Health tips in kannada :ಜ್ವರ ಕಡಿಮೆ ಮಾಡುವುದಕ್ಕೆ ಮನೆಯಲ್ಲಿಯೇ ಮನೆಮದ್ದನ್ನು ತಯಾರಿಸಿಕೊಳ್ಳಬಹುದು.ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
Health tips in kannada :ಮನೆಮದ್ದು-1–ಮೊದಲು ಒಂದು ಪಾತ್ರೆಗೆ ಮುಕ್ಕಾಲು ಲೋಟ ನೀರು ಹಾಕಬೇಕು. ನಂತರ ನೀರನ್ನು ಕುದಿಯುವುದಕ್ಕೆ ಇಡಬೇಕು. ಇದಕ್ಕೆ ಒಂದು ಚಮಚ ಕೊತ್ತಂಬರಿ ಅಥವಾ ಧಾನ್ಯ ಹಾಕಬೇಕು. ಇದನ್ನು 2 ನಿಮಿಷ ಕುದಿಸಿ ಸೋಸಿಕೊಳ್ಳಬೇಕು. ನಂತರ ಇದಕ್ಕೆ ಹಾಲು ಹಾಕಿ ಕುಡಿದರೆ ರುಚಿ ಕೂಡ ಚೆನ್ನಾಗಿ ಇರತ್ತೆ ಮತ್ತು ಜ್ವರ ಕೂಡ ಕಡಿಮೆ ಆಗತ್ತೆ.ಇದಕ್ಕೆ ಸ್ವಲ್ಪ ಬೆಲ್ಲ ಅಥವಾ ಕಲ್ಲು ಸಕ್ಕರೆಯನ್ನು ಸಹ ಹಾಕಿಕೊಳ್ಳಬಹುದು.ಇದನ್ನು ದಿನಕ್ಕೆ ಮೂರು ಬಾರಿ ಕುಡಿಯಬೇಕು. ಇದರಿಂದ ನಿಮಗೆ ಯಾವುದೇ ರೀತಿಯ ಸೈಡ್ ಎಫೆಕ್ಟ್ಸ್ ಸಹ ಇರುವುದಿಲ್ಲ.ಏಕೆಂದರೆ ಧಾನ್ಯ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುವುದಕ್ಕೆ ಸಹಯ ಆಗುತ್ತದೆ.
ಮನೆಮದ್ದು -2–ಮೊದಲು ಒಂದು ಪಾತ್ರೆಗೆ ಒಂದು ಲೋಟ ನೀರು ಹಾಕಿ ಗ್ಯಾಸ್ ಮೇಲೆ ಇಡಬೇಕು. ಇದಕ್ಕೆ 10 ತುಳಸಿ ಎಲೆಯನ್ನು ಹಾಕಬೇಕು ಹಾಗು ಇದಕ್ಕೆ ಅರ್ಧ ಒಣ ಶುಂಠಿ ಪುಡಿಯನ್ನು ಹಾಕಬೇಕು. ತುಳಸಿ ರೋಗ ನಿರೋಧಕ ಶಕ್ತಿಯನ್ನು ಜಾಸ್ತಿ ಮಾಡುತ್ತದೆ. ಹಾಗಾಗಿ ಜ್ವರ ಬಾಂದಗ ಇದು ಸಹಾಯ ಮಾಡುತ್ತಾದೇ. ಇದನ್ನು 2 ನಿಮಿಷ ಚೆನ್ನಾಗಿ ಕುದಿಸಿ ಹಾಗು ಸ್ವಲ್ಪ ಕೆಂಪು ಕಲ್ಲು ಸಕ್ಕರೆಯನ್ನು ಹಾಕಬೇಕು. ಇನ್ನು ಕೆಂಪು ಕಲ್ಲು ಸಕ್ಕರೆ ದೇಹಕ್ಕೆ ಒಳ್ಳೆಯದು.ಇದನ್ನು ಸ್ವಲ್ಪ ಸ್ವಲ್ಪ ಮೂರು ಬಾರಿ ಕುಡಿಯಬೇಕು. ಈ ರೀತಿ ಮಾಡಿದರೇ ಜ್ವರ ಕೂಡ ಬೇಗ ಕಡಿಮೆ ಆಗತ್ತೆ.