ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎನ್ನುವ ಮಾತಿದೆ. ಇದೇ ಮಾತು ಏಲಕ್ಕಿ ಅನ್ವಯ ವಾಗುವುದು. ಏಲಕ್ಕಿಯು ನೋಡಲು ತುಂಬಾ ಸಣ್ಣದಾದರೂ ಅದರ ರುಚಿ ಹಾಗೂ ಸುವಾಸನೆಗೆ ಸಾಟಿಯಿಲ್ಲ. ಇಂತಹ ಏಲಕ್ಕಿಯಲ್ಲಿ ಹಲವಾರು ವಿಧದ ಆರೋಗ್ಯ ಲಾಭಗಳು ಕೂಡ ಇವೆ. ಏಲಕ್ಕಿಯನ್ನು ಸಾಮಾನ್ಯವಾಗಿ ಚಾದಿಂದ ಹಿಡಿದು ಬಿರಿಯಾನಿ ತನಕ ಹೆಚ್ಚಿನ ಖಾದ್ಯಗಳಿಗೆ ಬಳಕೆ ಮಾಡಲಾಗುತ್ತದೆ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಈ ಸಾಂಬಾರ ಪದಾರ್ಥವು ಅತ್ಯಧಿಕ ರುಚಿ ಹಾಗೂ ಸುವಾಸನೆ ಹೊಂದಿದೆ. ಇಂತಹ ಏಲಕ್ಕಿಯಲ್ಲಿ ಎರಡು ವಿಧವಿದೆ. ಒಂದು ಕಪ್ಪು ಏಲಕ್ಕಿ ಮತ್ತು ಹಸಿರು ಏಲಕ್ಕಿ. ಇದೆರಡು ಏಲಕ್ಕಿಯೇ ಆದರೂ ಇದರ ಗುಣಗಳು ಹಾಗೂ ಆರೋಗ್ಯ ಲಾಭಗಳು ತುಂಬಾ ಭಿನ್ನವಾಗಿದೆ. ಕಪ್ಪು ಏಲಕ್ಕಿಯನ್ನು ಹೆಚ್ಚಾಗಿ ಸಿಕ್ಕಿಂ, ಪೂರ್ವ ನೇಪಾಳ ಮತ್ತು ಪಶ್ವಿಮ ಬಂಗಾಳದಲ್ಲಿ ಬೆಳೆಯಲಾಗುತ್ತದೆ.
ಇದರಲ್ಲಿ ಹಲವಾರು ರೀತಿಯ ಪೋಷಕಾಂಶಗಳು, ನಾರಿನಾಂಶ ಮತ್ತು ಎಣ್ಣೆಯಂಶವಿದೆ. ಇದನ್ನು ಹಲವಾರು ಕಾಯಿಲೆಗಳನ್ನು ನಿವಾರಣೆ ಮಾಡಲು ಬಳಸಲಾಗುತ್ತದೆ. ಕಪ್ಪು ಏಲಕ್ಕಿಯನ್ನು ನಿಯಮಿತವಾಗಿ ಸೇವಿಸಿದರೆ ಅದರಿಂದ ಆರೋಗ್ಯವು ಸುಧಾರಣೆ ಆಗುವುದು.
ಇದರಲ್ಲಿ ಉನ್ನತ ಮಟ್ಟದ ಆಂಟಿಆಕ್ಸಿಡೆಂಟ್, ವಿಟಮಿನ್ ಸಿ ಮತ್ತು ಪೊಟಾಶಿಯಂ ಇದೆ. ಈ ಎಲ್ಲಾ ಅಂಶಗಳು ದೇಹದಲ್ಲಿ ಇರುವಂತಹ ವಿಷಕಾರಿ ಅಂಶವನ್ನು ಹೊರಗೆ ಹಾಕುವುದು ಮತ್ತು ರಕ್ತ ಸಂಚಾರವು ಸುಗಮವಾಗುವಂತೆ ಮಾಡುವುದು. ಏಲಕ್ಕಿಯ ಪ್ರಮುಖ ಗುಣವೆಂದರೆ ಇದು ಚರ್ಮಕ್ಕೆ ತುಂಬಾ ಸಹಕಾರಿ ಆಗಿರುವುದು.
ಕಪ್ಪು ಏಲಕ್ಕಿಯ ಲಾಭಗಳು–ಕಪ್ಪು ಏಲಕ್ಕಿಯು ಹಲವಾರು ರೀತಿಯ ಉಸಿರಾಟದ ಸಮಸ್ಯೆಗೆ ನೆರವಾಗುವುದು. ಅಸ್ತಮಾ, ಶ್ವಾಸಕೋಶ ಕಟ್ಟುವಿಕೆ ಸಮಸ್ಯೆ ಇದ್ದರೆ ಆಗ ನೀವು ಕಪ್ಪು ಏಲಕ್ಕಿ ತಿಂದರೆ ತುಂಬಾ ಲಾಭಕಾರಿ ಆಗಿರುವುದು. ಇದು ಶೀತ ಮತ್ತು ಕೆಮ್ಮನ್ನು ನಿವಾರಣೆ ಮಾಡುವುದು.
ಕಪ್ಪು ಏಲಕ್ಕಿಯು ದೇಹದಿಂದ ವಿಷವನ್ನು ಹೊರಗೆ ಹಾಕುವುದು. ಬಾಯಿ ದುರ್ವಾಸನೆ ಬರುತ್ತಲಿದ್ದರೆ ಆಗ ನೀವು ಒಂದು ಕಪ್ಪು ಏಲಕ್ಕಿ ಜಗಿದರೆ ಸಾಕು. ಬಾಯಿಯಲ್ಲಿ ಹುಣ್ಣು ಮೂಡುತ್ತಲಿದ್ದರೂ ಇದನ್ನು ಬಳಸಬಹುದು. ಪದೇ ಪದೇ ತಲೆನೋವು ಕಂಡುಬರುತ್ತಲಿದ್ದರೆ ಆಗ ಕಪ್ಪು ಏಲಕ್ಕಿಯಿಂದ ಮಸಾಜ್ ಮಾಡಿದರೆ ಅದು ತುಂಬಾ ನೆರವಾಗಲಿದೆ.ಕಪ್ಪು ಏಲಕ್ಕಿಯಲ್ಲಿ ಹಲವಾರು ರೀತಿಯ ಪೋಷಕಾಂಶಗಳು ಇವೆ. ಇದು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುವುದು. ಇದರಲ್ಲಿ ಇರುವಂತಹ ಆಂಟಿಆಕ್ಸಿಡೆಂಟ್ ಕ್ಯಾನ್ಸರ್ ಕೋಶಗಳು ಬೆಳೆಯದಂತೆ ತಡೆಯುವುದು.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಕಪ್ಪು ಏಲಕ್ಕಿ ಬಳಕೆ ಎಲ್ಲಿ ಮಾಡಲಾಗುವುದು?–ತರಕಾರಿ, ಬಿರಿಯಾನಿ ಇತ್ಯಾದಿಗಳಲ್ಲಿ ಕಪ್ಪು ಏಲಕ್ಕಿಯನ್ನು ಬಳಸುವರು. ಕಪ್ಪು ಏಲಕ್ಕಿಯನ್ನು ಹೆಚ್ಚಾಗಿ ಗರಂ ಮಸಾಲಗಳಲ್ಲಿ ಬಳಕೆ ಮಾಡುವರು. ಇದರಲ್ಲಿ ಇರುವಂತಹ ಕೆಲವೊಂದು ಅಂಶಗಳು ಆರೋಗ್ಯಕ್ಕೆ ತುಮಬಾ ಒಳ್ಳೆಯದು.
ಕಪ್ಪು ಮತ್ತು ಹಸಿರು ಏಲಕ್ಕಿಯನ್ನು ಹಲವಾರು ಮನೆಮದ್ದುಗಳಲ್ಲಿ ಬಳಕೆ ಮಾಡುವರು. ಇದನ್ನು ಆಹಾರದ ರುಚಿ ಹೆಚ್ಚಿಸಲು ಬಳಸುವುದು ಮಾತ್ರವಲ್ಲದೆ, ಶೀತ, ಕೆಮ್ಮು ಮತ್ತು ಬಾಯಿಯ ದುರ್ವಾಸನೆ ನಿವಾರಣೆ ಮಾಡಲು ಬಳಸುವರು. ಕಪ್ಪು ಮತ್ತು ಹಸಿರು ಏಲಕ್ಕಿಯು ತುಂಬಾ ಲಾಭಕಾರಿ. ಅದರಲ್ಲೂ ಕಪ್ಪು ಏಲಕ್ಕಿಯು ಹೆಚ್ಚು ಲಾಭಕಾರಿ ಆಗಿದೆ.