ಗರ್ಭಿಣಿಯಾರು ಯಾವ ರೀತಿ ಸೂರ್ಯ ಗ್ರಹಣವನ್ನು ಪಾಲನೆ ಮಾಡಬೇಕು ಎಂದು ತಿಳಿಸಿಕೊಡುತ್ತೇವೆ.ಇನ್ನು ಸೂರ್ಯ ಗ್ರಹಣ ಸ್ಪರ್ಶಕಾಲ 2:28ನಿಮಿಷಕ್ಕೆ ಇದ್ದರೆ ಹಾಗು ಮೋಕ್ಷಕಾಲ 6:32 ನಿಮಿಷಕ್ಕೆ ಮುಗಿಯುತ್ತದೆ.ಊಟದ ನಿಯಮಗಳು-ಗ್ರಹಣದ ಸಮಯದಲ್ಲಿ ಯಾವುದೇ ಒಂದು ಆಹಾರವನ್ನು ಹಾಗು ಆಹಾರದ ವಸ್ತುಗಳನ್ನು ಶೇಖರಣೆ ಮಾಡುವುದಕ್ಕೆ ಬರುವುದಿಲ್ಲ. ಇನ್ನು ಮನೆಯಲ್ಲಿ ಮಕ್ಕಳು ಇದ್ದರೆ ಹಾಲು ಮೊಸರು, ಹಣ್ಣುಗಳನ್ನು ಶೇಖರಣೆ ಮಾಡಿ ಇಡಬಹುದು.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಆದಷ್ಟು ಅದರ ಮೇಲೆ ಗರಿಕೆಯನ್ನು ಇಡಬೇಕು ಹಾಗು ನೀರಿಗೂ ಸಹ ಸ್ವಲ್ಪ ಗರಿಕೆಯನ್ನು ಹಾಕಿ ಇಡಬೇಕು. ಆದಷ್ಟು ಬೇಯಿಸಿದ ಪದಾರ್ಥವನ್ನು ಆ ಸಮಯದಲ್ಲಿ ಶೇಖರಣೆ ಮಾಡಿ ಇಡಬಾರದು. ನಿಮ್ಮ ಮನೆಯ ವಾಟರ್ ಟ್ಯಾಂಕ್ ಕೂಡ ಗರಿಕೆ ಹಾಕಿ ಇಟ್ಟರೆ ತುಂಬಾ ಒಳ್ಳೆಯದು. ಗ್ರಹಣದ ಸಮಯದಲ್ಲಿ ಯಾವುದೇ ಕಾರಣಕ್ಕೂ ಊಟ ಮತ್ತು ನೀರು ಕುಡಿಯುವುದಕ್ಕೆ ಬರುವುದಿಲ್ಲ. ಅದರೆ ಗರ್ಭಿಣಿಯಾರು, ಮಕ್ಕಳು,ವಯಸ್ಸು ಆದವರು 11:00 ಗಂಟೆ ಸಮಯದಲ್ಲಿ ಹಾಲು ಹಣ್ಣು ತೆಗೆದುಕೊಳ್ಳಬಹುದು.
ಇನ್ನು ಸೂರ್ಯ ಗ್ರಹಣ ಸಮಯದಲ್ಲಿ 3 ಬಾರಿ ಸ್ನಾನವನ್ನು ಮಾಡಬೇಕಾಗುತ್ತದೆ. ಸೂರ್ಯ ಗ್ರಹಣ ಸ್ಪರ್ಶಕಾಲದಲ್ಲಿ ಒಂದು ಬಾರಿ ಸ್ನಾನ ಮಾಡಬೇಕು ಹಾಗು ಗ್ರಹಣದ ಮಧ್ಯ ಕಾಲ ಹಾಗು ಮೋಕ್ಷಕಾಲ 6:32 ನಿಮಿಷಕ್ಕೆ ಗ್ರಹಣ ಮುಕ್ತಾಯ ಅದನಂತರ ಆ ಒಂದು ಸಮಯದಲ್ಲಿ ಸ್ನಾನವನ್ನು ಮಾಡಬೇಕಾಗುತ್ತದೆ.ವಿಶೇಷವಾಗಿ ದೇವರ ಪುಸ್ತಕ ಓದುವವರು ಗ್ರಹಣದ ಮೊದಲು ಸ್ನಾನ ಮಾಡಿ ಜಪ, ಪಾರಾಯಣ ಮಾಡುವುದರಿಂದ ತುಂಬಾ ಒಳ್ಳೆಯದು.
ಗರ್ಭಿಣಿಯಾರು ಮತ್ತು ಮಕ್ಕಳು ಸೂರ್ಯ ಗ್ರಹಣ ಸಮಯದಲ್ಲಿ ಹೊರಗೆ ಹೋಗಬಾರದು. ಈ ರೀತಿ ಮಾಡಿದರೆ ಮಗುವಿನ ಮೇಲೆ ಪರಿಣಾಮ ಬಿರುತ್ತದೆ. ಆದಷ್ಟು ಗರ್ಭಿಣಿಯಾರು ಈ ಒಂದು ಮಂತ್ರವನ್ನು ಜಪ ಮಾಡಬೇಕು.
ಸಂತಾನ ಗೋಪಾಲ ಮಂತ್ರ” ಓಂ ಶ್ರೀಂ ಹ್ರೀಂ ಕ್ಲೀಂ ಗ್ಲೌಂ ದೇವಕೀಸುತ ಗೋವಿಂದ ವಾಸುದೇವ ಜಗತ್ಪತೇ ದೇಹಿ ಮೇ ತನಯಂ ಕೃಷ್ಣ ತ್ಮಾಮಹಂ ಶರಣಂ ಗತಃ |”
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳುಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಗ್ರಹಣ ಮುಗಿದ ನಂತರ ಸ್ನಾನ ಮಾಡಿ ದೇವರ ಮುಂದೆ ತುಪ್ಪದ ದೀಪ ಹಚ್ಚಿ ನಿಮ್ಮ ಕೋರಿಕೆಯನ್ನು ಕೇಳಿಕೊಂಡರೆ ನಿಮ್ಮ ಕೋರಿಕೆ ಈಡೇರುತ್ತದೆ. ಇನ್ನು ಕನ್ಯಾ ರಾಶಿ ಮತ್ತು ತುಲಾ ರಾಶಿಯವರು ಈ ಗ್ರಹಣದ ಸಮಯ ಸ್ವಲ್ಪ ಪ್ರಭಾವ ಬಿರುವುದರಿಂದ ಗಣಪತಿ ಸಿದ್ದಿ ವಿನಾಯಕ ಸೂತ್ರ, ವಿಷ್ಣು ಸಹಸ್ರ ನಾಮ ಹೇಳಿದರೆ ಸಾಕು. ಗ್ರಹಣ ಮುಗಿದ ನಂತರ ಮೊದಲು ಮನೆಯನ್ನು ಶುದ್ಧಿ ಮಾಡಿಕೊಳ್ಳಿ.ನಂತರ ದೇವರಿಗೆ ತುಪ್ಪದ ದೀಪ ಹಚ್ಚಿ ದಾನ ಮಾಡಿದರೆ ತುಂಬಾ ಒಳ್ಳೆಯದು. ಅಕ್ಕಿ ಬಾಳೆಹಣ್ಣು ಬೂದ ಕುಂಬಳಕಾಯಿಯನ್ನು ದಾನವಾಗಿ ನೀಡಬೇಕು.