ಶ್ರೀರಾಮನವಮಿ ಬಂದಾಕ್ಷಣ ಎಲ್ಲರ ಮನೆಯಲ್ಲಿ ಸಾಮಾನ್ಯವಾಗಿ ಇರುವ ಹಣ್ಣು ಕರ್ಬುಜ.ಈ ಸಿಹಿಯಾದ ಹಣ್ಣಿನಿಂದ ಪಾನಕವನ್ನು ತಯಾರಿಸಿ ಹಬ್ಬವನ್ನು ಸಂಭ್ರಮಿಸುತ್ತಾರೆ.ಕೇವಲ ಹಬ್ಬಕ್ಕೆ ಮಾತ್ರ ಸೀಮಿತವಾಗಿ ಇರುವ ಈ ಹಣ್ಣನ್ನು ಪ್ರತಿದಿನ ಸೇವನೆ ಮಾಡುವುದರಿಂದ ಹಲವಾರು ಲಾಭ ಸಿಗುತ್ತದೆ.ಈ ಹಣ್ಣು ಬೇಸಿಗೆಯಲ್ಲಿ ಸೇವಿಸಲು ಸೂಕ್ತವಾಗಿದೆ.ಇದರಲ್ಲಿ ಹೆಚ್ಚಿನ ಪ್ರಮಾಣದ ನೀರನ್ನು ಒಳಗೊಂಡಿರುತ್ತದೆ. ಬೇಸಿಗೆ ಸಮಯದಲ್ಲಿ ತಾಜಾ ಹಣ್ಣು ಮತ್ತು ಜ್ಯೂಸ್ ಗಳನ್ನು ಸೇವನೆ ಮಾಡುವುದರಿಂದ ಅರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಕರ್ಬುಜ ಹಣ್ಣು ಹಾಗೂ ಪಾನಕವನ್ನು ಸೇವನೆ ಮಾಡುವುದರಿಂದ ಸಿಗುವ ಅರೋಗ್ಯ ಲಾಭಗಳ ಬಗ್ಗೆ ತಿಳಿದುಕೊಳ್ಳೋಣ
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
1,ಕರ್ಬುಜ ಹಣ್ಣು ಸೇವನೆ ಮಾಡುವುದರಿಂದ ರಕ್ತ ಒತ್ತಡದ ಸಮಸ್ಸೆ ನಿವಾರಣೆ ಆಗುತ್ತದೆ.2, ಕರ್ಬುಜ ಹಣ್ಣು ಅಥವಾ ಪಾನಕವನ್ನು ಸೇವನೆ ಮಾಡುವುದರಿಂದ ನಿಮ್ಮ ಜೀರ್ಣ ಕ್ರಿಯೆ ಸಮಸ್ಸೆಯನ್ನು ಪರಿಹಾರ ಮಾಡಿಕೊಳ್ಳಬಹುದು.ಏಕೆಂದರೆ ಇದರಲ್ಲಿ ಫೈಬರ್ ಅಂಶ ಹೆಚ್ಚಾಗಿದ್ದು ಇದು ಮಲಬದ್ಧತೆಯನ್ನು ತಡೆಯುತ್ತದೆ .
3, ಕರ್ಬುಜ ಹಣ್ಣು ಸೇವನೆ ಮಾಡುವುದರಿಂದ ಕರುಳಿನ ಚಲನೆಯನ್ನು ನಿಯಂತ್ರಿಸಲು ಉತ್ತೇಜಿಸುತ್ತದೆ.ಬೇಸಿಗೆ ಕಾಲದಲ್ಲಿ ಹೊಟ್ಟೆಯನ್ನು ತಂಪಾಗಿ ಮಾಡುತ್ತದೆ.ಕರ್ಬುಜ ಹಣ್ಣು 90% ನೀರಿನ ಅಂಶ ಒಳಗೊಂಡಿರುವುದರಿಂದ ಬೇಸಿಗೆ ಕಾಲದಲ್ಲಿ ದೇಹವನ್ನು ಹೈಡ್ರಾಟ್ ಮಾಡುತ್ತದೆ. ಇನ್ನು ನಿರ್ಜಲಿಕಾರಣವನ್ನು ತಡೆಗಟ್ಟಲು ಸಾಕಷ್ಟು ನೀರು ಕುಡಿಯಬೇಕು. ಅದರ ಬದಲಾಗಿ ಕಲ್ಲಂಗಡಿ ಹಣ್ಣು ಕರ್ಬುಜ ಹಣ್ಣು ಕಿವಿ ಹಣ್ಣು ಸೇವನೆ ಮಾಡಿ.ಆದಷ್ಟು ಆರೋಗ್ಯಕರ ಹಣ್ಣಿನ ಜ್ಯೂಸ್ ಕುಡಿಯಿರಿ.
4, ಕರ್ಬುಜ ಹಣ್ಣು ಸೇವನೆ ಮಾಡುವುದರಿಂದ ಚರ್ಮವನ್ನು ಶುದ್ಧಿ ಮಾಡುತ್ತದೆ ಹಾಗೂ ಸುಂದರವಾದ ಕೇಶ ರಾಶಿಯನ್ನು ಕೇಶ ವದಗಿಸುತ್ತದೆ.ಅಷ್ಟೇ ಅಲ್ಲದೆ ದೇಹದ ತೂಕವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.