ಈ ನೀರು ಕುಡಿದರೆ ಸಾಕು ರೋಗಗಳು ನಿಮ್ಮ ಹತ್ತಿರವು ಸುಳಿಯುವುದಿಲ್ಲ..

ಆರೋಗ್ಯವನ್ನು ಸುಲಭವಾಗಿ ಕಾಪಾಡಿಕೊಳ್ಳುವ ಹಲವು ಮನೆ ಔಷಧಿಗಳ ಬಗ್ಗೆ ಯಾರಿಗೂ ಅರಿವಿಲ್ಲ.ಅವುಗಳ ಬಳಕೆ ಮೇಲು ಕೂಡ ಅಷ್ಟು ನಂಬಿಕೆ ಇಲ್ಲದೆ ಇರುವ ಕಾರಣ ಪದೇ ಪದೇ ರೋಗಗಳಿಗೆ ತುತ್ತಗುತ್ತಿದ್ದೇವೇ.ಇವಾಗ್ ಅಂತು ಪ್ರತಿಯೊಬ್ಬರಿಗೂ ಒಂದಲ್ಲ ಒಂದು ಬಗೆಯ ಅನಾರೋಗ್ಯದ ಸಮಸ್ಸೆ ಕಾಡುತ್ತಲೇ ಇದೆ. ಅದರಲ್ಲಿ ಮುಖ್ಯವಾಗಿ ಕಾಡುವ ಸಮಸ್ಸೆಗಳು ಎಂದರೆ ಆಜೀರ್ಣತೇ, ಒತ್ತಡ, ತೂಕ ಜಾಸ್ತಿ, ಉಸಿರಾಟದ ತೊಂದರೆ, ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಒಂದು ವೇಳೆ ರೋಗನಿರೋಧಕ ಶಕ್ತಿ ದೇಹದಲ್ಲಿ ಕಡಿಮೆಯಾದರೆ ಹಲವಾರು ಸಮಸ್ಯೆಗಳು ಎದುರಾಗುತ್ತದೆ. ಆದ್ದರಿಂದ ಬೆಳಗ್ಗೆ ಎದ್ದ ತಕ್ಷಣ ಟೀ ಕಾಫಿ ಕುಡಿಯುವ ಬದಲು ಬಿಸಿ ನೀರಿನ ಸೇವನೆಯಿಂದ ಆರೋಗ್ಯ ವೃದ್ಧಿಯಾಗುತ್ತದೆ. ಆದರೆ ಬರೀ ಬಿಸಿ ನೀರು ಕುಡಿಯುವ ಬದಲು ಅದಕ್ಕೆ ತುಳಸಿ ಎಲೆಗಳನ್ನು ಸೇರಿಸಿ ತಯಾರಿಸಿದ ನೀರನ್ನು ಕುಡಿದರೆ ದುಪ್ಪಟ್ಟು ಲಾಭ ಸಿಗುತ್ತದೆ.

ಈ ತುಳಸಿ ನೀರನ್ನು ತಯಾರಿಸುವ ವಿಧಾನವನ್ನು ತಿಳಿದುಕೊಳ್ಳಿ. ಒಂದು ಪಾತ್ರೆಗೆ ಒಂದು ಲೋಟ ನೀರನ್ನು ಹಾಕಿ ಇದಕ್ಕೆ 5 ರಿಂದ 6 ತುಳಸಿ ಎಲೆಗಳನ್ನು ಹಾಕಿ ಚೆನ್ನಾಗಿ ಕುದಿಸಿ.ಒಂದು ಲೋಟ ನೀರು ಅರ್ಧ ಲೋಟ ನೀರು ಬರುವವರೆಗೂ ಕುದಿಸಿ. ಉಗುರು ಬೆಚ್ಚಗೆ ಆದಮೇಲೆ ಇದಕ್ಕೆ ಒಂದು ಚಮಚ ಜೇನು ತುಪ್ಪವನ್ನು ಸೇರಿಸಿ ಕುಡಿಯಿರಿ. ಈ ರೀತಿ ಕುಡಿಯುವುದರಿಂದ ಉತ್ತಮ ಆರೋಗ್ಯ ಲಾಭವನ್ನು ಪಡೆಯಬಹುದು. ಅದರಲ್ಲೂ ಕೆಲವು ಸಮಸ್ಯೆಗಳಿಗೆ ಈ ನೀರು ಬಹಳ ಉತ್ತಮ.

1, ಇದು ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿ ಇಡುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಆದ್ದರಿಂದ ಮಧುಮೇಹಿಗಳಿಗೆ ಇದು ಬಹಳ ಒಳ್ಳೆಯದು.2,ಇದು ಒತ್ತಡವನ್ನು ನಿವಾರಿಸುತ್ತದೆ.ಇಂದಿನ ಶೈಲಿಯಲ್ಲಿ ಎಲ್ಲಾರು ಒತ್ತಡದಿಂದ ಒದ್ದಾಡುತ್ತಿದ್ದಾರೆ. ಈ ಒತ್ತಡ ದೀರ್ಘಾವಧಿಯಲ್ಲಿ ಅನೇಕ ಗಂಭೀರ ರೋಗಗಳಿಗೆ ಕಾರಣವಾಗುತ್ತದೆ. ಈ ಸಂದರ್ಭದಲ್ಲಿ ತುಳಸಿ ಎಲೆಗಳನ್ನು ಕುದಿಸಿ ಬಳಸಿದರೆ ಒತ್ತಡದಿಂದ ಪರಿಹಾರವನ್ನು ಪಡೆಯಬಹುದು. ಏಕೆಂದರೆ ತುಳಸಿ ಎಲೆಯಲ್ಲಿ ಒತ್ತಡಕ್ಕೆ ಮುಖ್ಯ ಕಾರಣವಾಗಿರುವ ಕಾರ್ಟಿಸೋಲ್ ಹಾರ್ಮೋನ್ ಅನ್ನು ಸಮತೋಲನ ಗೊಳಿಸುವ ಶಕ್ತಿ ಇದೆ.

3, ತುಳಸಿ ನೀರು ದೇಹದ ತೂಕವನ್ನು ಇಳಿಸುತ್ತದೆ.ಇನ್ನು ಹೊಟ್ಟೆಯ ಸುತ್ತಲೂ ಇರುವ ಕೊಬ್ಬನ್ನು ಕರಗಿಸುತ್ತದೆ. ತುಳಸಿ ಎಲೆಯಲ್ಲಿ ನೈಸರ್ಗಿಕವಾದ ರಾಸಾಯನಿಕ ಇದೆ ಮತ್ತು ಇದು ಜೀರ್ಣಕ್ರಿಯೆಯ ಕಿಣ್ವಾ ಮತ್ತು ರಸದೊಂದಿಗೆ ಬೆರೆತು ಕೊಬ್ಬನ್ನು ಕರಗಿಸುತ್ತದೆ.
4, ನಿಯಮಿತವಾಗಿ ತುಳಸಿ ನೀರು ಕುಡಿದರೆ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ.5, ತುಳಸಿ ಎಲೆಗಳಲ್ಲಿ ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುವ ಮತ್ತು ಅಜೀರ್ಣ ಗ್ಯಾಸ್ ಮೊದಲಾದವುಗಳನ್ನು ನಿವಾರಿಸುವ ಅನೇಕ ಗುಣಗಳಿವೆ.ಇದು ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ. ಅಷ್ಟೇ ಅಲ್ಲದೆ ದೇಹದಿಂದ ವಿಷವನ್ನು ಹೊರಹಾಕುತ್ತದೆ.6,ಉಸಿರಾಟದ ಸಮಸ್ಯೆಗಳು ನಿವಾರಣೆಯಾಗುತ್ತದೆ. ಇದು ಶೀತ ಕಫ ಗಂಟಲು ಉರಿ ನೆಗಡಿ ಈ ರೀತಿಯ ಸಮಸ್ಯೆಗಳನ್ನು ಹೋಗಲಾಡಿಸುವ ಗುಣ ತುಳಸಿಯಲ್ಲಿದೆ.ಪ್ರತಿದಿನ ತುಳಸಿ ಎಲೆಯ ನೀರನ್ನು ಕುಡಿಯುವುದರಿಂದ ಹಲವಾರು ಲಾಭಗಳು ಸಿಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment