ಹಲವಾರು ರೋಗಗಳನ್ನು ಗುಣಪಡಿಸುವ ಗೇರು ಹಣ್ಣಿನ ಬಗ್ಗೆ ನಿಮಗೆಷ್ಟು ಗೊತ್ತು!

ಮಲೆನಾಡಿನಲ್ಲಿ ಗೇರು ಬೆಳೆಯುವ ಸಂಭ್ರಮ ಆರಂಭವಾಗುತ್ತಿದೆ. ಗೇರುಬೀಜ ಆರೋಗ್ಯವನ್ನು ಕಾಪಾಡಿಕೊಳ್ಳಲು ಉತ್ಕೃಷ್ಟವಾಗಿ ಕೆಲಸ ಮಾಡುತ್ತದೆಯೋ ಅಷ್ಟೇ ಪ್ರಮಾಣದ ಕೆಲಸವನ್ನು ಗೇರುಹಣ್ಣು ಕೂಡ ಮಾಡುತ್ತದೆ. ಗೇರು ಹಣ್ಣು ದೇಹಕ್ಕೆ ಒಂದು ರೀತಿಯ ಶಕ್ತಿಯನ್ನು ನೀಡುತ್ತದೆ. ಪ್ರೊಟೀನ್ ಮಿನರಲ್ ಕ್ಯಾಲ್ಸಿಯಂ ಕಬ್ಬಿಣಾಂಶ ಝೀಕ್ ಮ್ಯಾಂಗನೀಸ್ ಹಲವು ಬಗೆಯ ಉನ್ನತ ಗುಣಗಳನ್ನು ಹೆಚ್ಚಾಗಿ ಹೊಂದಿದೆ. ಗೇರು ಹಣ್ಣಿನಲ್ಲಿ ಹಳದಿ-ಕೆಂಪು, ಕೇಸರಿ ಮಿಶ್ರಿತ ಕೆಂಪು ಹೀಗೆ ಬಗೆಬಗೆಯ ಬಣ್ಣಗಳು ಇವೇ.

ಕಿಡ್ನಿ ಆಕಾರದಲ್ಲಿ ಇರುವ ಈ ಹಣ್ಣುಗಳ ತುದಿಯಲ್ಲಿ ಗೇರು ಬೀಜ ಬೆಳೆಯುತ್ತದೆ.ಮಾರುಕಟ್ಟೆಯಲ್ಲಿ ಬೇಡಿಕೆ ಪದಾರ್ಥವಾಗಿ ಇರುವ ಗೇರು ಬೀಜವನ್ನು ಕೊಯ್ದು ಹಣ್ಣನ್ನು ಬಿಸಾಕುವರು ಇದ್ದಾರೆ. ಆದರೆ ಗೇರು ಹಣ್ಣನ್ನು ಎಸೆಯುವ ಬದಲು ಸೇವಿಸಿದರೆ ಅನೇಕ ಬದಲಾವಣೆಗಳನ್ನು ಕಾಣಬಹುದು.ಇದನ್ನು ಸೇವನೇ ಮಾಡಿದರೆ ಕ್ಯಾನ್ಸರ್ ಕೋಶಗಳ ಪುನರವರ್ತನೆಯನ್ನು ನಿಗ್ರಹಿಸುವ ಫ್ಲೈ ವಾಂಯ್ಡ್ ಗಳ ವರ್ಗಾವಾಗಿದೇ.

ಇನ್ನು ಗೇರು ಹಣ್ಣು ರಕ್ತ ಹೆಂಪು ಗಟ್ಟುವಿಕೆಗೆ ಮುಖ್ಯವಾದ ಕೊಬ್ಬಿನ ಆಮ್ಲಗಳ ಉತ್ಪದಾನೆಯನ್ನು ಹೆಚ್ಚಿಸುತ್ತದೆ. ಇದರಿಂದ ಹೃದಯದ ಅರೋಗ್ಯವನ್ನು ಉತ್ತಮವಾಗಿ ಇಟ್ಟುಕೊಳ್ಳಬಹುದು.ಗೇರು ಹಣ್ಣಿನ ರಸವನ್ನು ಸೇವಿಸಿದರೆ ಒತ್ತಡ ನಿವಾರಣೆ ಆಗುತ್ತದೆ.ಇದರಲ್ಲಿ ಇರುವ ವಿಟಮಿನ್ ಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ದೇಹವನ್ನು ರೋಗದ ವಿರುದ್ಧ ಹೋರಾಡಲು ಬಲಪಡಿಸುತ್ತದೆ. ಅಷ್ಟೇ ಅಲ್ಲದೆ ಗೇರು ಹಣ್ಣಿನ ಸೇವನೆಯಿಂದ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು. ಇದರಲ್ಲಿ ಕಡಿಮೆ ಕೊಲೆಸ್ಟ್ರಾಲ್ ಇರುವುದರಿಂದ ದೇಹದ ತೂಕವನ್ನು ಸುಲಭವಾಗಿ ಕಡಿಮೆ ಮಾಡಿಕೊಳ್ಳಬಹುದು.

Related Post

Leave a Comment