ಇಂತಹ ಕೆಲಸಗಳನ್ನು ಮಾಡಿದರೆ ರಾಜವೈಭೋಗ ಖಂಡಿತಾ ಬರುತ್ತದೆ!

ಸಾಮಾನ್ಯವಾಗಿ ಎಲ್ಲರಿಗೂ ತಾವು ಆರ್ಥಿಕವಾಗಿ ಸಬಲರಾಗಿರಬೇಕು ಎಂಬ ಆಸೆ ಇದ್ದೇ ಇರುತ್ತದೆ.ಇನ್ನು ಇಂತಹ ಆಸೆಯನ್ನು ನನಸು ಮಾಡಿಕೊಳ್ಳಲು ಕೆಲವು ಮುಖ್ಯವಾದ ನಿಯಮಗಳನ್ನು ಪಾಲಿಸಲೇಬೇಕು.ಇನ್ನೂ ಈ ಕೆಲಸಗಳನ್ನು ಮಾಡುವುದರಿಂದ ಖಂಡಿತ ಆರ್ಥಿಕವಾಗಿ ಸಮೃದ್ಧಿಯನ್ನು ಹೊಂದಬಹುದು.ಇನ್ನೂ ಸಾಮಾನ್ಯವಾಗಿ ಮಂಗಳವಾರದಂದು ಯಾವ ಈ ರೀತಿಯ ಪೂಜೆ ಪುನಸ್ಕಾರಗಳನ್ನು ಮಾಡಬೇಕು ಏಕೆಂದರೆ ಇದು ಕುಜನ ವಾರ.ಬಹು ಮುಖ್ಯವಾಗಿ ಕುಜ ದೋಷ ಇರುವಂಥವರು ಈ ಪೂಜೆಗಳನ್ನು ಖಂಡಿತವಾಗಿ ಮಾಡಬೇಕು.ಇನ್ನು ಮಂಗಳವಾರದ ದಿನ ಕೆಲವು ನಿಯಮಗಳನ್ನು ಪಾಲಿಸಲೇಬೇಕು.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಮಂಗಳವಾರ ಕುಜನ ಪೂಜೆ ಮಾಡುವುದರಿಂದ ಕುಜ ದೋಷ ನಿವಾರಣೆ ಯಾಗುತ್ತದೆ.ಮಂಗಳವಾರದ ಬ್ರಾಹ್ಮೀ ಮುಹೂರ್ತದ ಸಮಯವನ್ನು ಕುಜ ಹೋರಾ ಅಥವಾ ಮಂಗಳ ಹೋರಾ ಎನ್ನಲಾಗುತ್ತದೆ.ಇಂತಹ ದಿನ ಬೆಳಗ್ಗೆ ಬೇಗ ಎದ್ದು
ತಲೆ ಸ್ನಾನ ಪೂಜೆ ಪುನಸ್ಕಾರಗಳನ್ನು ಮಾಡಬೇಕು.ಕುಜದೋಷ ಇರುವಂತಹ ಹೆಣ್ಣು ಅಥವಾ ಗಂಡು ಮಕ್ಕಳಲ್ಲಿ ಅತಿಯಾದ ಕೋಪ ಲಕ್ಷಣಗಳನ್ನು ಕಾಣಬಹುದು ಹಾಗಾಗಿ ಅಂಥವರು ಮಂಗಳವಾರದ ದಿನ ಬೆಳಿಗ್ಗೆ ಶುಭ್ರವಾಗಿ ಸ್ನಾನಮಾಡಿ ಸುಬ್ರಹ್ಮಣ್ಯನ ಆಲಯಕ್ಕೆ ಹೋಗಿ ತಮ್ಮ ಬೇಡಿಕೆಗಳನ್ನು ಮನುಸ್ಸಿನ ಕೋರಿಕೆಗಳನ್ನು ಕೋರಿಕೊಂಡರೆ ಇಷ್ಟಾರ್ಥ ಸಿದ್ಧಿಯಾಗುತ್ತದೆ.

ಮಂಗಳವಾರದ ದಿನ ಕೆಂಪು ಬಣ್ಣದ ವಸ್ತ್ರಗಳನ್ನು ಧರಿಸುವುದು ಅಥವಾ ಕೆಂಪು ಬಣ್ಣದ ವಸ್ತ್ರವನ್ನು ನಿಮ್ಮ ಬಳಿ ಇಟ್ಟುಕೊಳ್ಳುವುದರಿಂದ ಉತ್ತಮ ಲಾಭ ಪಡೆದುಕೊಳ್ಳಬಹುದು.ಮಂಗಳವಾರದ ದಿನ ಕೆಂಪುಮಣಿ ಅಥವಾ ಪಗಡೆ ಮಣಿಯನ್ನು ಹಿಡಿದುಕೊಂಡು ಈ ಮಂತ್ರವನ್ನು 108 ಬಾರಿ ಜಪಿಸುವುದರಿಂದ ಕುಜದೋಷವನ್ನು ಕ್ರಮೇಣ ಕಡಿಮೆ ಮಾಡಿಕೊಳ್ಳಬಹುದು.

ಮಂತ್ರ::”ಓಂ ಶಂ ಸರವಣ ಭವಾಯ ನಮಃ”

ದಾಳಿಂಬೆಯ ಹಣ್ಣನ್ನು ನೈವೇದ್ಯವಾಗಿ ಅರ್ಪಿಸಬೇಕು.ಕುಜನಿಗೆ ಪ್ರಿಯವಾದ ತೊಗರಿಬೇಳೆಯಿಂದ ಯಾವುದೇ ರೀತಿಯ ನೈವೇದ್ಯವನ್ನು ಮಾಡಿಕೊಂಡು ಅರ್ಪಿಸಬಹುದು.ಇನ್ನೂ ಮಂಗಳವಾರದ ದಿನ ತೊಗರಿಬೇಳೆಯನ್ನು ನೆನೆಸಿ ಮೂಕಪ್ರಾಣಿಗಳಿಗೆ ನೀಡುವುದರಿಂದ ಕುಜದೋಷ ಕ್ರಮೇಣ ಕಡಿಮೆಯಾಗುತ್ತದೆ.ಇನ್ನು ಮಂಗಳವಾರ ದಿನದಂದು ಲಕ್ಷ್ಮೀ ನರಸಿಂಹಸ್ವಾಮಿಯ ಆರಾಧನೆಯನ್ನು ಮಾಡಬೇಕು.

ಮಂಗಳವಾರದ ದಿನ ಶಸ್ತ್ರಚಿಕಿತ್ಸೆ ಅಥವಾ ಇನ್ನಿತರ ವೈದ್ಯಕೀಯ ಗೆ ಸಂಬಂಧಪಟ್ಟಂತೆ ವಿಚಾರಗಳನ್ನು ಮಾಡಬಾರದು.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಧನ್ಯವಾದಗಳು.

Related Post

Leave a Comment