ಖಾಲಿ ಹೊಟ್ಟೆಯಲ್ಲಿ ಬಿಸಿ ನೀರು ಕುಡಿಯುವುದರಿಂದ ಹಲವಾರು ಪ್ರಯೋಜನಗಳಿವೆ. ಇಲ್ಲಿ ಅವುಗಳ ಬಗ್ಗೆ ನಿಮಗೆ ಮಾಹಿತಿ ಒದಗಿಸಲಾಗಿದೆ.ಬೆಳಗ್ಗೆ ಹಾಸಿಗೆಯಿಂದ ಎದ್ದ ತಕ್ಷಣ ಬೆಡ್ ಕಾಫಿ ಕುಡಿಯುವುದನ್ನು ನೋಡಿದ್ದೇವೆ. ಆದರೆ ಬಹುತೇಕ ಜನರು ಯಾರು ಸಹ ಬಿಸಿ ನೀರು ಕುಡಿಯಲು ಮನಸ್ಸು ಮಾಡುವುದಿಲ್ಲ. ಬಿಸಿ ನೀರು ಕುಡಿಯುವುದರಿಂದ ದೇಹದ ತೂಕ ಕಡಿಮೆ ಮಾಡಿಕೊಳ್ಳಬೇಕು ಎನ್ನುವವರಿಗೆ ಹೆಚ್ಚಿನ ಉಪಯೋಗವಿದೆ. ಇದರ ಜೊತೆಗೆ ಅತ್ಯುತ್ತಮವಾದ ಚರ್ಮದ ಆರೈಕೆ, ತಲೆನೋವಿನ ಸಮಸ್ಯೆಯನ್ನು ಪರಿಹಾರ ಮಾಡುವ ಪರಿಣಾಮಕಾರಿ ವಿಧಾನ, ಅತ್ಯುತ್ತಮ ದೇಹದ ತಾಪಮಾನ ನಿರ್ವಹಣೆ ಹೀಗೆ ಅನೇಕ ಕೆಲಸ ಕಾರ್ಯಗಳು ಸಾಗುತ್ತವೆ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಆರೋಗ್ಯಕರವಾದ ರೀತಿಯಲ್ಲಿ ಬೆಳಗಿನ ಸಮಯದಲ್ಲಿ ಬಿಸಿ ನೀರು ಕುಡಿಯುವುದು ನಿಮ್ಮ ಅಭ್ಯಾಸವಾದರೆ ಈ ಕೆಳಗಿನ ಆರೋಗ್ಯ ಪ್ರಯೋಜನಗಳನ್ನು ನೀವು ನಿರೀಕ್ಷೆ ಮಾಡಬಹುದು.1,ಬೆಳಗಿನ ಸಮಯದಲ್ಲಿ ಅದರಲ್ಲೂ ಖಾಲಿ ಹೊಟ್ಟೆಯಲ್ಲಿ ಉಗುರು ಬೆಚ್ಚಗಿನ ನೀರನ್ನು ಕುಡಿಯುವ ಅಭ್ಯಾಸ ಮಾಡಿಕೊಂಡರೆ ನಿಮ್ಮ ದೇಹದ ಕ್ಯಾಲೊರಿ ಅಂಶಗಳು ಕರಗುತ್ತವೆ.2,ಮೆಟಬಾಲಿಸಂ ಪ್ರಕ್ರಿಯೆ ಚುರುಕುಗೊಂಡು ದೇಹದ ರಕ್ತದಲ್ಲಿ ಕಂಡುಬರುವ ಕೆಟ್ಟ ಕೊಬ್ಬಿನ ಅಂಶ ಇಲ್ಲವಾಗುತ್ತದೆ. ಸೇವನೆ ಮಾಡಿದ ಆಹಾರದಲ್ಲಿ ಸಿಗುವ ನಾರಿನ ಅಂಶ ಸರಿಯಾದ ರೀತಿಯಲ್ಲಿ ಬಳಕೆಯಾಗುತ್ತದೆ. ಹೊಟ್ಟೆ ಹಸಿವಿನ ನಿಯಂತ್ರಣವಾಗಿ ಬೇರೆ ಬೇರೆ ಬಗೆಯ ಅನಾರೋಗ್ಯಕರ ಆಹಾರ ಪದಾರ್ಥಗಳನ್ನು ಸೇವನೆ ಮಾಡಲು ಸಾಧ್ಯವಾಗುವುದಿಲ್ಲ.
3,ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ನಿಮ್ಮ ದೇಹದ ಲಿವರ್ ಅಥವಾ ಯಕೃತ್ ಭಾಗ ಶುಚಿಯಾಗುತ್ತದೆ ಮತ್ತು ಕಿಡ್ನಿ ಸಮಸ್ಯೆಗಳು ದೂರವಾಗುತ್ತವೆ. ಇವು ನಿಮ್ಮ ಜೀರ್ಣಾಂಗವನ್ನು ಸ್ವಚ್ಛ ಮಾಡಿ ದೇಹದಿಂದ ಬೇಡದ ತ್ಯಾಜ್ಯಗಳನ್ನು ಸುಲಭವಾಗಿ ದೂರಮಾಡುತ್ತದೆ.
4,ನಿಯಮಿತವಾದ ಕರುಳಿನ ಚಲನೆಯಿಂದ ಹೊಟ್ಟೆ ಉಬ್ಬರ, ಹೊಟ್ಟೆ ನೋವು ಮತ್ತು ಹೊಟ್ಟೆಯ ಭಾಗಕ್ಕೆ ಸಂಬಂಧಪಟ್ಟ ಅಸ್ವಸ್ಥತೆಗಳು ದೂರವಾಗುತ್ತವೆ.5,ವೈದ್ಯರು ಹೇಳುವಂತೆ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಉಗುರು ಬೆಚ್ಚಗಿನ ನೀರನ್ನು ಕುಡಿಯುವುದರಿಂದ ಮಲಬದ್ಧತೆ ಸಮಸ್ಸೆ ದೂರವಾಗುತ್ತದೆ ಮತ್ತು ಕರುಳಿನಲ್ಲಿ ಸಿಲುಕಿರುವ ತ್ಯಾಜ್ಯ ಸುಲಭವಾಗಿ ಹೊರಬರಲು ಅನುಕೂಲವಾಗುತ್ತದೆ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
6,ಆರೋಗ್ಯ ತಜ್ಞರ ಪ್ರಕಾರ ಕರುಳಿನ ಭಾಗದಲ್ಲಿ ಮಲ ಇನ್ನೂ ಸಿಲುಕಿದ್ದರೆ ಅದರಿಂದ ಹೊಟ್ಟೆ ಉಬ್ಬರ ಉಂಟಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ.7,ನಮ್ಮ ದೇಹದ ಹಲವು ಕಾರ್ಯ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ದೇಹದ ತೂಕವನ್ನು ನಿಯಂತ್ರಣ ಮಾಡಿ ಹೊಟ್ಟೆ ಹಸಿವನ್ನು ದೂರ ಮಾಡಲು ಬಿಸಿ ನೀರು ಸಹಾಯ ಮಾಡಬಲ್ಲದು.8,ಒಬ್ಬ ಆರೋಗ್ಯವಂತ ವ್ಯಕ್ತಿ ದಿನಕ್ಕೆ ಸುಮಾರು ಎರಡು ಲೀಟರ್ ನೀರನ್ನು ಕುಡಿಯಬಹುದು. ನಿರ್ಜಲೀಕರಣ ಸಮಸ್ಯೆ ದೂರವಾಗಿ ಚರ್ಮದ ಕಾಂತಿ ಕೂಡ ಇದರಿಂದ ಹೆಚ್ಚಾಗುತ್ತದೆ ಎಂದು ಹೇಳುತ್ತಾರೆ.9,ಬಿಸಿ ನೀರು ಸೇವನೆಯಿಂದ ನಮ್ಮ ದೇಹದ ನರಮಂಡಲ ಚುರುಕುಗೊಳ್ಳುತ್ತದೆ. ದೇಹದ ಅಂಗಾಂಗಗಳಲ್ಲಿ ಶೇಖರಣೆಯಾಗಿರುವ ಕೊಬ್ಬಿನ ಅಂಶ ಕರಗುತ್ತದೆ.10,ಎಲ್ಲಾ ಕಡೆ ಸರಾಗವಾಗಿ ರಕ್ತದ ಚಲನೆ ಉಂಟಾಗಿ ದೇಹ ತನ್ನ ಅತ್ಯುತ್ತಮ ಕಾರ್ಯನಿರ್ವಹಿಸಲು ಅನುಕೂಲವಾಗುತ್ತದೆ. ಇದರಿಂದ ತಲೆನೋವು, ಮೈಗ್ರೇನ್, ಮೈ ಕೈ ನೋವು, ಮೂಳೆ ನೋವು ಪರಿಹಾರವಾಗುತ್ತದೆ.