makara sankranthi 2024 ಸಂಕ್ರಾಂತಿ ಹಬ್ಬದಲ್ಲಿ ಪೊಂಗಲ್, ಎಳ್ಳು ಬೆಲ್ಲ ಪ್ರಮುಖ ವಿಶೇಷ. ಇವೆರಡೂ ಇಲ್ಲದಿದ್ದರೆ ಸಂಕ್ರಾಂತಿ ಪರಿಪೂರ್ಣಗೊಳ್ಳುವುದೂ ಇಲ್ಲ, ಕಳೆಗಟ್ಟುವುದೂ ಇಲ್ಲ. ತಟ್ಟೆಯಲ್ಲಿ ಎಳ್ಳು ಬೆಲ್ಲ, ಕಬ್ಬು, ಅರಿಶಿಣ ಕುಂಕುಮ ಇಟ್ಟುಕೊಂಡು ಸಾಂಪ್ರದಾಯಿಕ ಉಡುಗೆ ತೊಟ್ಟು, ಮುಗುಳ್ನಗುತ್ತಾ ಮನೆಮನೆಗೂ ಎಳ್ಳು ಬೆಲ್ಲ ಕೊಟ್ಟು, ಎಳ್ಳು ಬೆಲ್ಲ ತಿಂದು ಒಳ್ಳೆ ಮಾತನಾಡು ಎಂದು ಹೇಳುತ್ತಾ ಹಿರಿಯರ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಳ್ಳುವುದು ಶತಮಾನದಿಂದಲೂ ನಡೆದುಕೊಂಡು ಬಂದಿರುವ ಆಚರಣೆ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಚಳಿಗಾಲದ ಸಂಕ್ರಾಂತಿಯ ಈ ಆಚರಣೆ ಧಾರ್ಮಿಕ ಹಿನ್ನೆಲೆಯಾಗಿ ಪ್ರಧಾನ್ಯತೆ ಪಡೆದುಕೊಂಡಂತೆ, ವೈಜ್ಞಾನಿಕ ಪರಿಭಾಷೆಯಾಗಿಯೂ ಉಳಿದುಕೊಂಡಿದೆ. ಈ ಹಬ್ಬದಲ್ಲಿ ಹಿರಿಯರು ತಯಾರು ಮಾಡುವ ಎಳ್ಳು ಬೆಲ್ಲದಲ್ಲಿ ಯಾವ ಪದಾರ್ಥಗಳು ಪ್ರಾಮುಖ್ಯತೆ ಪಡೆದುಕೊಳ್ಳುತ್ತವೋ ಇಲ್ಲವೋ ಗೊತ್ತಿಲ್ಲ ಆದರೆ ಎಳ್ಳು ಬೆಲ್ಲಕ್ಕೆ ಮಾತ್ರ ಹೆಚ್ಚಿನ ಪ್ರಾಶಸ್ತ್ಯವಿದೆ.[ಮಕರ ಸಂಕ್ರಾಂತಿಗೆ ನಕ್ಷತ್ರಗಳಿಗನುಗುಣವಾಗಿ ಫಲಾಫಲ
ಚಳಿಗಾಲದಲ್ಲಿ ಪ್ರತಿಯೊಬ್ಬ ವ್ಯಕ್ತಿಯ ಮೈ ಚರ್ಮಗಳು ಬಿಳಿಚಿಕೊಂಡು, ಒಣಗಿದಂತೆ ಕಂಡು ಬರುತ್ತದೆ. ಕಾಂತಿಯತೆ ಕೊಂಚವೂ ಕಾಣುವುದಿಲ್ಲ. ಅದು ಅಲ್ಲದೇ ಡಿಸೆಂಬರ್ ತಿಂಗಳಿನಿಂದ ಫೆಬ್ರವರಿಯವರೆಗೆ ಯಾಕಾದ್ರೂ ಚಳಿಗಾಲ ಬರುತ್ತಪ್ಪಾ ಎಂದು ನಾವೇ ಕೈ ಹಿಚುಕಿಕೊಳ್ಳುತ್ತಿರುತ್ತೇವೆ. ಅಲ್ಲದೇ ಚರ್ಮ ಸುಕ್ಕು ಗಟ್ಟುವುದು, ಕೆಮ್ಮು ಶೀತ, ಗಾಯ ಮಾಗುವುದು ತಡವಾಗುವುದು ಹೀಗೆ ಈ ಎಲ್ಲಾ ಸಮಸ್ಯೆಗಳಿಗೆ ರಾಮಬಾಣವೇ ಈ ಎಳ್ಳು ಬೆಲ್ಲ.[ಸುಗ್ಗಿ ಹಿಗ್ಗಿನ ಸಂಕೇತ ಮಕರ ಸಂಕ್ರಾಂತಿ]
ಹಿಂದೆ ಎಳ್ಳು ಮತ್ತು ಬೆಲ್ಲವನ್ನು ಮಾತ್ರ ನೀಡುತ್ತಿದ್ದರು. ಆದರೆ ಇದರಲ್ಲಿ ಹಲವಾರು ಪದಾರ್ಥಗಳು ಕಾಲಕ್ಕೆ ತಕ್ಕಂತೆ ಸೇರ್ಪಡೆಗೊಂಡವು. ಹಾಗಾದರೆ ಬನ್ನಿ ಚಳಿಗಾಲಕ್ಕೂ ಎಳ್ಳು ಬೆಲ್ಲ, ಶೇಂಗಾಕ್ಕೂ ಏನು ಸಂಬಂಧವಿದೆ? ಇದರಲ್ಲಿರುವ ವೈಜ್ಞಾನಿಕ ಅಂಶಗಳೇನು ಎಂದು ತಿಳಿದುಕೊಂಡು ಬರೋಣ.
ಬೆಲ್ಲದಲ್ಲಿ ಏನೆಲ್ಲಾ ಅಂಶಗಳಿವೆ.-ಸಕ್ಕರೆಗಿಂತ ಬೆಲ್ಲವನ್ನು ಉಪಯೋಗಿಸುವುದು ಬಹಳ ಉತ್ತಮ. ಬೆಲ್ಲದಲ್ಲಿ ಕ್ಯಾಲ್ಷಿಯಂ, ಮೆಗ್ನೀಶಿಯಂ, ಕಬ್ಬಿಣ, ರಂಜಕ ಮುಂತಾದ ಲವಣಗಳು, ಪ್ರೋಟಿನ್ ಹಾಗೂ ಕೊಬ್ಬಿನಾಂಶಗಳಿವೆ. ಲವಣಾಂಶವೂ ಹೆಚ್ಚಾಗಿರುತ್ತದೆ. ಬೆಲ್ಲ ಸಿಹಿಯ ಜೊತೆಗೆ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನೂ ನೀಡುತ್ತದೆ. ಅಂದರೆ ಬೆಲ್ಲ ಆಹಾರ ಮಾತ್ರವಲ್ಲ ಔಷಧಿಯೂ ಆಗಿದೆ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಎಳ್ಳಿನ ಇನ್ನಿತರ ಉಪಯೋಗಗಳು:-ಕಬ್ಬಿನಿಂದ ಉತ್ಪಾದಿಸುವ ಪದಾರ್ಥದಲ್ಲಿ ಬೆಲ್ಲವೇ ಅತಿ ಶ್ರೇಷ್ಠ ಎನ್ನುತ್ತದೆ ಆಯುರ್ವೇದ. ಬೆಲ್ಲವು ದೇಹಕ್ಕೆ ತಂಪು ಹಾಗೂ ಚೈತನ್ಯ ನೀಡುತ್ತದೆ. ಕೆಮ್ಮು, ಉಸಿರಾಟದ ತೊಂದರೆ ಮುಂತಾದ ಅನಾರೋಗ್ಯಕ್ಕೆ ಬೆಲ್ಲವನ್ನು ಔಷಧಿಯಾಗಿ ಬಳಸಲಾಗುತ್ತದೆ. 2023 ಮಕರ ಸಂಕ್ರಾಂತಿ ಹಬ್ಬದ ದಿನ ಕಂಡಿತ ಎಳ್ಳಿನ ಈ ಉಪಾಯ ಮಾಡಿ 24 ಗಂಟೆಯಲ್ಲಿ ನಿಮ್ಮ ಇಡೀ ಜಗತ್ತೇ ಬದಲಾಗುತ್ತೆ!
ಬೆಲ್ಲದಲ್ಲಿ ಏನೆಲ್ಲಾ ಅಂಶಗಳಿವೆ.- ಸಕ್ಕರೆಗಿಂತ ಬೆಲ್ಲವನ್ನು ಉಪಯೋಗಿಸುವುದು ಬಹಳ ಉತ್ತಮ. ಬೆಲ್ಲದಲ್ಲಿ ಕ್ಯಾಲ್ಷಿಯಂ, ಮೆಗ್ನೀಶಿಯಂ, ಕಬ್ಬಿಣ, ರಂಜಕ ಮುಂತಾದ ಲವಣಗಳು, ಪ್ರೋಟಿನ್ ಹಾಗೂ ಕೊಬ್ಬಿನಾಂಶಗಳಿವೆ. ಲವಣಾಂಶವೂ ಹೆಚ್ಚಾಗಿರುತ್ತದೆ. ಬೆಲ್ಲ ಸಿಹಿಯ ಜೊತೆಗೆ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನೂ ನೀಡುತ್ತದೆ. ಅಂದರೆ ಬೆಲ್ಲ ಆಹಾರ ಮಾತ್ರವಲ್ಲ ಔಷಧಿಯೂ ಆಗಿದೆ.