ಯಾವುದೇ ಕಷ್ಟ ಇಲ್ಲದೆ ಸುಲಭವಾಗಿ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು. ತುಂಬಾನೇ ನ್ಯಾಚುರಲ್ gi ಯಾವುದೇ ಸೈಡ್ ಎಫೆಕ್ಟ್ ಇಲ್ಲದೆ ನಿಮ್ಮ ಅರೋಗ್ಯವನ್ನು ಇನ್ನು ಹೆಚ್ಚಿಸಿಕೊಂಡು ನೀವು ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು. ಈ ಮನೆಮದ್ದು ಮಾಡುವುದರಿಂದ ತಿಂಗಳಿಗೆ 5 ರಿಂದ 6 ಕೆಜಿ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಇನ್ನು ಚೈಯ ಸೀಡ್ಸ್ ನಲ್ಲಿ ರಿಚ್ ಆದ ಫೈಬರ್ ಅಂಶ ಇರುವುದರಿಂದ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳುವುದಕ್ಕೆ ಸಹಾಯ ಮಾಡುತ್ತದೆ. ಇದನ್ನು ಸೇವನೆ ಮಾಡುವುದರಿಂದ ಹೊಟ್ಟೆ ಹಸಿವು ಆಗುವುದಿಲ್ಲ. ಇದನ್ನು ಸೇವನೆ ಮಾಡುವುದರಿಂದ ದೇಹಕ್ಕೆ ಬೇಕಾಗಿರುವ ಪ್ರೊಟೀನ್ ಸಿಗುತ್ತದೆ ಮತ್ತು ಶುಗರ್ ಬಿಪಿ ಥೈರಾಯ್ಡ್ ಕೊಲೆಸ್ಟ್ರೇಲ್ ಸ್ಕಿನ್ ಅಲರ್ಜಿ PCOS ಸಮಸ್ಸೆ ಇರುವವರು ಪ್ರತಿದಿನ ಇದನ್ನು ಸೇವನೆ ಮಾಡುವುದರಿಂದ ತುಂಬಾನೇ ಆರೋಗ್ಯಕ್ಕೆ ಒಳ್ಳೆಯದು. ದಿನಕ್ಕೆ ಎರಡು ಚಮಚ ಅಷ್ಟೇ ಸೇವನೆ ಮಾಡಬೇಕು.
ಯಾವ ರೀತಿ ಸೇವನೆ ಮಾಡಬೇಕು…?ರಾತ್ರಿ ಮಲಗುವ ಮೊದಲು ಒಂದು ಬೌಲ್ ಗೆ ಒಂದು ಚಮಚ ಚೈಯ ಸೀಡ್ಸ್ ಅನ್ನು ನೀರಿನಲ್ಲಿ ನೆನಸಿ ಇಡಬೇಕು. ಇದನ್ನು ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ನೀರಿನ ಜೊತೆ ಸೇವನೆ ಮಾಡಬೇಕು. ಇದನ್ನು ಪ್ರತಿದಿನ ಸೇವನೆ ಮಾಡಿದರೆ ಸುಲಭವಾಗಿ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು.
ಇನ್ನು ತುಂಬ ಬೇಗನೆ ದೇಹದ ತೂಕ ಕಡಿಮೆ ಆಗುವುದಕ್ಕೆ ಈ ಒಂದು ಡ್ರಿಕ್ಸ್ ಸೇವನೆ ಮಾಡಿ. ಎರಡು ಗ್ಲಾಸ್ ನೀರನ್ನು ಒಂದು ಪಾತ್ರೆಯಲ್ಲಿ ತೆಗೆದುಕೊಳ್ಳಬೇಕು. ಇದಕ್ಕೆ ಅರ್ಧ ಚಮಚ ಅರಿಶಿನ ಪುಡಿ ಹಾಕಬೇಕು. ನಂತರ ಅರ್ಧ ಇಂಚು ಶುಂಠಿ, ಎರಡು ಸ್ಲೀಸ್ ನಿಂಬೆ ಹಣ್ಣು ಹಾಕಿ ಚೆನ್ನಾಗಿ ಕುದಿಸಬೇಕು. ಇದನ್ನು ರಾತ್ರಿ ಮಲಗುವ ಮೊದಲು ಕುಡಿಯಬೇಕು. ಇದರಲ್ಲಿ ಬಳಸಿರುವ ವಸ್ತುಗಳು ದೇಹದ ತೂಕವನ್ನು ಕಡಿಮೆ ಮಾಡುವುಡಕ್ಕೆ ಸಹಾಯ ಮಾಡುತ್ತದೆ.