ಇಷ್ಟು ಸುಲಭವಾಗಿ ದೇವರ ಪೂಜಾ ಸಾಮಗ್ರಿಗಳನ್ನು ಕ್ಲೀನ್ ಮಾಡಲು ಸಾಧ್ಯವೇ ಇಲ್ಲಾ!

ದೇವರ ಪೂಜಾ ಸಾಮಗ್ರಿಗಳನ್ನು ತುಂಬಾ ಸುಲಭವಾಗಿ ತೊಳೆಯಬಹುದು. ಜಾಸ್ತಿ ಉಜ್ಜುವುದು ಮತ್ತು ತೊಳೆಯುವುದು ಬೇಡ. ತುಂಬಾ ಸುಲಭವಾಗಿ ಮನೆಯಲ್ಲಿ ಪಿತಾಂಭರಿ ಪೌಡರ್ ಅನ್ನು ಮಾಡಬಹುದು. ಕೆಲವೇ ಸಮಯದಲ್ಲಿ ತಾಮ್ರದ ಪಾತ್ರೆಗಳು ಫಳ ಫಳ ಹೊಳೆಯುತ್ತದೆ.ತುಂಬಾ ಸುಲಭವಾಗಿ ತಯಾರು ಮಾಡಿಕೊಳ್ಳಬಹುದು.ಇಟ್ಟಿಗೆ ಪುಡಿಯನ್ನು ಮಾಡಿ ಒಂದು ತಟ್ಟೆಯಲ್ಲಿ ಇಟ್ಟುಕೊಳ್ಳಿ.ನಂತರ ಇದನ್ನು ಶೋದಿಸಿ ಕೊಳ್ಳಬೇಕು.ಈ ಪಿತಾಂಭರಿ ಪೌಡರ್ ಅನ್ನು ಹಬ್ಬಕ್ಕೆ ಮತ್ತು ವರ್ಷಕ್ಕೆ ಆಗುವಷ್ಟು ಮಾಡಿ ಇಟ್ಟುಕೊಳ್ಳಬಹುದು. ಇಟ್ಟಿಗೆಯನ್ನು ಸ್ವಲ್ಪ ಪುಡಿ ಮಾಡಿ ಮಿಕ್ಸಿಯಲ್ಲಿ ಕೂಡ ಹಾಕಿಕೊಳ್ಳಬಹುದು.

ಇನ್ನು ಇಟ್ಟಿಗೆ ಪೌಡರ್ ಗೆ ನಿಂಬೆ ಹಣ್ಣಿನ ರಸವನ್ನು ಹಾಕಿಕೊಳ್ಳಬೇಕು.ನಂತರ ಚೆನ್ನಾಗಿ ಮಿಕ್ಸ್ ಮಾಡಿ ಮತ್ತು ಒಂದು ಚಮಚ ಉಪ್ಪನ್ನು, ಒಂದು ಚಮಚ ಸೋಪಿನ ಪುಡಿ,1 ಚಮಚ ಸೋಡಾ ಪುಡಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಇದನ್ನು ಬಳಸಿದರೆ ತಾಮ್ರ ಹಿತ್ತಾಳೆ ಪಾತ್ರೆ ಹೊಳೆಯುವಂತೆ ಆಗುತ್ತದೆ.ಈ ಪುಡಿಯನ್ನು ತಯಾರಿಸಿ ಎರಡು ವರ್ಷ ಬೇಕಾದರೂ ಬಳಸಬಹುದು.ಮೊದಲು ಇದನ್ನು ಬಳಸಿ ನೋಡಿ ನಂತರ ಫಲಿತಾಂಶ ನಿಮಗೆ ಕಂಡು ಬರುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment