ಕಬ್ಬಿನ ರಸ ಸಕ್ಕರೆ ಕಾಯಿಲೆಗೆ ಒಳ್ಳೆಯದ ಪ್ರೆಶ್ನೆಗೆ ಉತ್ತರ ಇಲ್ಲಿದೆ!

ಕಬ್ಬಿನ ಹಾಲು ಅಥವಾ ಕಬ್ಬಿನ ಜ್ಯೂಸ್ ದೇಹದಲ್ಲಿ ನಿರ್ಜಲೀಕರಣ ಸಮಸ್ಯೆಗೆ ಅದ್ಭುತವಾಗಿದೆ. ನೆಗಡಿ ಮತ್ತು ಇತರ ಸೋಂಕುಗಳನ್ನು ಗುಣಪಡಿಸಲು ಕಬ್ಬಿನಹಾಲು ಸಹಾಯಮಾಡುತ್ತದೆ ಮತ್ತು ದೇಹದಲ್ಲಿ ಪ್ರೋಟೀನ್ ಮಟ್ಟವನ್ನು ಹೆಚ್ಚಿಸುವುದರಿಂದ ಜ್ವರದ ವಿರುದ್ಧ ಹೋರಾಡುತ್ತದೆ. ಕಬ್ಬಿನ ಹಾಲು ಮತ್ತು ಒಣ ಶುಂಠಿ, ನಿಂಬೆ ರಸ, ಚೂರು ಕಲ್ಲು ಉಪ್ಪು ಬೆರೆಸಿ ಸೇವಿಸಿದರೆ ಕಬ್ಬಿನ ಹಾಲಿನ ರುಚಿ ಹೆಚ್ಚುತ್ತದೆ. ಈ ರಸದ ಸೇವನೆಯ ಪ್ರಯೋಜನದ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.

ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

1, ಕಬ್ಬಿನಹಾಲು ಮೂತ್ರವರ್ಧಕ ವಾಗಿದ್ದು ಇದು ಮೂತ್ರದ ಸೋಂಕು ಮೂತ್ರಪಿಂಡದ ಕಲ್ಲುಗಳಿಗೆ ಚಿಕಿತ್ಸೆ ನೀಡಲು ಮತ್ತು ಮೂತ್ರಪಿಂಡಗಳ ಸರಿಯಾದ ಕಾರ್ಯ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಸಹಾಯ ಮಾಡುತ್ತದೆ.

2,ಅಷ್ಟೇ ಅಲ್ಲದೆ ಆಯುರ್ವೇದ ಶಾಸ್ತ್ರದ ಪ್ರಕಾರ ಕಬ್ಬಿನ ರಸವು ನಿಮ್ಮ ಯಾಕೃತ್ ಅನ್ನು ಬಲಪಡಿಸಲು ಸಹಾಯ ಮಾಡುತ್ತದೆ ಮತ್ತು ಕಬ್ಬಿನ ರಸವನ್ನು ಕಾಮಾಲೆ ರೋಗಕ್ಕೆ ಪರಿಹಾರವಾಗಿ ಸೂಚಿಸಲಾಗುತ್ತದೆ.3, ಇನ್ನೂ ರೋಗನಿರೋಧಕ ಶಕ್ತಿ ಅತ್ಯುತ್ತಮವಾಗಿ ಇರಬೇಕಾದರೆ ದೇಹದಲ್ಲಿ ಸಾಕಷ್ಟು ಆಂಟಿ ಆಕ್ಸಿಡೆಂಟ್ ಗಳು ಮತ್ತು ವಿಟಮಿನ್ ಸಿ ಇರಬೇಕಾಗುತ್ತದೆ.ಈ ಅಂಶಗಳು ಕಬ್ಬಿನ ಹಾಲಿನಲ್ಲಿ ಹೇರಳವಾಗಿದ್ದು ಇದರ ನಿಯಮಿತ ಸೇವನೆಯಿಂದ ರೋಗನಿರೋಧಕ ಶಕ್ತಿ ಅತ್ಯುತ್ತಮವಾಗಿರುತ್ತದೆ.

4, ಕಬ್ಬಿನ ಹಾಲು ಸೇವನೆ ಮಾಡುವುದರಿಂದ ಕರುಳಿನ ಚಲನೆ ಸುಧಾರಿಸುತ್ತದೆ. ಕಬ್ಬಿನ ರಸವು ಅಂಬ್ಲಿಯತೆ ಮತ್ತು ಹೊಟ್ಟೆ ಉರಿ ಸಮಸ್ಸೆಗೆ ಚಿಕಿತ್ಸೆ ನೀಡಲು ಇದು ಒಳ್ಳೆಯದು.5,ಕಬ್ಬಿನ ಹಾಲು ಸೇವನೆ ಮಾಡುವುದರಿಂದ ಮಧುಮೇಹ ಸಮಸ್ಯೆ ನಿವಾರಣೆಯಾಗುತ್ತದೆ. ಸೇವನೆ ಮಾಡುವ ಮೊದಲು ವೈದ್ಯರ ಸಲಹೆ ಪಡೆದುಕೊಂಡು ಕಬ್ಬಿನ ಹಾಲು ಸೇವನೆ ಮಾಡಿ.6, ಕಬ್ಬಿನಹಾಲು ಖನಿಜಾಂಶ ದಿಂದ ಹೊಂದಿದ್ದು ಬಾಯಿಯಿಂದ ದುರ್ವಾಸನೆ ಬರುವುದನ್ನು ಕಡಿಮೆ ಮಾಡುತ್ತದೆ.

Related Post

Leave a Comment