ಈ ದಿನದ ಲೇಖನದಲ್ಲಿ ವೃಷಭ ರಾಶಿಯವರ ಬಗ್ಗೆ ತಿಳಿಸಿಕೊಡಲಾಗುವುದು. ವೃಷಭ ರಾಶಿಯವರ ಸಾಮರ್ಥ್ಯ, ದೌರ್ಬಲ್ಯ ಏನು ಎಂಬುದನ್ನು ಕೂಡ ವಿಸ್ತೃತವಾಗಿ ತಿಳಿಸಲಾಗುವುದು. ಕೃತ್ತಿಕಾ ನಕ್ಷತ್ರದ 2, 3 ಹಾಗೂ 4ನೇ ಪಾದ, ರೋಹಿಣಿ ನಕ್ಷತ್ರದ 1, 2, 3 ಹಾಗೂ 4ನೇ ಪಾದ ಮತ್ತು ಮೃಗಶಿರಾ 1, 2ನೇ ಪಾದ ಸೇರಿ ವೃಷಭ ರಾಶಿ ಆಗುತ್ತದೆ. ವೃಷಭ ರಾಶಿಯ ಅಧಿಪತಿ ಶುಕ್ರ ಗ್ರಹ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಈ ರಾಶಿಯವರಿಗೆ ಶುಕ್ರ ಅಧಿಪತಿ ಆಗಿರುವುದು ಪ್ಲಸ್ ಪಾಯಿಂಟ್. ಪಿತ್ರಾರ್ಜಿತ ಆಸ್ತಿ ವಿಚಾರವಾಗಿಯೇ ಹಲವರಿಗೆ ಜಗಳ ಆಗುತ್ತದೆ. ಹಾಗೆ ಜಗಳ ಆಗಿಯೂ ಆಸ್ತಿ ದೊರೆಯುವ ಖಾತ್ರಿ ಇರುವುದಿಲ್ಲ. ಆದರೆ ವೃಷಭ ರಾಶಿಯವರಿಗೆ ಪಿತ್ರಾರ್ಜಿತ ಆಸ್ತಿ ಸಂಪೂರ್ಣವಾಗಿ ದೊರೆಯುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ.
ಬಿಳಿ ಹಾಗೂ ನೀಲಿ ಬಣ್ಣ ಅತ್ಯಂತ ಪ್ರಿಯವಾಗಿರುತ್ತದೆ. ಅವುಗಳನ್ನು ಅನುಕೂಲಕರ ಬಣ್ಣಗಳು ಅಂತ ಕೂಡ ಪರಿಗಣಿಸಬಹುದು. ಶುಕ್ರವಾರ ಅದ್ಭುತವಾದ ಫಲ ಕೊಡುವಂಥ ವಾರವಾಗಿರುತ್ತದೆ. ಮಹಾಲಕ್ಷ್ಮೀ ಆರಾಧನೆ ಮಾಡಿದರೆ ಎಲ್ಲದರಲ್ಲೂ ಯಶಸ್ಸನ್ನು ಪಡೆಯಬಹುದು. 6 ಹಾಗೂ 8 ವೃಷಭ ರಾಶಿಯವರ ಪಾಲಿನ ಶುಭ ಸಂಖ್ಯೆಗಳು. 6, 15 ಹಾಗೂ 24 ಶುಭ ದಿನಾಂಕಗಳು.
ಇನ್ನು ಕೃತ್ತಿಕಾ ನಕ್ಷತ್ರಕ್ಕೆ ರವಿ, ರೋಹಿಣಿಗೆ ಚಂದ್ರ ಹಾಗೂ ಮೃಗಶಿರಾ ನಕ್ಷತ್ರಕ್ಕೆ ಕುಜ ಅಧಿಪತಿಯಾಗಿರುತ್ತಾನೆ. ಶುಭ ಫಲ ನೀಡುವ ರತ್ನ ಯಾವುದು ಅಂತ ನೋಡುವುದಾದರೆ, ಕೆಲವರಿಗೆ ವಜ್ರ, ಮತ್ತು ಕೆಲವರಿಗೆ ನೀಲ, ಕೆಲ ಮಂದಿಗೆ ಪಚ್ಚೆ ಶುಭ ಫಲಗಳನ್ನು ನೀಡುತ್ತವೆ. ವೃಷಭವು ಸ್ತ್ರೀ ರಾಶಿ ಆಗಿದ್ದು, ಭೂ ತತ್ವ ಹಾಗೂ ರಜೋ ಗುಣ ಇರುವಂಥದ್ದಾಗಿದೆ. ಈ ರಾಶಿಯವರಿಗೆ ರವಿ ಶತ್ರು. ಜತೆಗೆ ಕ್ಷೀಣ ಚಂದ್ರ ಅಥವಾ ಕೃಷ್ಣ ಪಕ್ಷದ ಚಂದ್ರ ಅಥವಾ ಜಾತಕದಲ್ಲಿ ಚಂದ್ರ ದುರ್ಬಲನಾದರೆ ಬಹಳ ಸಮಸ್ಯೆಗಳನ್ನು ಎದುರಿಸುತ್ತಾರೆ. ಬುಧ ಹಾಗೂ ಶನಿ ಗ್ರಹಗಳು ಮಿತ್ರರಾಗುತ್ತಾರೆ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಕುಜ ಹಾಗೂ ಗುರು ಸಮಬಲರು. ಇಲ್ಲಿ ನೆನಪಿಡಬೇಕಾದ ವಿಚಾರವೊಂದಿದೆ. ಜನ್ಮ ಜಾತಕದಲ್ಲಿ ಯಾರಿಗೆ ಶುಕ್ರನು ನೀಚ ಕ್ಷೇತ್ರವಾದ ಕನ್ಯಾ ರಾಶಿಯಲ್ಲಿ ಇರುತ್ತಾನೋ ಅಂಥವರಿಗೆ ಅದೃಷ್ಟ ಕಡಿಮೆ. ಆದರೆ ಅದೇ ಶುಕ್ರ ಮೀನ ರಾಶಿಯಲ್ಲಿದ್ದರೆ ಉಚ್ಚ ಸ್ಥಾನವಾಗುತ್ತದೆ. ಅದ್ಭುತವಾದ ಫಲಗಳು ದೊರೆಯುತ್ತವೆ. ಯಾರಿಗೆ ಜನ್ಮ ಜಾತಕದಲ್ಲಿ ಶುಕ್ರ ನೀಚನಾಗಿರುತ್ತಾನೋ ಅಂಥವರ ಸಂಗಾತಿ ಜಾತಕದಲ್ಲಿ ಉಚ್ಚ ಶುಕ್ರನಿದ್ದರೆ ದೋಷ ಸ್ವಲ್ಪ ಮಟ್ಟಿಗೆ ನಿವಾರಣೆ ಆಗುತ್ತದೆ.