಿನ ಸಮಸ್ಯೆ, ಮೂತ್ರ ಪಿಂಡದ ಸಮಸ್ಯೆಗಳು, ನರಗಳಿಗೆ ಹಾನಿಯಾಗಬಹುದು.
ಹೀಗಾಗಿ ಸಕ್ಕರೆ ಕಾಯಿಲೆ ಇದ್ದವರು ನೈಸರ್ಗಿಕವಾಗಿ ಸಿಗುವ ಗಿಡ ಮೂಲಿಕೆಗಳ ಉಪಯೋಗ ಮಾಡಿಕೊಂಡು ಸಕ್ಕರೆ ಕಾಯಿಲೆ ನಿಯಂತ್ರಣದಲ್ಲಿ ಇಟ್ಟುಕೊಳ್ಳುವುದು ಒಳ್ಳೆಯದು. ಇನ್ನೂ ಸಕ್ಕರೆ ಕಾಯಿಲೆ ಇದ್ದವರು ಇದನ್ನು ಯಾವ ರೀತಿ ಸೇವನೆ ಮಾಡಬೇಕು ಎಂದು ನೋಡುವುದಾದರೆ, ನೀವು ಇದನ್ನು ಪಲ್ಯದ ರೂಪದಲ್ಲಿ ಸಹ ಸೇವನೆ ಮಾಡಬಹುದು. ಬಾಳೆ ಹಣ್ಣಿನ ಹೂವನ್ನು ತಂದು ಅದನ್ನು ಚೆನ್ನಾಗಿ ತೊಳೆದು ಸಣ್ಣದಾಗಿ ಹೆಚ್ಚಿ ನೀವು ಮಾಡುವಂತಹ ತರಕಾರಿ ಪಲ್ಯದಲ್ಲಿ ಸ್ವಲ್ಪ ಸೇರಿಸಿ ಇದನ್ನು ಸೇವನೆ ಮಾಡಬಹುದು ಅಥವಾ ಸಲಾಡ್ ರೂಪದಲ್ಲಿ ಕೂಡ ಇದನ್ನು ಕೂಡ ಸೇವನೆ ಮಾಡಬಹುದು.
ಇದನ್ನು ನಿಮ್ಮ ತೂಕವನ್ನು ಇಳಿಸುವಲ್ಲಿ ಸಹಾಯ ಮಾಡುತ್ತದೆ. ಬಾಳೆಹಣ್ಣಿನ ಹೂವಿನಲ್ಲಿ ಇರುವ ಪೌಷ್ಟಿಕಾಂಶಗಳು ಸಮೃದ್ಧವಾಗಿ ಇರುವುದರಿಂದ ಇದು ತೂಕ ಇಳಿಸಲು ಸಹ ಸಹಕಾರಿ ಆಗಿದೆ. ತೂಕ ಇಳಿಕೆಗೆ ಬಾಳೆಹಣ್ಣಿನ ಸಲಾಡ್ ಅಥವಾ ಸೂಪ್ ನ್ನೂ ಸೇವನೆ ಮಾಡುವುದು ಬಹಳ ಸೂಕ್ತ. ಇನ್ನೂ ನೀವು ಇದನ್ನು ಸೇವನೆ ಮಾಡುವುದರಿಂದ ನಿಮ್ಮ ದೇಹದ ಒತ್ತಡ ಕಡಿಮೆ ಆಗಿ, ಮಾನಸಿಕ ಆರೋಗ್ಯಕ್ಕೆ ಒಳ್ಳೆಯದು. ಇದ್ರಲ್ಲಿ ಇರುವ ಮೆಗ್ನೀಸಿಯಂ ನಮ್ಮ ದೇಹದಲ್ಲಿರುವ ಒತ್ತಡವನ್ನು ನಿಯಂತ್ರಿಸಲು ಸಹಾಯ ಮಾಡಿ ನಮ್ಮನ್ನು ಖಿನ್ನತೆ ಇಂದ ಹೊರಗೆ ಬರಲು ಸಹಾಯ ಮಾಡುತ್ತದೆ.
ಈ ಬಾಳೆ ಹೂವು ಉತ್ಕರ್ಷಕ ನಿರೋಧಕ ಗುಣಗಳನ್ನು ಹೊಂದಿದೆ ಇದರಿಂದ ಅಲ್ಜಿಮಲ್ ಅಂತಹ ಸಮಸ್ಯೆಗಳು ಬರುವುದು ಕಡಿಮೆ ಆಗುತ್ತದೆ. ಇದು ನಿಮ್ಮ ಜೀರ್ಣ ಕ್ರಿಯೆಗೆ ಒಳ್ಳೆಯದು. ಈ ಹೂವಿನಲ್ಲಿರುವ ಉತ್ತಮವಾದ ಫೈಬರ್ ಅಂಶ ನಮ್ಮ ಜೀರ್ಣ ಕ್ರಿಯೆಗೆ ಸಹಾಯ ಮಾಡುತ್ತದೆ ಜೊತೆಗೆ ಹೊಟ್ಟೆಯಲ್ಲಿ ಆಹಾರ ಹೀರಿಕೊಳ್ಳಲು ಉತ್ತೇಜಿಸುತ್ತದೆ. ಈ ಬಾಳೆಹಣ್ಣಿನ ಹೂವಿನಲ್ಲಿ ವಿಟಮಿನ್ ಸಿ ಮತ್ತು ಆಂಟಿ ಆಕ್ಸಿಡೆಂಟ್ ಇರುವುದರಿಂದ ಇದು ನಮ್ಮ ಸಂಪೂರ್ಣ ಚರ್ಮದ ಆರೋಗ್ಯವನ್ನು ಕಾಪಾಡುವುದರ ಜೊತೆಗೆ ಚರ್ಮದ ಮೇಲೆ ಆದ ಸೋಂಕುಗಳು, ಕಲೆಗಳನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ.