ಬ್ರಾಹ್ಮೀ ಮುಹೂರ್ತ ಯಾಕೆ ಮುಖ್ಯ?

ಪೂಜೆಯನ್ನು ಈ ಸಮಯದಲ್ಲಿ ಮಾಡಿದರೆ ತುಂಬಾನೇ ಒಳ್ಳೆಯದು.ಬ್ರಾಹ್ಮೀ ಮುಹೂರ್ತದಲ್ಲಿ ಯಾವುದೇ ಒಂದು ಕೆಲಸವನ್ನು ಮಾಡಿದರೆ ತುಂಬಾನೇ ಶ್ರೇಯಸ್ಸು ಎಂದು ಪುರಾಣದಲ್ಲಿ ಹೇಳಿದ್ದಾರೆ.ಮುಖ್ಯವಾಗಿ ಮಕ್ಕಳ ವಿದ್ಯಾಭ್ಯಾಸವನ್ನು ಈ ಒಂದು ಬ್ರಾಹ್ಮೀ ಮುಹೂರ್ತದಲ್ಲಿ ಮಾಡುತ್ತ ಬಂದರೆ ಖಂಡಿತವಾಗಿ ಯಶಸ್ಸು ಸಿಗುತ್ತದೆ.ಬ್ರಾಹ್ಮೀ ಮುಹೂರ್ತ ಯಾವಾಗ ಎಂದರೆ ಸೂರ್ಯೋದಯಕ್ಕೂ ಮುಂಚೆ 1:36 ನಿಮಿಷ ಮೊದಲು ಅಂದರೆ 4:26 ಗಂಟೆಗೆ ಬ್ರಾಹ್ಮೀ ಮುಹೂರ್ತ ಶುರು ಆಗುತ್ತದೆ ಹಾಗೂ ಮುಕ್ತಾಯ ಸೂರ್ಯೋದಯದ ಸಮಯದಲ್ಲಿ 48 ನಿಮಿಷ ಮೊದಲು ಇದು ಮುಕ್ತಾಯ ಆಗುತ್ತದೆ.ಈ ಒಂದು ಬ್ರಾಹ್ಮೀ ಮುಹೂರ್ತದಲ್ಲಿ ಪೂಜೆಯನ್ನು ಮಾಡಬೇಕು.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಪ್ರತಿದಿನ ಮಾಡುವುದಕ್ಕೆ ಕಷ್ಟ ಅದರೆ ಹಬ್ಬದ ದಿನಗಳಲ್ಲಿ ಈ ಬ್ರಾಹ್ಮೀ ಮುಹೂರ್ತದಲ್ಲಿ ಮಾಡಿದರೆ ಖಂಡಿತ ಒಳ್ಳೆಯದು ಆಗುತ್ತದೆ.ಈ ಸಮಯದಲ್ಲಿ ಧ್ಯಾನ ಜಪ ಪೂಜೆ ಮಾಡಿದರೆ ಹೆಚ್ಚು ಫಲ ಸಿಗುತ್ತಾದೇ.ಬ್ರಾಹ್ಮೀ ಸಮಯದಲ್ಲಿ ಹೇಳುವುದರಿಂದ ದೇಹದ ಸೌಂದರ್ಯ ಕೂಡ ಹೆಚ್ಚಾಗುತ್ತದೆ ಹಾಗೂ ವಿದ್ಯೆ ಬುದ್ದಿ ಅರೋಗ್ಯದಲ್ಲೂ ವೃದ್ಧಿ ಆಗುತ್ತದೆ.ಈ ಸಮಯದಲ್ಲಿ ನಿದ್ರೆ ಮಾಡುವುದು ನಿಷೇದ ಎಂದು ಹೇಳುತ್ತಾರೆ.ಇನ್ನು ವೈಜ್ಞಾನಿಕದಲ್ಲೂ ಕೂಡ ಬ್ರಾಹ್ಮೀ ಮುಹೂರ್ತಕ್ಕೆ ವಿಶೇಷವಾದ ಮಹತ್ವ ಇದೆ.

ಇನ್ನು ಈ ಸಮಯದಲ್ಲಿ ದೇವಸ್ಥಾನಗಳು ಕೂಡ ಓಪನ್ ಆಗುವುದು.ಜೊತೆಗೆ ವಿಶೇಷವಾಗಿ ಅಭಿಷೇಕ ಪೂಜೆಗಳನ್ನು ಸಹ ಮಾಡುತ್ತಾರೆ.ಈ ಸಮಯದಲ್ಲಿ ಭಗವಂತನ ದರ್ಶನ ಮಾಡಿದಾಗ ವಿಶೇಷವಾದ ಶಕ್ತಿ ಕೂಡ ಪ್ರಾಪ್ತಿ ಆಗುತ್ತದೆ.ಇನ್ನು ಈ ಸಮಯದಲ್ಲಿ ವಾಕಿಂಗ್ ಮಾಡಿದರೆ ಅಮೃತಾದಷ್ಟು ಶಕ್ತಿ ಇರುತ್ತದೆ. ಹಾಗಾಗಿ ಈ ಸಮಯದಲ್ಲಿ ವಾಕಿಂಗ್ ಮಾಡುವುದಕ್ಕೆ ಓದುವುದಕ್ಕೆ ತುಂಬಾನೇ ಒಳ್ಳೆಯದು.ಬ್ರಾಹ್ಮೀ ಮುಹೂರ್ತದಲ್ಲಿ ಎದ್ದು ದೈನಂದಿನ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು.ಇನ್ನು ಈ ಸಮಯದಲ್ಲಿ ಯಾವುದೇ ಕೆಲಸವನ್ನು ಮಾಡಿದರು ಬೇಗನೆ ಯಶಸ್ಸು ಸಿಗುತ್ತದೆ.

https://youtu.be/gISkpXHBo84

Related Post

Leave a Comment