ನಿಮ್ಮ ಜೀವನದಲ್ಲಿ ಯಾವ ಯಾವ ರೀತಿಯ ಸ್ನೇಹಿತರು ಇರುತ್ತಾರೆ ಗೊತ್ತಾ?

ಪ್ರತಿಯೊಬ್ಬರ ಜೀವನದಲ್ಲಿಯೂ ಗೆಳೆಯರು ಇದ್ದೇ ಇರುತ್ತಾರೆ.ಪ್ರತಿಯೊಬ್ಬರ ಜೀವನದಲ್ಲಿಯೂ ಗೆಳೆಯರು ಬಹಳ ಮುಖ್ಯ ಪಾತ್ರವನ್ನು ವಹಿಸುತ್ತಾರೆ ಏಕೆಂದರೆ ಗೆಳೆಯರು ನಮ್ಮ ಹೊರಗಿನ ಮತ್ತು ಒಳಗಿನ ಪ್ರಪಂಚವಾಗಿರುತ್ತಾರೆ ಹಾಗೂ ಅವರಿಂದ ಉಲ್ಲಾಸ ಉತ್ಸಾಹ ದೊರೆಯುತ್ತದೆ.ಇನ್ನೂ ನಮ್ಮ ಪ್ರಪಂಚದಲ್ಲಿ 3 ರೀತಿಯ ಸ್ನೇಹಿತರು ಇರುತ್ತಾರೆ.ಈ 3 ರೀತಿಯ ಸ್ನೇಹಿತರಲ್ಲಿ ನಿಮ್ಮ ಸ್ನೇಹಿತರು ಯಾವ ರೀತಿ ಇದ್ದಾರೆ ಮತ್ತು ನಿಮಗೆ ಯಾವ ರೀತಿಯ ಸ್ನೇಹಿತರು ಇಷ್ಟ ಎಂಬುದರ ಬಗ್ಗೆ ತಿಳಿಯೋಣ ಬನ್ನಿ..

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

  • ಆಯುರ್ವೇದಿಕ್ ಸ್ನೇಹಿತರು

ಈ ಸ್ನೇಹಿತರು ಮಾತನಾಡಲು , ಓಡಾಡಲು ಸದಾ ಸಿಗುತ್ತಾರೆ ಹಾಗೂ ಜೊತೆಗೆ ಇರುತ್ತಾರೆ ಆದರೆ ನಮಗೆ ಯಾವಾಗ ಕಷ್ಟದ ಸಮಯ ಎದುರಾಗುತ್ತದೆಯೋ ಅಂತಹ ಸಮಯದಲ್ಲಿ ಇವರು ನಮ್ಮ ಕೈಗೆ ಸಿಗುವುದಿಲ್ಲ.

  • ಆಲೋಪತಿಕ್ ಸ್ನೇಹಿತರು

ಕಷ್ಟದ ಸಮಯದಲ್ಲಿ ನಮ್ಮ ಜೊತೆ ಇರುತ್ತಾರೆ ಹಾಗೂ ಅದರಿಂದ ನಮಗೆ ಪ್ರಯೋಜನವಾಗುತ್ತದೆ ಆದರೆ ಚಿಕ್ಕ ಪುಟ್ಟ ವಿಷಯಗಳಿಗೆ ಇವರು ನಮಗೆ ಸಿಗುವುದಿಲ್ಲ.

  • ಹೋಮಿಯೋಪತಿ ಸ್ನೇಹಿತರು

ಈ ಸ್ನೇಹಿತರು ನಮ್ಮ ಜೀವನದಲ್ಲಿ ಇದ್ದರೂ ಇಲ್ಲದಿದ್ದರೂ ಯಾವುದೇ ರೀತಿಯ ಬದಲಾವಣೆಯಾಗುವುದಿಲ್ಲ.ಈ 3 ರೀತಿಯ ಸ್ನೇಹಿತರಲ್ಲಿ ನಿಮಗೆ ಯಾವ ರೀತಿಯ ಸ್ನೇಹಿತರು ಬೇಕು ಎನ್ನುವುದನ್ನು ನೀವು ಆರಿಸಿಕೊಳ್ಳಿಏಕೆಂದರೆ ಸ್ನೇಹಿತರು ನಮ್ಮ ಜೀವನಕ್ಕೆ ಬಹಳ ಮುಖ್ಯ ಹಾಗಾಗಿ ಉಪಯೋಗವಾಗುವಂತೆ ಸ್ನೇಹಿತರನ್ನು ಆರಿಸಿಕೊಳ್ಳುವುದು ಬಹಳ ಮುಖ್ಯವಾಗಿರುತ್ತದೆ.

ಧನ್ಯವಾದಗಳು.ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment