ಸಾಮಾನ್ಯವಾಗಿ ಹೊಸ ಮನೆ ಕಟ್ಟಿ ಗೃಹ ಪ್ರವೇಶ ಮಾಡುವವರು ಮನೆಯ ಯಜಮಾನ ಅಥವಾ ಮನೆಯ ಯಜಮಾನಿ ಅಥವಾ ಮನೆಯ ಮಗನ ಜಾತಕ ತೋರಿಸಿ ಸಮಯ ಮತ್ತು ದಿನವನ್ನು ನಿಗಧಿ ಮಾಡಿಕೊಳ್ಳುತ್ತಾರೆ. ಸಾಮಾನ್ಯವಾಗಿ ಬಾಡಿಗೆ ಮನೆ ಬದಲಾಯಿಸಬೇಕು ಅಂತ ಅಂದುಕೊಂಡರೆ ಅವರು ಹಾಲು ಕಾಯಿಸಿ ಪೂಜೆ ಮಾಡಿ ಆ ಮನೆಗೆ ಹೋಗುತ್ತಾರೆ. ಸ್ವಂತ ಮನೆ, ಹೊಸ ಮನೆ, ಅಥವಾ ಬಾಡಿಗೆ ಮನೆಗೆ ಹೋಗುವ ಈ ವಿಷಯಗಳನ್ನು ತಪ್ಪದೆ ತಿಳಿದುಕೊಳ್ಳಬೇಕು. ಮೊದಲನೇದಾಗಿ ಹೊಸಮನೆ ಕಟ್ಟಿರುವವರು ಮೊದಲು ಹಸುವನ್ನು ಮನೆಯೊಳಗೆ ಪ್ರವೇಶ ಮಾಡಿಸಿ ನಂತರ ಅವರು ಮಂಗಳಕರವಾದ ವಸ್ತುಗಳನ್ನು ಮನೆಗೆ ತೆಗೆದುಕೊಂಡು ಹೋಗಿ ಪೂಜೆ ಮಾಡಿ ನಂತರ ಹಾಲು ಹುಕ್ಕಿಸುತ್ತಾರೆ. ಇನ್ನೂ ಬಾಡಿಗೆ ಮನೆಗೆ ಹೋಗುವ ಬ್ರಾಹ್ಮೀ ಮುಹೂರ್ತದಲ್ಲಿ ಹಾಲು ಉಕ್ಕಿಸಿದರೆ ಬಹಳ ಶ್ರೇಷ್ಠ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ನೀವು ನೆಂಟರು, ಸ್ನೇಹಿತರು ಮತ್ತು ಸಂಬಂಧಿಕರನ್ನು ಕರೆಯುವುದಕ್ಕೆ ಮತ್ತು ಅವರಿಗೆ ಉಪಚಾರ ಮಾಡುವುದಕ್ಕೆ ಬೇರೆ ಸಮಯವನ್ನು ನಿಗದಿ ಮಾಡಿಕೊಳ್ಳಿ. ಆದರೆ ಪೂಜೆ ಮಾಡಲು ಮತ್ತು ಹಾಲು ಉಕ್ಕಿಸಲು ಮಾತ್ರ ಬ್ರಾಹ್ಮಿ ಮುಹೂರ್ತವನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ಈ ಒಂದು ಸಮಯದಲ್ಲಿ ಮನೆಯ ಸದಸ್ಯರು ಮತ್ತು ಹತ್ತಿರದ ಸಂಬಂಧಿಕರನ್ನು ಮಾತ್ರ ಕರೆದು ಪೂಜೆ ಮಾಡಿ ಗೃಹಪ್ರವೇಶ ಮಾಡಿ. ಇನ್ನೂ ಗೃಹಪ್ರವೇಶ ಮಾಡಲು ಸೂಕ್ತವಾದ ವಾರ ಯಾವುದು ಎಂಬುದನ್ನು ನೋಡುವುದಾದರೆ. ಸೋಮವಾರ, ಬುಧವಾರ, ಗುರುವಾರ, ಶುಕ್ರವಾರ ಭಾನುವಾರ ಈ ವಾರಗಳಲ್ಲಿ ಬ್ರಾಹ್ಮೀ ಮುಹೂರ್ತದಲ್ಲಿ ಅಂದರೆ ಬೆಳಗ್ಗೆ 4:30 ಯಿಂದ 5:40 ರವರೆಗೆ ಈ ಒಂದು ಸಮಯದಲ್ಲಿ ಹಾಲು ಉಕ್ಕಿಸಿ ಪೂಜೆ ಮಾಡಿದರೆ ತುಂಬಾನೇ ಶ್ರೇಷ್ಠವಾಗಿರುತ್ತದೆ ಎಂದು ಶಾಸ್ತ್ರಗಳಲ್ಲಿ ತಿಳಿಸಲಾಗಿದೆ.
ಆ ಮನೆಯ ಒಡತಿ ಮೊದಲು ಕೈಯಲ್ಲಿ ತುಂಬಿದ ಕೊಡವನ್ನು ಹಿಡಿದು ಮನೆಯೊಳಗೆ ಪ್ರವೇಶಿಸಬೇಕು. ಆಕೆಯನ್ನು ಅನುಸರಿಸಿ ಮನೆಯ ಒಡೆಯ ಗಣಪತಿ ವಿಗ್ರಹವನ್ನು ಹಿಡಿದುಕೊಂಡು ಮನೆಯನ್ನು ಪ್ರವೇಶಿಸಬೇಕು. ನಂತರ ಮನೆಯ ಮಕ್ಕಳು ಐಶ್ವರ್ಯ, ಸಂಪತ್ತನ್ನು ಸೂಚಿಸುವ ವಸ್ತುಗಳನ್ನು ಹಿಡಿದುಕೊಂಡು ಮನೆಯನ್ನು ಪ್ರವೇಶಿಸಬೇಕು. ಮನೆ ಪ್ರವೇಶದ ವೇಳೆ ಮನೆಯ ಒಡೆಯ ಹಾಗೂ ಒಡತಿ ತೆಂಗಿನ ಕಾಯಿ, ಅರಿಶಿಣ, ಬೆಲ್ಲ, ಅಕ್ಕಿ, ಹಾಲನ್ನು ತಮ್ಮೊಂದಿಗೆ ತೆಗೆದುಕೊಂಡು ಮನೆ ಪ್ರವೇಶ ಮಾಡಬೇಕು.ಗೃಹ ಪ್ರವೇಶದ ದಿನ ಹೊಸ ಮನೆಯಲ್ಲಿ ಶ್ರೀಗಣೇಶನ ವಿಗ್ರಹವನ್ನು ಮನೆಗೆ ಕೊಂಡೊಯ್ಯಬೇಕು. ಕೊನೆಯದಾಗಿ ಸಂಬಂಧಿಕರು, ಬಂಧು – ಮಿತ್ರರು ಮನೆಯನ್ನು ಪ್ರವೇಶಿಸಬೇಕು.